ಭೋಪಾಲ್: ಐಶಾರಾಮಿ ವಂದೇ ಭಾರತ್ ರೈಲಿನಲ್ಲಿ ಒದಗಿಸಲಾದ ಊಟದಲ್ಲಿ ಜಿರಳೆ ಪತ್ತೆಯಾಗಿರುವ ಬಗ್ಗೆ ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ.ಸುಭೇಂದು ಕೆಶಾರಿ ಅವರು ಭೋಪಾಲ್ ನ ರಾಣಿ ಕಮ್ಲಾಪತಿ ರೈಲು ನಿಲ್ದಾಣದಿಂದ ಜಬಲ್ಪುರ ಜಂಕ್ಷನ್ ಗೆ ರೇವಾ ವಂದೇ ಭಾರತ್ ರೈಲಿನಲ್ಲಿ ತೆರಳುತ್ತಿದ್ದರು. ಈ ವ...
ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಗಂಡು ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಗುಜರಾತಿನ ಜಾಮ್ನಗರದ ಗೋವಾನಾ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಸಂಜೆ 6.30ರ ಸುಮಾರಿಗೆ ಎರಡು ವರ್ಷದ ಗಂಡು ಮಗು ಆಳದ ಕೊಳವೆಬಾವಿಗೆ ಬಿದ್ದಿತ್ತು. ವಿಷಯ ತಿಳಿದ ಮನೆಯವರು ರಕ್ಷಣೆಗಾಗಿ ಮೊರೆಯಿಟ್ಟಿದ್ದರು. ಸತತ 9 ಗಂಟೆಗಳ ಕಾರ್ಯಾಚರಣೆ ನಡೆಸಿದ...
ಉತ್ತರಾಖಂಡದ ಅತ್ಯಂತ ಕಿರಿಯ ಮತ್ತು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿರುವ ಪುಷ್ಕರ್ ಸಿಂಗ್ ಧಾಮಿ ಅವರು ಹಿಂದುತ್ವದ 'ಸೈಲೆಂಟ್ ಪೋಸ್ಟರ್ ಬಾಯ್' ಆಗಿ ಹೊರಹೊಮ್ಮಿದ್ದಾರೆ. ಯೋಗಿ ಆದಿತ್ಯನಾಥ್ ಮತ್ತು ಹಿಮಂತ ಬಿಸ್ವಾ ಶರ್ಮಾ ಅವರಂತಹ ಇತರ ಕಟ್ಟರ್ ಹಿಂದುತ್ವ ನಾಯಕರನ್ನು ಹೋಲುವ ಆರ್ ಎಸ್ಎಸ್-ಬಿಜೆಪಿಯ ರಾಜಕೀಯ ದೃಷ್ಟಿಕೋನವನ್ನು ಪ್ರತಿಬಿಂಬಿಸುವ...
ಕಳೆದ ವರ್ಷ ಚಿಲ್ಲರೆ ಅಕ್ಕಿ ಬೆಲೆಯಲ್ಲಿ ಶೇಕಡಾ 15 ರಷ್ಟು ಹೆಚ್ಚಳದ ಮಧ್ಯೆ ಗ್ರಾಹಕರ ಮೇಲಿನ ಹೊರೆಯನ್ನು ನಿವಾರಿಸಲು ಸರ್ಕಾರ ಮಂಗಳವಾರ 'ಭಾರತ್ ರೈಸ್' ಅನ್ನು ಪ್ರತಿ ಕಿಲೋಗ್ರಾಂಗೆ 29 ರೂ.ಗಳ ರಿಯಾಯಿತಿ ದರದಲ್ಲಿ ಪರಿಚಯಿಸಿದೆ. 5 ಕೆಜಿ ಮತ್ತು 10 ಕೆಜಿ ಪ್ಯಾಕೇಜ್ಗಳಲ್ಲಿ ಸಬ್ಸಿಡಿ ಅಕ್ಕಿಯನ್ನು ಪರಿಚಯಿಸಿದ ಆಹಾರ ಮತ್ತು ಗ್ರಾಹಕ ವ್ಯವಹ...
ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ ಜನರ ಕೊರತೆ ಕಾಡುತ್ತಿರುವಂತಿದೆ. ಈಗ ಆಸನ ತುಂಬಲು ವಿದ್ಯಾರ್ಥಿಗಳ ಮೊರೆ ಹೋಗಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಗೋವಾದ ಮಾರ್ಗೋವಾ ಪ್ರದೇಶದಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ಗಳಿಗೆ ರಜೆ ಘೋಷಿಸಲಾಗಿದೆ. ಮೋದಿಯ ಕಾರ್ಯಕ್ರಮದಲ್ಲಿ ಹಾಜರಿರುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗ...
ಆದಿವಾಸಿಗಳು ಮತ್ತು ಜಾರ್ಖಂಡ್ನ ಮಾಜಿ ಸಿಎಂ ಹೇಮಂತ್ ಸೊರೇನ್ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿದ್ದ ಆಜ್ ತಕ್ ನ ನಿರೂಪಕ ಸುಧೀರ್ ಚೌಧರಿ ಗೆ ಈಗ ಅವಮಾನವಾಗಿದೆ. ಕಾರ್ಯಕ್ರಮ ಒಂದರಲ್ಲಿ ಭಾಷಣ ಮಾಡಲು ಕರೆದಿದ್ದ ಬೊಂಬೆ ನಿಮ್ಮ ಭಾಷಣದ ಅವಶ್ಯಕತೆ ಇಲ್ಲ ಎಂದು ಹೇಳಿದೆ. ಇ-ಸಮ್ಮಿಟ್ 2024 ರಲ್ಲಿ ರವಿವಾರ ಭಾಷಣ ನೀಡಲು ಐಐಟಿ-ಬಾಂಬೆ, ಸ...
ಗುವಾಹಟಿಯ ಪಂಚತಾರಾ ಹೋಟೆಲ್ ವೊಂದರಲ್ಲಿ ಪುಣೆಯ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಕೋಲ್ಕತ್ತಾದ ಪುರುಷ ಮತ್ತು ಮಹಿಳೆಯನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಅಂಜಲಿ ಶಾ ಮತ್ತು ಆಕೆಯ ಪ್ರಿಯಕರ ಬಿಕಾಶ್ ಶಾ ದಂಪತಿ ಅಂಜಲಿಯ ಮಾಜಿ ಸಂಗಾತಿ ಸಂದೀಪ್ ಕಾಂಬ್ಳಿ (42) ಅವರನ್ನು ಕೊಲೆ ಮಾಡಿದ್ದಾ...
ಅಸ್ಸಾಂನಲ್ಲಿ ಮಾನವ ಕಳ್ಳಸಾಗಣೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಪ್ರಜೆಗಳು ಸೇರಿದಂತೆ 24 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಫೆಡರಲ್ ಏಜೆನ್ಸಿಯ ಪ್ರಕಾರ, ಆರೋಪಿಗಳು ನಕಲಿ ಗುರುತಿನ ದಾಖಲೆಗಳನ್ನು ಬ...
ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಸರ್ಕಾರವು ಫೆಬ್ರವರಿ 4, 2024 ರಿಂದ ಭಾರತೀಯ ಪ್ರವಾಸಿಗರಿಗೆ ವೀಸಾ ಮುಕ್ತ ನೀತಿಯನ್ನು ಘೋಷಿಸಿದೆ ಎಂದು ನವದೆಹಲಿಯ ಇರಾನ್ ರಾಯಭಾರ ಕಚೇರಿ ಮಂಗಳವಾರ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಭಾರತ, ರಷ್ಯಾ, ಯುನೈಟೆಡ್ ಅರಬ್ ಎಮಿ...
ಯುಪಿಐ - ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ ಜೊತೆಗೆ ಬ್ಯಾಂಕಿಂಗ್ ವಲಯದಲ್ಲಿ ದೇಶಾದ್ಯಂತ ಸರ್ವರ್ ಡೌನ್ ಆದ ಹಿನ್ನೆಲೆ ಮಂಗಳವಾರ ಸಂಜೆ ವೇಳೆಗೆ ಹಲವೆಡೆ ಗ್ರಾಹಕರು ಕಕ್ಕಾಬಿಕ್ಕಿಯಾದ ಘಟನೆ ನಡೆದಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಬರೆದುಕೊಂಡಿರುವ ಅನೇಕ ಗ್ರಾಹಕರು ಯುಪಿಐ ಪಾವತಿ ವೇಳೆ ತಾವು ಅನುಭವಿಸಿದ ...