ನವದೆಹಲಿ: ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ನಿರ್ದೇಶಕ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ(Chaitanyananda Saraswati )ವಿರುದ್ಧ ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಆರೋಪ ದಾಖಲಾಗಿದೆ. ಶ್ರೀ ಶಾರದಾ ಇನ್ ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ಕರ್ನಾಟಕದ ಶಾರದಾ ಮಠದ ಅಧೀನ ಸಂಸ್ಥೆಯಾಗಿದ್ದು, ...
ನವದೆಹಲಿ: ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯ ನಂತರ ಇದೀಗ ವಿದ್ಯಾರ್ಥಿನಿಯ ತಾಯಿ ನ್ಯಾಯಕ್ಕಾಗಿ ಸಾರ್ವಜನಿಕರ ಬಳಿ ಮೊರೆಯಿಟ್ಟು ವಿಡಿಯೋ ಹರಿಯಬಿಟ್ಟಿರುವ ಘಟನೆ ದೆಹಲಿಯಲ್ಲಿ ನಡೆದಿದೆ, ಸೆಪ್ಟೆಂಬರ್ 4 ರಂದು ನೋಯ್ಡಾದ ಸೆಕ್ಟರ್ 31 ರ ಪ್ರೆಸಿಡಿಯಂ ಶಾಲೆಯಲ್ಲಿ ತನಿಷ್ಕಾ ಶರ್ಮಾ ಎಂಬ ಬಾಲಕಿ ಕುಸಿ...
ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳ ತಂಡ ಆರೋಪಿಯೊಬ್ಬನನ್ನು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದ್ದು, ಮಹಿಳಾ ಪೊಲೀಸರ ತಂಡ ಇದೇ ಮೊದಲ ಬಾರಿಗೆ ಎನ್ ಕೌಂಟರ್ ಮಾಡಿ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಕಳ್ಳತನ, ದರೋಡೆ ಮತ್ತು ಕಳ್ಳತನ ಸೇರಿದಂತೆ ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ...
ಸತಾರ್: ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಮಹಾರಾಷ್ಟ್ರದ ಸತಾರ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಹೆರಿಗೆಯಾದ ಮಹಿಳೆ ಮೂಲತಃ ಪುಣೆ ಜಿಲ್ಲೆಯ ಸಾಸ್ವಾದ್ ನವರಾಗಿದ್ದು, ಅವರ ಕುಟುಂಬ ಸತಾರ್ ಜಿಲ್ಲೆಯ ಕೊರೆಗಾಂವ್ ತಾಲೂಕಿನಲ್ಲಿ ಕೆಲಸಕ್ಕಾಗಿ ಬಂದು ವಾಸಿಸುತ್ತಿದ್ದರು. ಇವರು ಶುಕ್ರವಾರ ಸಂಜ...
ಒಡಿಶಾ: ಹಾಸ್ಟೆಲ್ ನಲ್ಲಿ ಮಲಗಿದ್ದ 8 ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಹಾಕಿರುವ ವಿಲಕ್ಷಣ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ಫಿರಿಂಗಿಯಾ ಬ್ಲಾಕ್ನ ಸಲಗುಡದಲ್ಲಿರುವ ಸೇವಾಶ್ರಮ್ ಶಾಲೆಯ ಹಾಸ್ಟೆಲ್ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಬೆಳಗಾಗುವ ಹೊತ್ತಿಗೆ ವಿದ್ಯಾರ್ಥಿಗಳಿಗೆ ಕಣ್ಣು ತೆರೆಯಲು ಸಾಧ್ಯವಾಗಿರಲಿಲ್...
ನವದೆಹಲಿ: ಮಣಿಪುರದಲ್ಲಿ ಮೇ 2023 ರಲ್ಲಿ ಮೈತಿ ಮತ್ತು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಹಿಂಸಾಚಾರ ನಡೆದಿತ್ತು. ಈ ಘಟನೆಯಲ್ಲಿ 260ಕ್ಕೂ ಹೆಚ್ಚು ಜನರ ಹತ್ಯೆ ನಡೆದಿತ್ತು. ಈ ಘಟನೆ ನಡೆದು 2 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಕುಕಿ ಸಮುದಾಯ ಹೆಚ್ಚಿರುವ ಮಣಿಪುರದ ಚುರಚಂದ್ಪುರಕ್ಕೆ ಮ...
