30 ವರ್ಷಗಳಿಂದ ತಲೆಮರೆಸಿಕೊಂಡಿದ್ದ 55 ವರ್ಷದ ಕೊಲೆ ಪ್ರಕರಣದ ಆರೋಪಿಯು ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಬಂಧನಕ್ಕೊಳಗಾದ ಕೆಲವೇ ಗಂಟೆಗಳ ನಂತರ ಸಾವನ್ನಪ್ಪಿದ ಘಟನೆ ನಡೆದಿದೆ. ಪೊಲೀಸ್ ಕಸ್ಟಡಿಯಲ್ಲಿ ಅವನಿಗೆ ಚಿತ್ರಹಿಂಸೆ ನೀಡಲಾಗಿದೆ ಎಂದು ಅವರ ಕುಟುಂಬ ಆರೋಪಿಸಿದೆ. ಆರೋಪವನ್ನು ನಿರಾಕರಿಸಿದ ಪೊಲೀಸರು, ಕೃಷ್ಣ ಭಗವಾನ್ ಝಾ ಅಲಿಯಾಸ್ ...
ಅಕ್ರಮ ಮದ್ಯ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಅರ್ಜಿ ಸಲ್ಲಿಸಿದ ನಂತರ ಫೆಬ್ರವರಿ 17 ರಂದು ಹಾಜರಾಗುವಂತೆ ಜಿಲ್ಲಾ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ಅವರು ಈ ವಿಷಯವನ್ನು ಅರಿತುಕೊಂಡು ನ್ಯಾ...
ಮಹಾಘಟಬಂಧನ್ (ಮಹಾ ಮೈತ್ರಿಕೂಟ) ಮತ್ತು ಎನ್ಡಿಎ ಬಣವನ್ನು ತೊರೆದು ರಾಜ್ಯದಲ್ಲಿ ಬಿಜೆಪಿ ಪಕ್ಷದ ಬೆಂಬಲದೊಂದಿಗೆ ಹೊಸ ಸರ್ಕಾರವನ್ನು ರಚಿಸಿದ ಕೆಲವು ದಿನಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೇಂದ್ರ ಗ...
ಹೃದಯ ವಿದ್ರಾವಕ ಘಟನೆಯೊಂದರಲ್ಲಿ ಅಮೃತಸರ ನಗರ ಮೂಲದ ಪಂಜಾಬ್ ಮೂಲದ ವಲಸೆ ಕಾರ್ಮಿಕನೊಬ್ಬ ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಬುಧವಾರ ಅಪರಿಚಿತ ಭಯೋತ್ಪಾದಕರ ಕ್ರೂರ ದಾಳಿಗೆ ಬಲಿಯಾಗಿದ್ದಾನೆ. ಮೃತ ವ್ಯಕ್ತಿಯನ್ನು ಅಮೃತ್ ಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ಬೀದಿ ಬದಿ ವ್ಯಾಪಾರಿಯಾಗಿ ತನ್ನ ದೈನಂದಿನ ಜೀವನೋಪಾಯದಲ್ಲಿ ತೊಡಗ...
ಭೋಪಾಲ್: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ಮಧ್ಯಪ್ರದೇಶ ಕಾಂಗ್ರೆಸ್ ಗೆ ಶಾಕ್ ಎದುರಾಗಿದ್ದು, ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಆಪ್ತ ಸುಮೇರ್ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ನಿಕಟವರ್ತಿ ಎಂದು ಹೇಳಲಾಗುತ್ತಿರುವ ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಸುಮೇರ್ ಸಿಂ...
ಊಟಿ: ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಪರಿಣಾಮ 6 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡು, ಇನ್ನಿಬ್ಬರು ಅವಶೇಷಗಳಡಿಯಲ್ಲಿ ನಾಪತ್ತೆಯಾಗಿರುವ ಘಟನೆ ತಮಿಳುನಾಡಿನ ಊಟಿಯ ಲವ್ ಡೇಲ್ ಬಳಿ ನಡೆದಿದೆ. ಸಕಿಲಾ (30), ಸಂಗೀತಾ (35), ಭಾಗ್ಯ (36), ಉಮಾ (35), ಮುತ್ತುಲಕ್ಷ್ಮಿ (36), ಮತ್ತು ರಾಧಾ (38) ಮೃ...
ಅಮರಾವತಿ: ಗಂಡ ಹೆಂಡತಿಯ ಜಗಳಕ್ಕೆ ಮೂವರು ಮುಗ್ಧ ಅಮಾಯಕ ಮಕ್ಕಳು ಬಲಿಯಾಗಿರುವ ಘಟನೆ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ವರದಿಯಾಗಿದೆ. ಪಲ್ನಾಡು ಜಿಲ್ಲೆಯ ಮಾಚರ್ಲ ಮಂಡಲ ನಾರಾಯಣಪುರ ತಾಂಡಾದ ರವಿ ನಾಯ್ಕ್ ಮನೆಯಲ್ಲಿ ಈ ದುರಂತ ಘಟನೆ ನಡೆದಿದೆ. ರವಿ ನಾಯ್ಕ್ ಹೈದರಾಬಾದ್ ನಲ್ಲಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದು,12 ವರ್ಷಗಳ...
ಆಂಧ್ರಪ್ರದೇಶ: ಜಾನುವಾರುಗಳನ್ನು ಹೊತ್ತೊಯ್ಯುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಲಾರಿ ಚಾಲಕ, ಕ್ಲೀನರ್ ಹಾಗೂ 40 ಜಾನುವಾರುಗಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಜಾನುವಾರುಗಳು ಹೊತ್ತೊಯ್ಯುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಲಾರಿ ಚಾಲಕ,...
ನವದೆಹಲಿ: 14ನೇ ಹಣಕಾಸು ಆಯೋಗದಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ 4.71 ಶೇಕಡಾ ಬಂದಿತ್ತು.15ನೇ ಹಣಕಾಸು ಆಯೋಗದಲ್ಲಿ ಅದು ಶೇಕಡಾ 3.64 ಕ್ಕೆ ಇಳಿಯಿತು ಇದರಿಂದ ಕರ್ನಾಟಕಕ್ಕೆ ಶೇಕಡಾ 40ರಿಂದ 45ರಷ್ಟು ತೆರಿಗೆ ಬರುವುದು ಕಳೆದುಕೊಂಡಿದ್ದೇವೆ. 14ನೇ ಹಣಕಾಸು ಆಯೋಗದ ಮಾನದಂಡವನ್ನೇ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುಸರಿಸಿದ್ದರೆ 62 ಸಾವಿರದ ...
ಗುಜರಾತ್: ಕೊಳವೆ ಬಾವಿಗೆ ಬಿದ್ದಿದ್ದ ಗುಜರಾತ್ ನ ಜಾಮ್ ನಗರ ಜಿಲ್ಲೆಯ ಗೋವಾನಾ ಗ್ರಾಮದ 2 ವರ್ಷದ ಬಾಲಕನನ್ನು ರಕ್ಷಿಸಲಾಗಿದೆ. ಮಂಗಳವಾರ ಸಂಜೆ 6: 30ರ ವೇಳೆ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನನ್ನು ಬುಧವಾರ ಮುಂಜಾನೆ 4 ಗಂಟೆಯ ವೇಳೆಗೆ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಳವೆ ಬಾವಿಯಿಂದ ಹೊರ ತೆಗೆದ ಬಳಿಕ ಬ...