ಇಂಡಿಯಾ ಟುಡೇ ಗ್ರೂಪ್ ನಡೆಸಿದ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಪ್ರಕಾರ, ತೆಲಂಗಾಣದ 17 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 10 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಚುನಾವಣೆಯಲ್ಲಿ ಎನ್ ಡಿಎ ಮೂರು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಶೇ.41.2ರಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಿದ್ದರೆ, ...
ಫೇಸ್ ಬುಕ್ ಲೈವ್ ಸ್ಟ್ರೀಮ್ ಮಾಡುತ್ತಿದ್ದ ವೇಳೆ ಶಿವಸೇನೆ ನಾಯಕರೊಬ್ಬರ ಮೇಲೆ ಮುಂಬೈನ ದಹಿಸರ್ ಪ್ರದೇಶದಲ್ಲಿ ಗುರುವಾರ ಗುಂಡು ಹಾರಿಸಲಾಗಿದ್ದು ಇವರು ಗುಂಡೇಟಿಗೆ ಬಲಿಯಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶಿವಸೇನೆ (ಯುಬಿಟಿ) ಮುಖಂಡ ವಿನೋದ್ ಘೋಸಾಲ್ಕರ್ ಅವರ ಪುತ್ರ ಅಭಿಷೇಕ್ ಘೋಸಾಲ್ಕರ್ ಎಂಬಾತ ಮೌರಿಸ್ ನೊರೊನ್ಹಾ ಎಂಬಾತನೊಂದಿಗೆ ...
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಗುರುವಾರ ಅಧಿಕಾರಿಗಳು ಅಕ್ರಮ ಮದರಸಾವನ್ನು ನೆಲಸಮಗೊಳಿಸಿದ ನಂತರ ದುಷ್ಕರ್ಮಿಗಳು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ಪೊಲೀಸ್ ಕಾರು ಸೇರಿದಂತೆ ವಾಹನಗಳಿಗೆ ಬೆಂಕಿ ಹಚ್ಚಿದ್ದರಿಂದ ಘರ್ಷಣೆಗಳು ಭುಗಿಲೆದ್ದವು. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಹಲ್ವಾನಿಯ...
ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬುಧವಾರದಿಂದ ಪ್ರತಿಭಟಿಸುತ್ತಿರುವ ಕರ್ನಾಟಕದ ತೆರಿಗೆ ಚಳವಳಿಗೆ ಗುರುವಾರ ಕೇರಳದ ಎಡಪಕ್ಷಗಳು ಮತ್ತು ತಮಿಳುನಾಡಿನ ಡಿಎಂಕೆ ಪಕ್ಷವೂ ಸೇರಿಕೊಂಡಿವೆ. ಕೇಂದ್ರದಿಂದ ತಮ್ಮ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ತಾರತಮ್ಯವನ್ನು ಪ್ರಶ್ನಿಸಲು ಎರಡೂ ರಾಜ್ಯಗಳ ಮುಖ್ಯಮಂತ್ರಿಗ...
ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಸತ್ನಲ್ಲಿ ಚೆಂದದ ಭಾಷಣ ಮಾಡಿ ತಮ್ಮನ್ನು ತಾವು ಒಬಿಸಿ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅವರು ಹುಟ್ಟುವಾಗಲೇ ಒಬಿಸಿ ಸಮುದಾಯಕ್ಕೆ ಸೇರಿದವರಾಗಿರಲಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ದಿನಕ್ಕೆ ಹಲವಾರು ಬಾರಿ ಬಟ್ಟೆ ಬದಲಿಸಿ, ನಾನು ಒಬಿಸಿ ಎಂದು ...
