ಶಾಲೆಯ ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆಗೊಳಗಾದ 11 ವರ್ಷದ ಬಾಲಕ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬಾಲಕನ ತಂದೆಯ ಹೇಳಿಕೆಯ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 ರ ಅಡಿಯಲ್ಲಿ ಪೊಲೀಸರು ಈ ವಿಷಯದಲ್ಲಿ ಅಪರಾಧಿ ನರಹತ್ಯೆ ಪ್ರಕರಣವನ್ನು ದಾಖಲಿಸಿದ್ದು ಈ ಬಗ್ಗೆ ಹ...
ರಾಂಚಿಯ ಸ್ಥಳೀಯ ಪಿಎಂಎಲ್ಎ ನ್ಯಾಯಾಲಯವು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಇಡಿ ಕಸ್ಟಡಿ ಆದೇಶವನ್ನು ಕಾಯ್ದಿರಿಸಿದ್ದು ಶುಕ್ರವಾರ ಆದೇಶವನ್ನು ಪ್ರಕಟಿಸಲಿದೆ. ಭೂ ಹಗರಣ ಪ್ರಕರಣದಲ್ಲಿ ಸೊರೆನ್ ಅವರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಜಾರಿ ನಿರ್ದೇಶನಾಲಯ ಕೋರಿದೆ. ಭೂ ಹಗರಣ ಪ್ರಕರಣದಲ್ಲಿ 7 ಗಂಟೆಗಳ ಸುದೀರ್ಘ ...
ಪಶ್ಚಿಮ ಬಂಗಾಳ: ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ಕಿಡಿಗೇಡಿಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಾರಿಗೆ ಕಲ್ಲು ಎಸೆದಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದಿದೆ. ಬಿಹಾರದಿಂದ ಮಾಲ್ಡಾಗೆ ತೆರಳುತ್ತಿದ್ದ ವೇಳೆ ಗುಂಪೊಂದು ಪೂರ್ವನಿಯೋಜಿತ ಕೃತ್ಯ ಎಸಗಿದ್ದು, ರಾಹುಲ್ ಗಾಂಧಿ ಅವರ ಕಾರಿಗೆ ಕಲ್ಲು ಎಸೆದಿದ್ದಾರೆ ಎನ್ನಲಾ...
ಕೇರಳ: ಬಿಜೆಪಿ ನಾಯಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, 15 ಮಂದಿ ಪಿಎಫ್ ಐ ಕಾರ್ಯಕರ್ತರಿಗೆ ಮರಣ ದಂಡನೆ ಶಿಕ್ಷೆ ಪ್ರಕಟಿಸಿದೆ. ಬಿಜೆಪಿ ನಾಯಕ ರಂಜಿತ್ ಅವರನ್ನು ಪತ್ನಿ ಮಕ್ಕಳ ಎದುರೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. 2021ರ ಡಿಸೆಂಬರ್ 19ರಂದು ಆಲಪುಝದ ರಂಜಿತ್ ಮನೆಯಲ್ಲಿ ಈ ಘಟನೆ ನಡೆದ...
ನವದೆಹಲಿ: ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒಪ್ಪದ ಗೆಳೆಯನನ್ನು ಬರ್ಬರವಾಗಿ ಹತ್ಯೆ ಮಾಡಿರುವ ವಿಲಕ್ಷಣ ಘಟನೆಯೊಂದು ದೆಹಲಿಯ ಡಿಡಿಎ ಪಾರ್ಕ್ ಮೋರಿ ಗೇಟ್ ಬಳಿ ನಡೆದಿದೆ. ಉತ್ತರ ಪ್ರದೇಶದ ಜಲೋನ್ ಜಿಲ್ಲೆಯ ರುದೂರ್ಪುರ ಗ್ರಾಮದ ನಿವಾಸಿ ಪ್ರಮೋದ್ ಕುಮಾರ್ ಶುಕ್ಲಾ(20) ತನ್ನ ಸ್ನೇಹಿತನಿಂದಲೇ ಹತ್ಯೆಗೀಡಾದ ಯುವಕನಾಗಿದ್ದಾನೆ. ಈತನ ಸ್ನೇಹಿತ ...
ಕಾಸರಗೋಡು: ರೈಲು ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಪಳ್ಳಂ ರೈಲ್ವೇ ಸೇತುವೆ ಬಳಿ ಇಂದು ಮುಂಜಾನೆ ನಡೆದಿದೆ. ಇಂದು ಮುಂಜಾನೆ ಸುಮಾರು 5:30ರ ಸುಮಾರಿಗೆ ಇಬ್ಬರು ಯುವಕರ ಮೃತದೇಹ ಹಳಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿಯನ್ವಯ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕರು 20ರಿಂದ 25 ವರ...
ಕೋಲ್ಕತ್ತ: ಮುಂದಿನ 7 ದಿನಗಳೊಳಗೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶಾದ್ಯಂತ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ. ಪಶ್ವಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆಯಾಗಿದೆ. ಮುಂದಿನ 7 ದಿನಗಳೊಳಗೆ ಸಿಎಎ ಜಾರಿಗೊಳಿಸಲಾಗುವುದ...
ತಿರುವನಂತಪುರಂ: ಕೇರಳ ರಾಜ್ಯಪಾಲ ಆರಿಫ್ ಅವರಿಗೆ ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ ಕಾರ್ಯಕರ್ತರು ಕಪ್ಪು ಭಾವುಟ ಪ್ರದರ್ಶಿಸಿದ್ದು, ಇದರಿಂದ ಆಕ್ರೋಶಗೊಂಡ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ರಸ್ತೆ ಬದಿಯಲ್ಲೇ ಕುಳಿತು, ಪ್ರತಿಭಟನಾಕಾರರನ್ನು ಬಂಧಿಸುವಂತೆ ಪಟ್ಟು ಹಿಡಿದ ಘಟನೆ ನಡೆದಿತ್ತು. ಈ ...
ಮಧ್ಯಪ್ರದೇಶ: ಮನೆಗೆ ನುಗ್ಗಿ ಬಿಜೆಪಿ ನಾಯಕ ಮತ್ತು ಅವರ ಪತ್ನಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. ಮೃತರನ್ನು ಬಿಜೆಪಿ ಮುಖಂಡ ರಾಮ್ನಿವಾಸ್ ಕುಮಾವತ್ ಮತ್ತು ಅವರ ಪತ್ನಿ ಮುನ್ನಿಬಾಯಿ ಎಂದು ಗುರುತಿಸಲಾಗಿದೆ. ದೇವಾಸ್ ರಸ್ತೆಯ ಪಿಪ್ಲೋಡಾ ಗ್ರಾಮದಲ್ಲಿ ವಾಸಿಸುತ್ತಿದ್ದ ...
ಚಂಡಿಗಢ: ಕಾರೊಂದು ಟ್ರಕ್ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದ್ದು, ಪರಿಣಾಮವಾಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಹೋಶಿಯಾರ್ ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಹೋಶಿಯಾರ್ ಪುರದ ಮುಕೇರಿಯನ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ವೇಗವಾಗಿ ಬಂದ ಕಾರು ಟ್ರಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿ...