ಪಂಜಾಬ್ ಕಾಂಗ್ರೆಸ್ ನ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ರಾಜ್ಯದ ಜೈಲುಗಳಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ನನ್ನ ಹೇಳಿಕೆಗಳು ತಪ್ಪು ಎಂದು ಸಾಬೀತಾದರೆ ತಾನು ರಾಜಕೀಯವನ್ನು ತೊರೆಯುತ್ತೇನೆ ಎಂದು ಸವಾಲ್ ಹಾಕಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್...
ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರನ್ನು ಡಿಸಿಎಂ ಆಗಿ ಆರಿಸಲಾಗಿದೆ. ಇದೀಗ ಬಂದ ಸುದ್ದಿಯಂತೆ ಬಿಜೆಪಿ ಮುಂದಿನ ಒಂದೆರಡು ದಿನಗಳಲ್ಲಿ ತನ್ನ ರಾಜ್ಯಾಧ್ಯಕ್ಷರನ್ನು ಬದಲಾಯಿಸಬಹುದು. ಮೂಲಗಳ ಪ್ರಕಾರ, ಕೇಂದ್ರ ಸಚಿವ ಮತ್ತು ಬಾರ್ಮರ್ ಸಂಸದ ಕೈಲಾ...
ದೆಹಲಿಯ ಇಂದರ್ ಲೋಕ್ ನಿಲ್ದಾಣದಲ್ಲಿ ಮೆಟ್ರೋದಲ್ಲಿ ಬಂದ ಮಹಿಳೆಯೊಬ್ಬರ ಸೀರೆ ರೈಲಿನ ಬಾಗಿಲುಗಳ ನಡುವೆ ಸಿಲುಕಿ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. 35 ವರ್ಷದ ಮಹಿಳೆ ಮೆಟ್ರೋ ಹತ್ತುತ್ತಿದ್ದರೇ ಅಥವಾ ಇಳಿಯುತ್ತಿದ್ದರೇ ಎಂಬುದು ಸ್ಪಷ್ಟವಾಗಿಲ್ಲ. ಈ ಘಟನೆ ಡಿಸೆಂಬರ್ 14 ರ ಗುರುವಾರ ನಡೆದಿದ್ದು, ಮಹಿಳೆ ಎರಡು ದಿನಗಳ ನಂತರ ಆಸ್ಪತ್ರೆಯಲ್ಲ...
ಬಿಹಾರದಲ್ಲಿ ವೈದ್ಯರು ಮದ್ಯ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನ ಅಧಿಕಾರ್ ಪಾರ್ಟಿ (ಜೆಎಪಿ) ಮುಖ್ಯಸ್ಥ ಪಪ್ಪು ಯಾದವ್ ಈ ಘಟನೆಯ ಫೋಟೋಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ದರ್ಭಂಗಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ಡಿಎಂಸಿಎಚ್) "ಶರಾಬ್, ಶಬಾಬ್ ಮತ್ತು ಕಬಾಬ್ (ಮಹಿಳೆಯರ ಕೇಂದ್...
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಿತು ಪಟ್ವಾರಿ ಅವರನ್ನು ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ. ನಿರ್ಗಮಿತ ಕೆಪಿಸಿಸಿ ಅಧ್ಯಕ್ಷ ಕಮಲ್ ನಾಥ್ ಅವರ ಸ್ಥಾನಕ್ಕೆ ಪಟ್ವಾರಿ ಅವರನ್ನು ಆಯ್ಕೆ ಮಾಡಲಾಗಿದೆ. "ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರ...
ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣದ ಆರನೇ ಆರೋಪಿ ಮಹೇಶ್ ಕುಮಾವತ್ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸಂಸತ್ ದಾಳಿಯ ಮಾಸ್ಟರ್ ಮೈಂಡ್ ಲಲಿತ್ ಝಾ ಸಂಸತ್ತಿನ ಮೇಲಿನ ದಾಳಿಯ ನಂತರ ದೆಹಲಿಯಿಂದ ಪಲಾಯನ ಮಾಡಲು ಕುಮಾವತ್ ಸಹಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೆಹಲಿ ಪೊಲೀಸರ ಪ್ರಕಾರ, ಸಂಸತ್ತಿನ ಮೇಲೆ ದಾಳಿ ನಡೆಸುವ ಪಿತೂರಿಯಲ್ಲ...
ಡಿಸೆಂಬರ್ 13 ರಂದು ಲೋಕಸಭೆಯಲ್ಲಿ ನಡೆದ ದಾಳಿಯ ಬಗ್ಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಎಲ್ಲಾ ಸಂಸತ್ ಸದಸ್ಯರಿಗೆ ಪತ್ರ ಬರೆದಿದ್ದಾರೆ. ಈ ವಿಷಯದ ಬಗ್ಗೆ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಮತ್ತು ಸಮಿತಿಯ ವರದಿಯನ್ನು ರಚಿಸಿದ ಕೂಡಲೇ ಸದನದೊಂದಿಗೆ ಹಂಚಿಕೊಳ್ಳಲಾಗುವುದು ಎಂದು ಬಿರ್ಲಾ ಸಂಸದರಿಗೆ ಬರೆದ ಪತ್ರದಲ್ಲಿ...
ಇನ್ಸಾಕೋಗ್ ತನ್ನ ದೈನಂದಿನ ಕಣ್ಗಾವಲಿನಲ್ಲಿ ಕೋವಿಡ್ -19 ರ ಉಪ ರೂಪಾಂತರವಾದ ಜೆಎನ್ .1 ಪ್ರಕರಣವನ್ನು ಕೇರಳದಲ್ಲಿ ಪತ್ತೆ ಮಾಡಿದೆ. ಡಿಸೆಂಬರ್ 8, 2023 ರಂದು ತಿರುವನಂತಪುರಂನ ಕರಕುಲಂನಿಂದ ಆರ್ಟಿ-ಪಿಸಿಆರ್ ಪಾಸಿಟಿವ್ ಮಾದರಿಯಲ್ಲಿ ಪತ್ತೆಯಾದ ನಂತರ ಈ ಪ್ರಕರಣ ಕೇರಳದಲ್ಲಿ ಕಂಡುಬಂದಿದೆ. ಭಾರತ ಸರ್ಕಾರ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ...
ಅರುಣಾಚಲ ಪ್ರದೇಶದ ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಮಾಜಿ ಕಾಂಗ್ರೆಸ್ ಶಾಸಕ ಯುಮ್ಸೆನ್ ಮೇಟಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಅರುಣಾಚಲ ಪ್ರದೇಶದ ತಿರಾಪ್ ಜಿಲ್ಲೆಯಲ್ಲಿ ನಡೆದ ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೇಟಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ವರದಿಗಳ ಪ್ರಕಾರ, ಮಾಜಿ ಶಾಸಕ ಮತ್ತು ಮೂವರು ಸಹಚರ...
ಅಯೋಧ್ಯೆಯಲ್ಲಿನ ಮೊಹಮ್ಮದ್ ಬಿನ್ ಅಬ್ದುಲ್ಲಾ ಮಸೀದಿಗೆ ಮುಂದಿನ ವರ್ಷ ಶಂಕುಸ್ಥಾಪನೆ ನೆರವೇರಲಿದೆ. ಈ ಸಮಾರಂಭಕ್ಕೆ ಸಾಧು ಸಂತರು, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮಗುರುಗಳನ್ನು ಆಹ್ವಾನಿಸಲಾಗುತ್ತದೆ. ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಈ ಮಸೀದಿ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಈ ಕುರಿತು ಅಯೋಧ್ಯೆ ಮಸೀದಿ ಅ...