ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಘರ್ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆ ತುಂಬಾ ದೊಡ್ಡದಾಗಿದ್ದು, ಕಾರ್ಖಾನೆಯ ಬಳಿಯ 50 ಕ್ಕೂ ಹೆಚ್ಚು ಮನೆಗಳನ್ನು ಆವರಿಸಿದೆ ...
ನವದೆಹಲಿ: ನಾಯಿ ಬಿಸ್ಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಕಿತ್ತಾಟ ಆರಂಭವಾಗಿದೆ. ಭಾರತ್ ಜೋಡೋ ನ್ಯಾಯ ಯಾತ್ರೆ ಜಾರ್ಖಂಡ್ ರಾಜ್ಯದಲ್ಲಿ ಸಾಗುತ್ತಿದ್ದ ವೇಲೆ ನಾಯಿಯೊಂದಕ್ಕೆ ಬಿಸ್ಕೆಟ್ ತಿನ್ನಿಸಲು ರಾಹುಲ್ ಗಾಂಧಿ ಪ್ರಯತ್ನಿಸಿದ್ದಾರೆ. ಆದ್ರೆ ನಾಯಿ ಬಿಸ್ಕೆಟ್ ತಿ...
ಮುಜಾಫರ್ಪುರ: ಹುಣಸೆ ಹಣ್ಣು ತಿಂದ 10 ವರ್ಷದ ಬಾಲಕನೋರ್ವ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ನಡೆದಿದೆ. ಮುಜಾಫರ್ಪುರದ ಸಕ್ರಾದ ಮಚ್ಚಿ ಗ್ರಾಮದ ರಾಜೇಶ್ ಮಹತೋ ಎಂಬವರ ಪುತ್ರ ಆದರ್ಶ್(10) ಹುಣಸೆ ಹಣ್ಣು ತಿಂದಿದ್ದು, ಈ ವೇಳೆ ಆಕಸ್ಮಿಕವಾಗಿ ಹುಣಸೆ ಬೀಜ ನುಂಗಿದ್ದಾನೆ. ಆ ಬಳಿಕ ಉಸಿರಾಡಲು ಸಾಧ್ಯವಾ...
ಚೆನ್ನೈನ ಮಾಜಿ ಮೇಯರ್ ಓರ್ವರ ಪುತ್ರನ ಕಾರು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿರುವ ಘಟನೆ ಹಿಮಾಚಲಪ್ರದೇಶದಲ್ಲಿ ನಡೆದಿದ್ದು, ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಓರ್ವನನ್ನು ರಕ್ಷಣೆ ಮಾಡಲಾಗಿದೆ. ಮಾಜಿ ಮೇಯರ್ ನ ಪುತ್ರ ನಾಪತ್ತೆಯಾಗಿದ್ದಾರೆ. ಚೆನ್ನೈ ಮಾಜಿ ಮೇಯರ್ ಸೈದೈ ದುರೈಸ್ವಾಮಿ ಪುತ್ರ ವೆಟ್ರಿ ದುರೈಸ್ವಾಮಿ ಹಾಗೂ ಗೋಪ...
ಆಗ್ರಾ: ಗಬ್ಬೆದ್ದು ನಾರುತ್ತಿರುವ ರಸ್ತೆಯಲ್ಲೇ ದಂಪತಿ ಹಾರ ಬದಲಿಸಿಕೊಂಡು ತಮ್ಮ 17ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಘಟನೆ ಆಗ್ರಾದಲ್ಲಿ ನಡೆದಿದೆ. ಭಗವಾನ್ ಶರ್ಮಾ ಹಾಗೂ ಉಷಾದೇವಿ ಕೊಳಕು ನೀರು ತುಂಬಿದ್ದ ರಸ್ತೆಯಲ್ಲೇ ನಿಂತು ಮದುವೆಯಾಗಿದ್ದಾರೆ. ಗಬ್ಬು ನಾರುತ್ತಿರುವ ಚರಂಡಿ ಮತ್ತು ಕಸದ ನಡುವೆಯೇ ದಂಪತಿ ಹಾರ ಬದಲಿಸಿಕೊಂಡರು. ...
