ಉತ್ತರಾಖಂಡದ ಉತ್ತರಕಾಶಿಯಲ್ಲಿ ಕಳೆದ 15 ದಿನಗಳಿಂದ 41 ಕಾರ್ಮಿಕರು ಸಿಲುಕಿರುವ ಸುರಂಗದಲ್ಲಿ ಹಸ್ತಚಾಲಿತ ಕೊರೆಯುವಿಕೆ ಇಂದಿನಿಂದ ಪ್ರಾರಂಭವಾಗುವ ಸಾಧ್ಯತೆ ಇದೆ. ರಕ್ಷಣಾ ಅಧಿಕಾರಿಗಳು ಮೊದಲು ಆಗರ್ ಯಂತ್ರದ ಬ್ಲೇಡ್ ಗಳ ಮೂಲಕ ಕತ್ತರಿಸುತ್ತಿದ್ದರು. ಇದು ಶುಕ್ರವಾರ ಅವಶೇಷಗಳ ಮೂಲಕ ಕೊರೆಯುವಾಗ ಹಾನಿಗೊಳಗಾಗಿತ್ತು. ಈ ಪ್ರಕ್ರಿಯೆ ಇಂದು ಪೂರ್...
ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ಕುಸಾಟ್) ವಿಶ್ವವಿದ್ಯಾಲಯದ ಸಂಗೀತ ಕಾರ್ಯಕ್ರಮದಲ್ಲಿ ಕಾಲ್ತುಳಿತ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ವಿಶ್ವವಿದ್ಯಾಲಯದ ತೆರೆದ ಸಭಾಂಗಣದ...
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರೊಂದಿಗೆ ಹೋರಾಡುತ್ತಿದ್ದಾಗ ಹತರಾದ ಕ್ಯಾಪ್ಟನ್ ಶುಭಂ ಗುಪ್ತಾ ಅವರ ತಾಯಿ ಮನೆಗೆ ಹೋಗಿದ್ದ ವೇಳೆ ಉತ್ತರಪ್ರದೇಶದ ಸಚಿವರೊಬ್ಬರು ಯಡವಟ್ಟು ಮಾಡಿ ತೀವ್ರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ನೊಂದ ತಾಯಿಗೆ ಸಾಂತ್ವನ ಮಾಡಲು ಹೋಗಿದ್ದ ಯೋಗಿ ಆದಿತ್ಯನಾಥ್ ಸರ್ಕಾರದ ಸಂಪುಟ ಸಚಿವ ಯೋಗೇಂದ್ರ ಉಪಾಧ...
ಬಿಹಾರದ ಮೋತಿಹರಿಯಲ್ಲಿ ಶನಿವಾರ ಎರಡು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ವಿವರಗಳ ಪ್ರಕಾರ, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯ ವೀಡಿಯೊದಲ್ಲಿ ಬೆಂಕಿಯಿಂದ ಆವೃ...
ಅಕ್ರಮವಾಗಿ ಭಾರಿ ಪ್ರಮಾಣದ ಹಣವನ್ನು ಸಂಗ್ರಹಿಸಿಟ್ಟ ಆರೋಪದ ಮೇಲೆ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಟಾಸ್ಕ್ ಫೋರ್ಸ್ ಮಾಜಿ ಐಎಎಸ್ ಅಧಿಕಾರಿ ಎ.ಕೆ.ಗೋಯೆಲ್ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ಹೈದರಾಬಾದ್ ನ ಜುಬಿಲಿ ಹಿಲ್ಸ್ ಪ್ರದೇಶದಲ್ಲಿ ಗೊಂದಲ ಉಂಟಾಯಿತು. ಹಲವಾರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಾಜಿ ಅಧಿಕಾರಿಯ ಮನ...
ತಮಿಳುನಾಡಿನ ಹಲವಾರು ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗಿದ್ದು, ಹಗಲಿನಲ್ಲಿ ಕನಿಷ್ಠ 12 ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಚೆನ್ನೈ, ಚೆಂಗಲ್ಪಟ್ಟು, ತಿರುವಳ್ಳೂರು ಮತ್ತು ಕಾಂಚೀಪುರಂನ ಎಲ್ಲಾ ಶಾಲೆಗಳಿಗೆ ಅಧಿಕಾರಿಗಳು ರಜೆ ಘೋಷಿಸಿದ್ದಾರೆ. ರಾತ್ರಿಯಿಡೀ ಸುರಿದ ಮಳೆ...
ನೋಯ್ಡಾದ ಸೆಕ್ಟರ್ 119 ಪ್ರದೇಶದ ಸೊಸೈಟಿಯೊಂದರಲ್ಲಿ ಶನಿವಾರ ಕಾರಿಗೆ ಬೆಂಕಿ ತಗುಲಿ ಇಬ್ಬರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ನಂತರ ಶವಗಳನ್ನು ವಶಪಡಿಸಿಕೊಳ್ಳಲಾಯಿತು ಮತ್ತು ಗುರುತಿಸುವಿಕೆಗಾಗಿ ವಿಧಿವಿಜ್ಞಾನ ತಂಡಕ್ಕೆ ಕಳುಹಿಸಲಾಯಿತು. ನೋಯ...
ಕೇರಳ ರಾಜ್ಯದ ಎರ್ನಾಕುಲಂನ ಜನರಲ್ ಆಸ್ಪತ್ರೆಯ ಐಸಿಯುನಲ್ಲಿ ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿರುವ ಪಾಟ್ನಾ ಮಹಿಳೆಯ ನಾಲ್ಕು ತಿಂಗಳ ಮಗುವಿಗೆ ಹಾಲುಣಿಸಿ ಕೊಚ್ಚಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ಮಾದರಿಯಾಗಿದ್ದಾರೆ. ಒಂಬತ್ತು ತಿಂಗಳ ಮಗುವಿನ ತಾಯಿಯಾಗಿರುವ ಸಿವಿಲ್ ಪೊಲೀಸ್ ಅಧಿಕಾರಿ ಎಂ.ಎ.ಆರ್ಯ ಎಂಬುವ್ವರು ಪಾ...
ಟಿಕೆಟ್ ದರದ ವಿಚಾರದಲ್ಲಿ ಗಲಾಟೆ ನಡೆದ ಜೊತೆಗೆ ಧರ್ಮ ನಿಂದನೆ ಮಾಡಿದ್ದಕ್ಕೆ ಕೆರಳಿದ 20 ವರ್ಷದ ಯುವಕನೊಬ್ಬ ಬಸ್ ಕಂಡಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆದಿದೆ. ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿ ವೀಡಿಯೊದಲ್ಲಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯು ಪೊಲೀಸ...
ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಸಾಧು ಟಿಎಲ್ ವಾಸ್ವಾನಿ ಅವರ ಜನ್ಮ ದಿನಾಚರಣೆಯ ನೆನಪಿಗಾಗಿ ನವೆಂಬರ್ 25 ಅನ್ನು "ನೋ ನಾನ್ ವೆಜ್ ಡೇ (ಮಾಂಸ ರಹಿತ ದಿನ)" ಎಂದು ಘೋಷಿಸಿದೆ. ರಾಜ್ಯಾದ್ಯಂತ ಎಲ್ಲಾ ಮಾಂಸದ ಅಂಗಡಿಗಳು ಮತ್ತು ಕಸಾಯಿಖಾನೆಗಳು ಮೇಲೆ ತಿಳಿಸಿದ ದಿನಾಂಕದಂದು ಮುಚ್ಚಲ್ಪಡುತ್ತವೆ ಎಂದು ಅಧಿಕೃತ ಹೇಳಿಕೆ ತಿಳಿ...