ಮಹಾ ಕುಂಭದ ಸಮಯದಲ್ಲಿ ಗಂಗಾ ನದಿಯ ಸ್ವಚ್ಛತೆ ಬಗ್ಗೆ ಪ್ರಶ್ನಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ಮಹಾ ಕುಂಭದ ವೇಳೆ ಪಕ್ಷದ ನಾಯಕರೋರ್ವರು ತಂದ ಗಂಗಾ ಜಲವನ್ನು ನಾನು ಮುಟ್ಟಿಯೂ ನೋಡಿಲ್ಲ ಎಂದು ಹೇಳಿದ್ದಾರೆ. ನಾನು ನದಿಯಲ್ಲಿ ಸ್ನಾನ ಮಾಡುವುದಿಲ್ಲ. ಮೂಢ ನಂಬಿಕೆಯಿಂದ ಹೊರಬನ್ನಿ ಮತ್ತು ನಿಮ್ಮ ಬುದ್ದಿಯನ್ನು ಸ...
ತೆಲುಗು ದೇಶಂ ಪಕ್ಷದ ವಿಜಯನಗರಂ ಸಂಸದ ಕಾಲಿಸೆಟ್ಟಿ ಅಪ್ಪಲನಾಯ್ಡು ಅವರು ಮೂರನೇ ಹೆಣ್ಣು ಮಗುವನ್ನು ಹೊಂದಿರುವ ಮಹಿಳೆಯರಿಗೆ 50,000 ರೂ. ಪ್ರೋತ್ಸಾಹಧನವನ್ನು ಘೋಷಿಸಿದ್ದಾರೆ. ಅಪ್ಪಲನಾಯ್ಡು ಅವರ ಪ್ರಸ್ತಾಪವು ರಾಜ್ಯಾದ್ಯಂತ ಗಮನ ಸೆಳೆದಿದೆ. ಅನೇಕರು ಈ ನಿರ್ಧಾರವನ್ನು ಶ್ಲಾಘಿಸಿದ್ದಾರೆ. ಜನಸಂಖ್ಯಾ ಬೆಳವಣಿಗೆಯನ್ನು ಉತ್ತೇಜಿಸುವ ಕ್ರಮಗ...
ಡಿಎ ಮತ್ತು ಡಿಆರ್ ಈ ಬಾರಿ ಶೇಕಡಾ 2 ರಷ್ಟು ಹೆಚ್ಚಳ ಆಗುವ ನಿರೀಕ್ಷೆ ಇದೆ. ಆದರೆ ಎಲ್ಲರ ಕಣ್ಣುಗಳು ಕೇಂದ್ರ ಸರ್ಕಾರದ ಅಧಿಕೃತ ಪ್ರಕಟಣೆಗೆ ಅಂಟಿಕೊಂಡಿವೆ. ಸೇವೆಯಲ್ಲಿರುವ ಸರ್ಕಾರಿ ನೌಕರರು ಡಿಎ ಪಡೆಯುತ್ತಾರೆ, ಪಿಂಚಣಿದಾರರು ಡಿಆರ್ ಪಡೆಯುತ್ತಾರೆ. ಕೊನೆಯ ಡಿಎ ಹೆಚ್ಚಳವನ್ನು ಅಕ್ಟೋಬರ್ 2024 ರಲ್ಲಿ ಮಾಡಲಾಗಿತ್ತು. ಕೇಂದ್ರ ಸರ್ಕಾರಿ ...
ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸ್ ಗಢದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಮನ...
ದುಬೈ: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಾಟದಲ್ಲಿ ನ್ಯೂಝಿಲೆಂಡ್ ವಿರುದ್ಧ ಟೀಮ್ ಇಂಡಿಯ ಭರ್ಜರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಂಟಿಂಗ್ ಮಾಡಿದ ನ್ಯೂಝಿಲೆಂಡ್ ತಂಡ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿದ್ದು, ಈ ಮೂಲಕ 252 ರನ್ ಗಳ ಗುರಿಯನ್ನು ನೀಡಿತ್ತು. ಟಾರ್ಗೆಟ್ ಬೆನ್ನಟ್ಟಿದ ...
ಇಂಫಾಲ್-ದಿಮಾಪುರ್ ಹೆದ್ದಾರಿಯಲ್ಲಿ ಕುಕಿ-ಜೋ ಸಮುದಾಯದ ಸದಸ್ಯರು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ ನಂತರ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಮತ್ತು 27 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಭದ್ರತಾ ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ. ಇಂದಿನಿಂದ ಕುಕಿ ಮತ್ತು ಮೈಟಿ ಪ್ರದೇಶಗಳು ಸೇರಿದಂತೆ ಮಣಿಪುರದಾದ್ಯಂತ ಎಲ್ಲಾ ...
ಕೇರಳದ ಅಲಪ್ಪುಳ ಜಿಲ್ಲೆಯ ಕರಾವಳಿಯಲ್ಲಿ ಆಳ ಸಮುದ್ರ ಗಣಿಗಾರಿಕೆಗೆ ಅನುಮತಿ ನೀಡುವ ಕೇಂದ್ರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವು ಅಲಪ್ಪುಳ ಜಿಲ್ಲೆಯ ಕರಾವಳಿಯ ಆಳ ಸಮುದ್ರದಲ್ಲಿ ಪ್ರತಿಭಟನೆ ನಡೆಸಿತು. ಅಲಪ್ಪುಳ ಸಂಸದ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮೀನುಗಾ...
13 ವರ್ಷದ ಬಾಲಕನ ಮೇಲೆ ಇಬ್ಬರು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಆರೋಪಿಗಳಲ್ಲಿ ಓರ್ವನನ್ನು ಬಂಧಿಸಲಾಗಿದ್ದು, ರಂಝಾನ್ ಸಮಯದಲ್ಲಿ ತಮ್ಮ ಸಂಗಾತಿಗಳು ತಮ್ಮೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ಮಾರ್ಚ್ 5 ರಂದು ಹದಿಹರೆಯದವರು ಜಿಮ್ ಗೆ ತೆರಳುತ್ತಿದ್ದಾಗ...
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದ್ದು, ನ್ಯೂಝಿಲೆಂಡ್ ತಂಡ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿ 252 ರನ್ ಟಾರ್ಗೆಟ್ ನೀಡಿದೆ. ರೋಹಿತ್ ಮತ್ತು ಶುಭಮನ್ ಗಿಲ್ ಅದ್ಬುತ ಜೊತೆಯಾಟ ನೀಡಿದರು. ಆದರೆ ಇಬ್ಬರೂ 17 ಓವರ್ಗಳಲ್ಲಿ 100 ರನ್ಗಳನ್ನು ಕಲೆಹಾಕಿದರು ಆದರೆ 31ರನ್ ಗಳಿ...
ಮುಂಬೈನ ನಾಗಪಾಡಾದ ಮಿಂಟ್ ರಸ್ತೆಯ ಗುಡ್ ಲಕ್ ಮೋಟಾರ್ ತರಬೇತಿ ಶಾಲೆಯ ಬಳಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ನೀರಿನ ಟ್ಯಾಂಕ್ ಅನ್ನು ಸ್ವಚ್ಛಗೊಳಿಸುವಾಗ ಕನಿಷ್ಠ ನಾಲ್ಕು ಗುತ್ತಿಗೆ ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರನ್ನು ಹಸೀಪಾಲ್ ಶೇಖ್ (19), ರಾಜಾ ಶೇಖ್ (20), ಜಿಯಾವುಲ್ಲಾ ಶೇಖ್ (36) ಮತ್ತು ಇಮಾಂಡು ಶೇಖ್ (38...