ಮಣಿಪುರದಲ್ಲಿ ನಡೆದ ಜನಾಂಗೀಯ ಘರ್ಷಣೆಯಲ್ಲಿ ಮೃತಪಟ್ಟ 8 ತಿಂಗಳ ಬಳಿಕ 19 ಸಂತ್ರಸ್ತರ ಅಂತ್ಯಕ್ರಿಯೆ ನಡೆದಿದೆ. ಕುಕಿ ಝೋ ಸಮುದಾಯದ ಸಂತ್ರಸ್ತರು ಘರ್ಷಣೆಯಲ್ಲಿ ಸಾವನ್ನಪ್ಪಿದ್ದರು. ಫೈಜಾಂಗ್ ಗ್ರಾಮದಲ್ಲಿ ಬುಡಕಟ್ಟು ಏಕತೆಯ ಸಮಿತಿಯು ಆಯೋಜಿಸಿದ್ದ ಸಾಮೂಹಿಕ ಅಂತ್ಯಕ್ರಿಯೆಯಲ್ಲಿ ಮೃತರ ಸ್ನೇಹಿತರು ಮತ್ತು ಸಂಬಂಧಿಕರು ಭಾಗವಹಿಸಿದ್ದರು. ಬ...
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆಯ ನಡುವೆ ಮಕ್ಕಳ ಸಾವಿನ ಸಂಖ್ಯೆಯಲ್ಲಿಯೂ ಭಾರೀ ಏರಿಕೆಯಾಗಿದೆ ಎಂಬ ಆತಂಕಕಾರಿ ವಿಷಯ ಬಯಲಾಗಿದೆ. ಅಲ್ಲದೇ ಇಲ್ಲಿನ ತಾಯಂದಿರ ಆರೋಗ್ಯದ ಮೇಲೂ ಹಾನಿಯಾಗಿರುವುದು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಒದಗಿಸಿದ ಅಂಕಿಅಂಶಗಳಿಂದ ಬಹಿರಂಗವಾಗಿದೆ. ...
ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತನ್ನ ಹೆತ್ತ ತಾಯಿಯನ್ನೇ ಕೊಲೆ ಮಾಡಿ ಸೂಟ್ಕೇಸ್ನಲ್ಲಿ ತುಂಬಿದ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ. ಪ್ರತಿಮಾ ದೇವಿ ಮೃತ ದುರ್ದೈವಿ. ಹಿಮಾಂಶು, ಬಂಧಿತ ಆರೋಪಿಯಾಗಿದ್ದಾನೆ. ಹಿಮಾಂಶು ಐಐಟಿ ಆಕಾಂಕ್ಷಿಯಾಗಿದ್ದು, ತನ್ನ ತಾಯಿಯೊಂದಿಗೆ ಬಿಹಾರದಲ್ಲಿ ನೆಲೆಸಿದ್ದ. ಹಿಮಾಂಶು ತನ್ನ ತಾಯಿಯ...
ಟಾಟಾ ಸಂಸ್ಥೆಯ ಮಾಜಿ ಅಧ್ಯಕ್ಷ ರತನ್ ಟಾಟಾರಿಗೆ ಬೆದರಿಕೆ ಕರೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. 'ರತನ್ ಟಾಟಾ ಅವರ ಭದ್ರತೆಯನ್ನು ಹೆಚ್ಚಿಸಿ. ಇಲ್ಲದಿದ್ದರೆ ಅವರ ಸ್ಥಿತಿಯೂ ಸೈರಸ್ ಮಿಸ್ತ್ರಿ ಅವರಂತೆಯೇ ಇರುತ್ತದೆ’ ಎಂದು ಕರೆ ಮುಂಬೈ ಪೊಲೀಸ್ ಕಟ್ರೋಲ್ಗೆ ವ್ಯಕ್ತಿ ಕರೆ ಮಾಡಿದ್ದ. ಇದರಿಂದ ಅಲರ್ಟ್ ಆದ ಪೊಲೀಸರು ರತನ್ ಟಾಟಾ ಅವರಿಗೆ ...
ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಮಾನನಷ್ಟ ಮೊಕದ್ದಮೆಯಡಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಜಿ. ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. 2013ರ ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿ ಮಹೇಂದ್ರ ಸಿಂಗ್ ಧೋನಿ ಅವ...
ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ಬಾಂದಾ ಜಿಲ್ಲೆಯ ಮಹಿಳಾ ಜಡ್ಜ್ ಓರ್ವರು ದಯಾಮರಣ ನೀಡುವಂತೆ ಸುಪ್ರೀಂಕೋರ್ಟ್ಗೆ ಪತ್ರ ಬರೆದಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಅವರಿಗೆ ಬಹಿರಂಗ ಪತ್ರ ಬರೆಯಲಾಗಿದೆ. ತಾನು ಹಿರಿಯ ನ್ಯಾಯಾಧೀಶ ಹಾಗೂ ಮತ್ತವರ ಸಹಚರರಿಂದ ಲೈಂಗಿಕ ಕಿರುಕುಳ ಅನುಭವಿಸ...
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಡಿಸೆಂಬರ್ 28 ರಂದು ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಶುಕ್ರವಾ...
ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ ಘಟನೆ ಇಲ್ಲಿನ ಮಂಚೇರಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಟೋ ಚಾಲಕ ಅಬ್ದುಲ್ ಮಜೀದ್ (50), ರಿಕ್ಷಾ ಪ್ರಯಾಣಿಕರಾದ ತಸ್ಲೀಮಾ (34), ಮುಹ್ಸಿನಾ (32) ಮತ್ತು ಅ...
ಮೊನ್ನೆ ನಡೆದ ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣದ ಪ್ರಮುಖ ಆರೋಪಿ ಲಲಿತ್ ಝಾ ಈ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಝಾ ಮತ್ತು ಅವರ ಸಹ-ಆರೋಪಿಗಳು ದೇಶದಲ್ಲಿ ಅರಾಜಕತೆಯನ್ನು ಸೃಷ್ಟಿಸಲು ಕೆಟ್ಟ ಯೋಜನೆಯನ್ನು ಹೊಂದಿದ್ದರು. ತಮ್ಮ ಬಹಿರಂಗಪಡಿಸದ ಬೇಡಿಕೆಗಳನ್ನು ಪೂರೈಸಲು ಸರ್ಕಾರವನ್ನು ಒತ್ತಾಯಿಸುವ ಗುರಿ...
ಲೋಕಸಭಾ ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅಮಾನತುಗೊಂಡಿದ್ದ ಡಿಎಂಕೆ ಸಂಸದ ಎಸ್.ಆರ್.ಪಾರ್ಥಿಬನ್ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ. ಸಂಸತ್ನಲ್ಲಿ ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಒಟ್ಟು 14 ಮಂದಿ ಸಂಸದರು ಅಮಾನತುಗೊಂಡಿದ್ದರು. ಇದರಲ್ಲಿ ಡಿಎಂಕೆ ಸಂಸದ ಎಸ್.ಆರ್.ಪಾರ್ಥಿಬನ್ ಅವರ ಹೆಸರು ಇತ್ತು. ...