ಬೆಂಗಳೂರಿನ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದ್ದು ಪತ್ನಿಯ ಕಿರುಕುಳಕ್ಕೆ ಬೇಸತ್ತ ಐಟಿ ಮ್ಯಾನೇಜರ್ ಮಾನವ್ ಶರ್ಮಾ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾಗಿರುವ ಘಟನೆ ಕಳೆದ ಸೋಮವಾರ ಆಗ್ರಾದಲ್ಲಿ ನಡೆದಿದೆ. ಆತ್ಮಹ*ತ್ಯೆಗೂ ಮುನ್ನ ಮಾನವ್ 7 ನಿಮಿಷಗಳ ವಿಡಿಯೋ ಕೂಡ ...
Samsung Galaxy A Series Smartphone-- ಬೆಂಗಳೂರು: ಸ್ಯಾಮ್ ಸಂಗ್ ಮುಂದಿನ ವಾರ ಭಾರತದಲ್ಲಿ ಮೂರು ಹೊಸ ಗ್ಯಾಲಕ್ಸಿ ಎ ಸೀರೀಸ್ ಸ್ಮಾರ್ಟ್ಫೋನ್ ಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಗ್ಯಾಲಕ್ಸಿ ಎ ಸೀರೀಸ್ ಭಾರತದಲ್ಲಿ ಸ್ಯಾಮ್ಸಂಗ್ನ ಬಹಳ ಯಶಸ್ವೀ ಫೋನ್ ಸೀರೀಸ್ ಆಗಿದ್ದು, ಭಾರತದಲ್ಲಿ ಪ್ರತೀ ವರ್ಷ ಈ ಸರಣಿಯ ಲಕ್ಷಾಂತರ ಫೋನ್ ಗ...
ದೆಹಲಿಯ ಆರೋಗ್ಯ ಮೂಲಸೌಕರ್ಯಗಳ ಬಗ್ಗೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಯು ಕಳೆದ ಆರು ವರ್ಷಗಳಲ್ಲಿ ತೀವ್ರ ಹಣಕಾಸಿನ ದುರುಪಯೋಗ, ನಿರ್ಲಕ್ಷ್ಯ ಮತ್ತು ಉತ್ತರದಾಯಿತ್ವದ ಕೊರತೆಯನ್ನು ಎತ್ತಿ ತೋರಿಸಿದೆ. ಇಂದು ದೆಹಲಿ ವಿಧಾನಸಭೆಯಲ್ಲಿ ಮಂಡಿಸುವ ನಿರೀಕ್ಷೆ ಇರುವ ವರದಿಯು, ಉಪಕರಣಗಳು ಮತ್ತು ಆರೋಗ್ಯ ಕಾರ್ಯಕರ್ತರ ತೀವ್ರ ಕೊ...
ಮಹಾಕುಂಭ ಮೇಳದ ಸಂದರ್ಭದಲ್ಲಿ ಮಹಿಳೆಯರು ಸ್ನಾನ ಮಾಡುವ ಮತ್ತು ಬಟ್ಟೆ ಬದಲಾಯಿಸುವ ವೀಡಿಯೊಗಳನ್ನು ರೆಕಾರ್ಡ್ ಮಾಡಿ ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ ಆರೋಪದ ಮೇಲೆ ಪ್ರಯಾಗ್ರಾಜ್ ನ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಿನ ಫಾಲೋವರ್ಸನ್ನು ಪಡೆಯಲು ಮತ್ತು ಯೂಟ್ಯೂಬ್ ನಲ್ಲಿ ಹಣಗಳಿಸಲು ವೀಡಿಯೊಗ...
ಮಣಿಪುರದ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 109 ವಿವಿಧ ರೀತಿಯ ಶಸ್ತ್ರಾಸ್ತ್ರಗಳು, ವಿವಿಧ ಮದ್ದುಗುಂಡುಗಳು ಮತ್ತು ಇತರ ವಸ್ತುಗಳನ್ನು ಸಾರ್ವಜನಿಕರು ಪೊಲೀಸ್ ಮತ್ತು ಭದ್ರತಾ ಪಡೆಗಳಿಗೆ ಒಪ್ಪಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಕಾಂಗ್ಪೋಕ್ಪಿ ಜಿಲ್ಲೆಯ ಸೈಕುಲ್ ಪೊಲೀಸ್ ಠಾಣೆಯಲ್ಲಿ, ಒಂದು 9 ಎಂಎಂ ಸಿಬಿ 1 ಎ 1 ಪಿಸ್ತೂ...