ನವದೆಹಲಿ: ಇಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯುತ್ತಿದ್ದು, ಮತದಾನ ಸಾಗುತ್ತಿದೆ. ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು. ಪ್ರಧಾನಿ ಮೋದಿ ಅವರ ಜೊತೆಗೆ ಕೇಂದ್ರ ಸಚಿವ ಕಿರಣ್ ರಿಜಿಜು, ಅರ್ಜುನ್ ರಾಮ್ ಮೇಘವಾಲ್, ಜಿತೇಂದ್ರ ಸಿಂಗ್ ಮತ್ತು ಎಲ್. ಮುರುಗನ್ ಮತದಾನ ಮಾಡಿದರು. ಸಂಸತ್ ಭವನದಲ್ಲಿನ ವಸುಧಾ ಕೋಣ...
ಹಥ್ರಾಸ್: “ಅಪ್ಪನಿಗೆ ಹೇಳುತ್ತೇನೆ” ಎಂದ ಒಂದೇ ಮಾತಿಗೆ ತನ್ನ ಅಪ್ರಾಪ್ತ ಪ್ರಿಯಕರನ ಜೊತೆಗೆ ಸೇರಿ ಏನೂ ಅರಿಯದ ಮುಗ್ಧ ಮಗುವನ್ನು ತಾಯಿಯೇ ಬರ್ಬರವಾಗಿ ಹತ್ಯೆ ಮಾಡಿ ಬಾವಿಗೆ ಎಸೆದಿರುವ ಘಟನೆಯೊಂದು ಉತ್ತರ ಪ್ರದೇಶದ ಹಥ್ರಾಸ್ ನಲ್ಲಿ ನಡೆದಿದೆ. ಮಹಿಳೆಗೆ ಮದುವೆಯಾಗಿ 6 ವರ್ಷ ವಯಸ್ಸಿನ ಮಗಳಿದ್ದರೂ, 17 ವರ್ಷದ ಅಪ್ರಾಪ್ತ ಯುವಕನ ಜೊತೆಗೆ...
ಕೋಲ್ಕತ್ತಾ: ಹುಟ್ಟುಹಬ್ಬ ಆಚರಣೆಗೆಂದು ಯುವತಿಯನ್ನು ಮನೆಗೆ ಕರೆದು ಇಬ್ಬರು ಯುವಕರು ಯುವತಿಯ ಮೇಲೆ ನೀಚ ಕೃತ್ಯ ಎಸಗಿ ಪರಾರಿಯಾಗಿರುವ ಘಟನೆ ಕೋಲ್ಕತ್ತಾದ ರೀಜೆಂಟ್ ಪಾರ್ಕ್ ಬಳಿಯ ಮನೆಯೊಂದರಲ್ಲಿ ನಡೆದಿದೆ. ಹರಿದೇವ್ ಪುರದ ನಿವಾಸಿಯಾದ ಸಂತ್ರಸ್ತೆಗೆ ಕೆಲವು ತಿಂಗಳುಗಳ ಹಿಂದೆ ಚಂದನ್ ಮಲಿಕ್ ಎಂಬಾತನ ಪರಿಚಯವಾಗಿತ್ತು. ಆತ ದಕ್ಷಿಣ ಕ...
ನವದೆಹಲಿ: ಕಳೆದ ವರ್ಷವಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ವಿದಾಯ ಹೇಳಿದ್ದ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಅವರಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದೆ. ಬೆಟ್ಟಿಂಗ್ ಆ್ಯಪ್ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಶಿಖರ್ ಧವನ್ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಕರೆದಿದೆ. ಶಿಖರ್ ಧವನ್ ಸೋಶಿಯಲ...