ನವದೆಹಲಿ: ಇತ್ತೀಚೆಗೆ ತಾನು ಗರ್ಭ ಕಂಠ ಕ್ಯಾನ್ಸರ್ ನಿಂದ ಸಾವನ್ನಪ್ಪಿರೋದಾಗಿ ಸುಳ್ಳು ಸುದ್ದಿ ಹಬ್ಬಿಸಿ ದೇಶಾದ್ಯಂತ ಸುದ್ದಿಯಾಗಿದ್ದ ಪೂನಂ ಪಾಂಡೆ ಅವರ ಬಗ್ಗೆ ಇದೀಗ ಮತ್ತೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಪೂನಂ ಪಾಂಡೆ ಅವರನ್ನು ಗರ್ಭ ಕಂಠ ಕ್ಯಾನ್ಸರ್ ಜಾಗೃತಿ ಅಭಿಯಾನಕ್ಕೆ ರಾಯಭಾ...
ನವದೆಹಲಿ: ಕೇಂದ್ರದ ಎನ್ ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಶಶಿ ತರೂರ್ ವಾಗ್ದಾಳಿ ನಡೆಸಿದ್ದು, ಎನ್ ಡಿಎ ಅಂದ್ರೆ 'ನೋ ಡೇಟಾ ಅವೈಲೇಬಲ್’ ಎಂದರ್ಥ ಎಂದು ಟೀಕಿಸಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ಶಶಿ ತರೂರ್, ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ 'ಕನ್ನಡಿಯಲ್ಲಿನ ಗಂಟು' ...
ಒಡಿಶಾ: ಪ್ರಧಾನಿ ನರೇಂದ್ರ ಮೋದಿ ಒಬಿಸಿ ವರ್ಗದವರಲ್ಲ, ಆದ್ರೆ ಅವರು ಜನರನ್ನು ಹಾಗೆ ನಂಬಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಒಡಿಶಾದಲ್ಲಿ ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿ ಮಾತನಾಡಿದ ರಾಹುಲ್ ಪ್ರಧಾನಿ ಮೋದಿ ಅವರ ಜಾತಿಯ ಕುರಿತು ಪ್ರಶ್ನೆ ಎತ್ತಿದ್ದಾರೆ. ಪ್ರಧಾನಿ ಮೋದಿ ಒಬಿಸಿ ವರ್ಗದಲ್ಲಿ ...
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ ಬಿಜೆಪಿಗೆ ಮುಂದಿನ ಟಾರ್ಗೆಟ್ ಕಾಶಿ ಹಾಗೂ ಮಥುರಾನ ಎಂಬ ಪ್ರಶ್ನೆ ಸೃಷ್ಟಿಯಾಗಿದೆ. ಯಾಕೆಂದರೆ ವಿಧಾನಸಭೆ ಅಧಿವೇಶನದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಒಂದು ಹೇಳಿಕೆ ನೀಡಿರುವುದೇ ಇದಕ್ಕೆ ಕಾರಣ. ಮಹಾಭಾರತದಲ್ಲಿ ಶ್ರೀಕೃಷ್ಣ, ಕೌರವರ ಜೊತೆಗಿನ ಸಂಧಾನದಲ್ಲಿ ಕನಿಷ್ಠ 5 ಗ್ರಾಮಗಳನ್ನು ನೀಡಿ ಎಂದು ಮ...
ಕೇಂದ್ರ ಚುನಾವಣಾ ಆಯೋಗವು ಅಜಿತ್ ಪವಾರ್ ಬಣವೇ ನಿಜವಾದ ಎನ್ಸಿಪಿ ಎಂದು ಘೋಷಿಸಿದ ಬೆನ್ನಲ್ಲೇ ಶರದ್ ಪವಾರ್ ಬಣವು ತಮ್ಮ ಪಕ್ಷಕ್ಕೆ ಹೊಸ ಹೆಸರನ್ನು ನಾಮಕರಣ ಮಾಡಿದೆ. ನಿನ್ನೆ ಚುನಾವಣಾ ಆಯೋಗವು ಶರದ್ ಪವರ್ ಬಣಕ್ಕೆ ಹೊಸ ಹೆಸರನ್ನು ಸೂಚಿಸಲು 1 ವಾರ ಗಡುವು ನೀಡಿತ್ತು. ಚುನಾವಣಾ ಆಯೋಗವು ಹೊಸ ಹೆಸರನ್ನು ಮತ್ತು ಚಿಹ್ನೆಯನ್ನು ತಿಳಿ...