ತ್ರಿಭಾಷಾ ನೀತಿಯ ವಿರುದ್ಧದ ಹೋರಾಟದಲ್ಲಿ ರಾಜ್ಯವನ್ನು ರಕ್ಷಿಸಲು ಎದ್ದು ನಿಲ್ಲುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶುಕ್ರವಾರ ಜನರನ್ನು ಒತ್ತಾಯಿಸಿದ್ದಾರೆ. ಈ ಕುರಿತು ವೀಡಿಯೊ ಸಂದೇಶವನ್ನು ಹಂಚಿಕೊಂಡ ತಮಿಳುನಾಡು ಸಿಎಂ, ರಾಜ್ಯವು ಎರಡು ನಿರ್ಣಾಯಕ ಸವಾಲುಗಳನ್ನು ಎದುರಿಸುತ್ತಿದೆ. ಒಂದು ಭಾಷೆ ಮತ್ತು ಇನ್ನೊಂದು ಡಿಲಿಮಿಟ...
ಪುಣೆಯಲ್ಲಿ ಬಸ್ಸಿನಲ್ಲಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ದತ್ತಾತ್ರೇಯ ರಾಮದಾಸ್ ಗಾಡೆ ಎಂಬಾತನನ್ನು ಶುಕ್ರವಾರ ಬಂಧಿಸಲಾಗಿದೆ. ಆರೋಪಿಯನ್ನು ಪುಣೆಯ ಶಿರೂರ್ ತಹಸಿಲ್ನಿಂದ ಮಧ್ಯರಾತ್ರಿ ಪುಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಆರೋಪಿ ಪರಾರಿಯಾಗಿದ್ದು, ಸುಮಾರು 75 ಗಂಟೆಗಳ ಹುಡುಕಾಟದ ನಂತರ...
ಒಬ್ಬೊಬ್ಬರನ್ನಾಗಿ ಸುತ್ತಿಗೆಯಿಂದ ಬಡಿದು ಕೊಂದ ಕೇರಳದ ಐವರ ಸಾಮೂಹಿಕ ಹತ್ಯಾಕಾಂಡದ ಹಂತಕ ಅಫಾನ್ ಎಂಬಾತನನ್ನು ಬಂಧಿಸಲಾಗಿದೆ. ಐವರನ್ನು ಕೊಲೆ ಮಾಡಿ ವಿಷ ಸೇವಿಸಿದ್ದ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚೇತರಿಸಿಕೊಂಡಿದ್ದು, ಪ್ರಕರಣದ ತನಿಖೆಗೆ ಪೊಲೀಸರು ಗುರುವಾರ ತಮ್ಮ ವಶಕ್ಕೆ ಪಡೆದಿದ್ದಾರೆ. ಹತ್ಯಾಕಾಂಡದ ಹಿಂದೆ ಬ...
ಭಾರತದ ಪ್ರಮುಖ ಟೆಲಿಕಾಂ ಸಂಸ್ಥೆ ಭಾರ್ತಿ ಏರ್ಟೆಲ್ ಇನ್ನೊಂದು ಪ್ರಮುಖ ಉದ್ಯಮ ಸಮೂಹ ಟಾಟಾದ ಕಂಪನಿಯೊಂದನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ವಿಲೀನಗೊಳಿಸುವ ಕುರಿತು ಟಾಟಾ ಗ್ರೂಪ್ ಜೊತೆ ಚರ್ಚೆ ನಡೆಸುತ್ತಿರುವುದಾಗಿ ಏರ್ಟೆಲ್ ಹೇಳಿದೆ. ಈ ವಿಲೀನವು ಷೇರು ವಿನಿಮಯ ರೂಪದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಎಕನಾಮಿಕ್ ಟೈಮ್ಸ್ ...
'ಚುನಾವಣಾ ಆಯೋಗದ ನೆರವಿನೊಂದಿಗೆ ನೆರೆಯ ರಾಜ್ಯಗಳ ಜನರು ಬಿಜೆಪಿಯ ನಕಲಿ ಮತದಾರರಾಗಿ ಚುನಾವಣೆಯಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಆಯೋಗದ ಕಚೇರಿ ಎದುರು ಧರಣಿ ನಡೆಸಲಾಗುವುದು’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್ ಸಮಾವೇಶದಲ್ಲ...