ಭೂಪಾಲ್: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಜನರು ಸಾವನ್ನಪ್ಪಿ, 59ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಹರ್ದಾ ನಗರದಿಂದ 2 ಕಿ.ಮೀ. ದೂರದಲ್ಲಿರುವ ಮಗರ್ಧ ರೋಡ್ ಕಾರ್ಖಾನೆಯಲ್ಲಿ ಬೆಳಗ್ಗೆ ಸುಮಾರು 11 ಗಂಟೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹ...
ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಮಂಡಿಸಲಾಗಿದೆ.ಇಂದು ಸಂವಿಧಾನದ ಮೂಲ ಪ್ರತಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಏಕರೂಪ ನಾಗರಿಕ ಸಂಹಿತೆ ವಿಧೇಯಕವನ್ನು ಮಂಡಿಸಿದರು. ವಿಧಾನಸಭೆಯಲ್ಲಿ ಈ ಮಸೂದೆ ಅಂಗೀಕಾರವಾದರೆ ಉತ್ತರಾಖಂಡ ಯುಸಿಸಿಯನ್ನು ಅಳವಡಿಸಿಕೊಳ್...
ಅಹ್ಮದಾಬಾದ್: ಬೀದಿ ನಾಯಿಯ ಪ್ರಾಣ ಉಳಿಸಲು ಹೋದ ಪತಿಯೋರ್ವ ಅಪಘಾತದಲ್ಲಿ ತನ್ನ ಪತ್ನಿಯನ್ನು ಕಳೆದುಕೊಂಡ ಘಟನೆ ಗುಜರಾತ್ ನ ನರ್ಮದಾ ಜಿಲ್ಲೆಯಲ್ಲಿ ನಡೆದಿದ್ದು, ಪತ್ನಿಯ ಸಾವಿನ ಬಳಿಕ ಪತಿ ಪೊಲೀಸರಿಗೆ ವಿಚಿತ್ರವಾದ ದೂರೊಂದನ್ನು ನೀಡಿದ್ದಾನೆ. ಪರೇಶ್ ದೋಸಿ ಎಂಬ ಶಿಕ್ಷಕ ಹಾಗೂ ಅವರ ಪತ್ನಿ ಅಮಿತಾ ಗುಜರಾತ್ ನ ಬನಸ್ಕಾಂತ ಜಿಲ್ಲೆಯ ಅಂಬಾಜಿ ...
2016 ರಲ್ಲಿ ಚಲಿಸುವ ರೈಲಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಸ್ವಯಂಪ್ರೇರಿತ ಅರ್ಜಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ನ ಲಕ್ನೋ ಪೀಠವು ರೈಲ್ವೆ ಸಚಿವಾಲಯಕ್ಕೆ ನೋಟಿಸ್ ನೀಡಿದೆ. ಮೌನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಸ್ವಯಂಪ್ರೇರಿತ ಅರ್ಜಿಯ ವಿಚಾರಣೆ ನಡೆಸಿದ ನ...
ಉತ್ತರಾಖಂಡ ವಿಧಾನಸಭೆ ಇಂದು ರಾಜ್ಯ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಶಾಸನವನ್ನು ಪರಿಚಯಿಸಲಿದೆ. ಪ್ರಸ್ತಾವಿತ ಯುಸಿಸಿ "ಎಲ್ಲಾ ವರ್ಗಗಳ ಒಳಿತಿಗಾಗಿ" ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿಯವರ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಮತ್ತು 'ಏಕ್ ಭಾರತ್, ಶ್ರೇಷ್ಠ ಭಾರತ್' ದೃಷ್ಟಿಕೋನದೊಂದಿಗೆ ಹೊಂದಿಕೆಯಾಗುತ್ತದೆ ...