ಉತ್ತರಕಾಶಿಯಲ್ಲಿ ಸುರಂಗ ಕುಸಿತದಿಂದ ಒಳಗಡೆ ಸಿಲುಕಿದ್ದ 41 ಮಂದಿ ಕಾರ್ಮಿಕರನ್ನು ಸುರಕ್ಷಿತವಾಗಿ ಕರೆತಂದಿದ್ದು, ಅವರನ್ನು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಎಲ್ಲಾ ಕಾರ್ಮಿಕರನ್ನು ರಕ್ಷಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕಾರ್ಮಿಕರೆಲ್ಲರೂ ವ...
ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಮಂದಿ ಕಾರ್ಮಿಕರು ಅಂತಿಮವಾಗಿ ಸುರಕ್ಷಿತವಾಗಿ ಹೊರಬಂದಿದ್ದಾರೆ. ಕತ್ತಲೆಯ ಗಡಿಗಳಿಂದ ಹೊರಗಡೆ ಬಂದು ತಾಜಾ ಗಾಳಿಯನ್ನು ಉಸಿರಾಡುತ್ತಿದ್ದಾರೆ. ಇಡೀ ದೇಶವು 17 ದಿನಗಳ ಅವಧಿಯಲ್ಲಿ ಇವರು ಸುರಕ್ಷಿತವಾಗಿ ಬರುವಂತೆ ಪ್ರಾರ್ಥಿಸಿತು. ಭೌಗೋಳಿಕ ಮತ್ತು ತಾಂತ್ರಿಕ ಸವಾಲುಗಳಿಂ...
ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಮಂದಿ ಕಾರ್ಮಿಕರನ್ನು ರಕ್ಷಿಸುವ ಪ್ರಯತ್ನವು 16 ನೇ ದಿನಕ್ಕೆ ಕಾಲಿಟ್ಟಿದೆ. ರಕ್ಷಣಾ ಕಾರ್ಯಾಚರಣೆಯು ಕತ್ತರಿಸುವ ಯಂತ್ರದೊಂದಿಗೆ ಪ್ರಾರಂಭವಾಯಿತು. ಸುರಂಗದ ಕುಸಿದ ಭಾಗವನ್ನು ಕೊರೆಯಲು ಅಮೇರಿಕನ್ ಆಗರ್ ಯಂತ್ರವನ್ನು ಬಳಸುವವರೆಗೆ ಮುಂದುವರಿಯಿತು. ದುರದೃಷ್ಟವಶಾತ್, ಆಗರ್...
ಆನ್ಲೈನ್ ಡೇಟಿಂಗ್ ಆ್ಯಪ್ ನಲ್ಲಿ ತಿಂಗಳ ಕಾಲ ಡೇಟಿಂಗ್ ಮಾಡಿ ಹೆಣ್ಣಿನ ಹಿಂದೆ ಹೋದ ಯುವಕನೊಬ್ಬ ಹೆಣವಾಗಿ ಪತ್ತೆಯಾದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಟಿಂಡರ್ ಎಂಬ ಆನ್ಲೈನ್ ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದ ಯುವತಿಯನ್ನು ಹುಡುಕಿಕೊಂಡು ಹೋದ ನವದೆಹಲಿಯ ಯುವಕ ಜೈಪುರದಲ್ಲಿ ಶವವಾಗಿ ಪತ್ತೆಯಾಗಿದ್ದ. ಇದೀಗ ವಿಚಾರಣೆ ನಡೆಸಿದ ಕ...
ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಮುಗಿದ ಕೂಡಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಾಕಷ್ಟು ಚಿಂತೆಯಲ್ಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟಿ 20 ಸರಣಿಗೆ ತಂಡವನ್ನು ಘೋಷಿಸಬೇಕಾಗಿತ್ತು. ಈ ಮಧ್ಯೆ ಮುಖ್ಯ ಕೋಚ್ ಬಗ್ಗೆ ಚರ್ಚೆಗಳು ನಡೆದವು. ವಿಶ್ವಕಪ್ ನೊಂದಿಗೆ ಅಧಿಕಾರಾವಧಿ ಕೊನೆಗೊಳಿಸುತ್ತಿರುವ ರಾ...
ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಭದ್ರತಾ ಪಡೆಗಳು ಇಬ್ಬರನ್ನು ಬಂಧಿಸಿವೆ. ಬಂಧಿತರಿಂದ ನಾಲ್ಕು ಹ್ಯಾಂಡ್ ಗ್ರೆನೇಡ್ ಗಳು ಮತ್ತು 4.6 ಲಕ್ಷ ರೂ.ಗಳ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಉರಿಯ ಜುಲಾ ಸೇತುವೆಯಲ್ಲಿ ಭದ್ರತಾ ಪಡೆಗಳು ತಪಾಸಣೆ ನಡೆಸುತ್ತಿದ್ದಾಗ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ. ...
ಉತ್ತರ ಚೀನಾದಲ್ಲಿ ಎಚ್ 9 ಎನ್ 2 (ಏವಿಯನ್ ಇನ್ ಫ್ಲುಯೆಂಝಾ ವೈರಸ್) ಪ್ರಕರಣಗಳು ಮತ್ತು ಮಕ್ಕಳಲ್ಲಿ ಉಸಿರಾಟದ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, ತಮ್ಮ ತಂಡವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ರಾಜ್ಯದ ತಜ್ಞರು ಮತ್ತು ವೈದ್ಯರೊಂದಿಗಿ...
ರಾಷ್ಟ್ರೀಯ ಶಿಕ್ಷಣ ನೀತಿ 2020 ರ ವಿರುದ್ಧ ಪ್ರತಿಭಟಿಸಲು ಇಂಡಿಯಾ ಮೈತ್ರಿ ಪಕ್ಷಗಳೊಂದಿಗೆ ಸಂಯೋಜಿತವಾಗಿರುವ ವಿದ್ಯಾರ್ಥಿ ಸಂಘಟನೆಗಳು 'ಯುನೈಟೆಡ್ ಸ್ಟೂಡೆಂಟ್ಸ್ ಆಫ್ ಇಂಡಿಯಾ' ಬ್ಯಾನರ್ ಅಡಿಯಲ್ಲಿ ಒಗ್ಗೂಡಿವೆ. ಪರಿಷ್ಕೃತ ಯೋಜನೆಯ ವಿರುದ್ಧ ಪ್ರತಿಭಟನೆಯ ಭಾಗವಾಗಿ ಸುಮಾರು 16 ವಿದ್ಯಾರ್ಥಿ ಸಂಘಟನೆಗಳು ಜನವರಿ 12 ರಂದು ನವದೆಹಲಿಯಲ್ಲಿ ಮತ...
ಕುಡಿದ ಮತ್ತಿನಲ್ಲಿದ್ದ ಟ್ರಕ್ ಚಾಲಕ ತನ್ನ ವಾಹನವನ್ನು ಲುಧಿಯಾನದ ರೈಲ್ವೆ ಹಳಿಯ ಮೇಲೆ ಚಲಾಯಿಸಿಕೊಂಡು ಹೋದ ಘಟನೆ ನಡೆದಿದೆ. ಈ ಬಗ್ಗೆ ಮಾಹಿತಿ ಪಡೆದ ಲೋಕೋ ಪೈಲಟ್ ರೈಲನ್ನು ನಿಧಾನಗೊಳಿಸಿ ಟ್ರಕ್ನಿಂದ ಕೆಲವು ಮೀಟರ್ ದೂರದಲ್ಲಿ ನಿಲ್ಲಿಸಿ ಡಿಕ್ಕಿ ಆಗುವುದನ್ನು ತಪ್ಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್ ಚಾಲಕ ರಾತ್ರಿ ...
ಹರಿಯಾಣದ ಸೋನಿಪತ್ ನಲ್ಲಿ ಭಾನುವಾರ ಮುಂಜಾನೆ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಭೂಕಂಪನ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಸೋನಿಪತ್ನಲ್ಲಿತ್ತು ಮತ್ತು 29.15 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 76.97 ಡಿಗ್ರಿ ಪೂರ್...