ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರನ್ನು ಉತ್ತರ ಕಾಶ್ಮೀರದ ತಂಗ್ಮಾರ್ಗ್ ನಲ್ಲಿರುವ ಅವರ ನಿವಾಸದ ಬಳಿ ಕೆಲವು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಅಧಿಕಾರಿಯನ್ನು ಗುಲಾಮ್ ಮೊಹಮ್ಮದ್ ದಾರ್ ಎಂದು ಗುರುತಿಸಲಾಗಿದ್...
ತನ್ನ ಪತ್ನಿಯು ಐಬ್ರೋ ಮಾಡಿಸಿಕೊಂಡಿರುವ ಬಗ್ಗೆ ವೀಡಿಯೋ ಕಾಲ್ ಮೂಲಕ ತಿಳಿದ ಪತಿಯು ಸೌದಿ ಅರೇಬಿಯಾದಿಂದಲೇ ತ್ರಿವಳಿ ತಲಾಖ್ ನೀಡಿದ ಘಟನೆ ನಡೆದಿದೆ. ಉತ್ತರ ಪ್ರದೇಶದ ಕಾನ್ಪುರದ ಗುಲ್ಸೈಬಾ ಅವರು 2022ರ ಜನವರಿಯಲ್ಲಿ ಸಲೀಂ ಎಂಬುವವರನ್ನು ವಿವಾಹವಾಗಿದ್ದರು. ಸಲೀಂ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ. ಸೌದಿ ಅರೇಬಿಯಾದಲ್ಲಿರುವ ಸ...
ಕೇರಳದ ಪ್ರಾರ್ಥನಾ ಸಭೆಯೊಂದರಲ್ಲಿ ನಡೆದ ಸ್ಫೋಟದ ಹಿಂದೆ 'ಜಿಹಾದಿ'ಗಳು ಕೆಲಸ ಮಾಡಿವೆ ಎಂದು ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಕೇಂದ್ರ ಸರ್ಕಾರದ ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇರಳದ ಎರ್ನಾಕುಲಂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅಕ್ಟೋಬರ್ 29 ರ ರವಿವಾರ ಎರ್ನಾಕುಲಂ ಬಳಿ ನಡೆದ ʼಯೆಹೋವನ ಸಾಕ್ಷಿಗಳ್ʼ ಎಂಬ ಕ್...
ಆಧಾರ್ ಕಾರ್ಡ್ ಮತ್ತು ಪಾಸ್ ಪೋರ್ಟ್ ವಿವರಗಳು, ಹೆಸರುಗಳು, ಫೋನ್ ಸಂಖ್ಯೆಗಳು ಮತ್ತು ವಿಳಾಸಗಳಂತಹ ನಿರ್ಣಾಯಕ ಮಾಹಿತಿಯನ್ನು ಒಳಗೊಂಡಿರುವ 81.5 ಕೋಟಿ ಭಾರತೀಯ ನಾಗರಿಕರ ಡೇಟಾ ಸೋರಿಕೆಯಾಗಿದೆ ಎಂಬುದು ನಕಲಿ ಎಂದು ತೋರುತ್ತದೆ ಎಂದು ಸೈಬರ್ ಭದ್ರತಾ ಸಂಶೋಧಕರು ಹೇಳಿದ್ದಾರೆ. ಸ್ವತಂತ್ರ ಸೈಬರ್ ಭದ್ರತಾ ಸಂಶೋಧಕ ರಾಜಶೇಖರ್ ರಾಜಹರಿಯಾ ಅವರು ಈ ...
ಛತ್ತೀಸ್ ಗಢದಲ್ಲಿ ನಿರ್ಣಾಯಕ ವಿಧಾನಸಭಾ ಚುನಾವಣೆ ನಡೆಯುವ ಮುಂಚಿತವಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು ತೀವ್ರಗೊಂಡಿವೆ. ರಾಜ್ಯದಲ್ಲಿ ಸತತ ಎರಡನೇ ಅವಧಿಗೆ ಸ್ಪರ್ಧಿಸುತ್ತಿರುವ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರ ಕಲ್ಯಾಣಕ್ಕಾಗಿ ಕ...
ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 56 ಹೆಸರುಗಳನ್ನು ಹೊಂದಿರುವ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಪಕ್ಷವು ತನ್ನ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರನ್ನು ಉದಯಪುರ ಸ್ಥಾನದಿಂದ ಕಣಕ್ಕಿಳಿಸಿದೆ. ಗಂಗಾನಗರ ಕ್ಷೇತ್ರದಿಂದ ಅಂಕುರ್ ಮಂಗ್ಲಾನಿ, ಬಿಕಾನೇರ್ ಪೂರ್ವದಿಂದ ಯಶ...
ಕೇರಳ ಕಲಮಸ್ಸೆರಿ ಸ್ಫೋಟದ ಸಂತ್ರಸ್ತರಿಗೆ ಮಾನಸಿಕ ಸವಾಲುಗಳನ್ನು ಎದುರಿಸಲು ಸಹಾಯ ಮಾಡಲು ಮಾನಸಿಕ ಆರೋಗ್ಯ ತಂಡವನ್ನು ರಚಿಸಲಾಗುವುದು ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಘೋಷಿಸಿದ್ದಾರೆ. ಸ್ಫೋಟದ ಸಮಯದಲ್ಲಿ ಹಾಜರಿದ್ದ ಎಲ್ಲರಿಗೂ ಎರ್ನಾಕುಲಂ, ಕೊಟ್ಟಾಯಂ, ಇಡುಕ್ಕಿ, ಅಲಪ್ಪುಳ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಮಾನಸಿಕ ಬೆಂಬಲ ನೀಡಲಾಗು...
ಒಬಿಸಿ ವರ್ಗದ ಅಡಿಯಲ್ಲಿ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕೋರಿ ಮಹಾರಾಷ್ಟ್ರದ ಮರಾಠಾ ಸಮುದಾಯದ ಸದಸ್ಯರು ಮಂಗಳವಾರ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ. ಪ್ರತಿಭಟನಾಕಾರರ ಗುಂಪು ಮಂಗಳವಾರ ಮುಂಬೈ-ಬೆಂಗಳೂರು ಹೆದ್ದಾರಿಯನ್ನು ಎರಡು ಗಂಟೆಗಳ ಕಾಲ ತಡೆದಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು....
ಉತ್ತರಪ್ರದೇಶ: ಹಾಸಿಗೆಗಳ ಕೊರತೆಯಿಂದಾಗಿ ಬಿಜೆಪಿಯ ಮಾಜಿ ಸಂಸದರೊಬ್ಬರ ಪುತ್ರ ಸ್ಟ್ರೆಚರ್ ನಲ್ಲೇ ಮಲಗಿ ಪ್ರಾಣ ಬಿಟ್ಟ ಘಟನೆ ಲಕ್ನೋದ ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್’ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ನಡೆದಿದೆ. ಬಿಜೆಪಿ ಮಾಜಿ ಸಂಸದ ಭೈರೋ ಪ್ರಸಾದ್ ಮಿಶ್ರಾ ಅವರ ಪುತ್ರ ಪ್ರಕಾಶ್ ಮಿಶ್ರಾ ಮೃತಪಟ್ಟವರಾಗಿದ್ದಾರೆ. ಶನ...
ನವದೆಹಲಿ: ಅತಿಯಾದ ದೈಹಿಕ ಚಟುವಟಿಕೆಯಿಂದ ಹಾಗೂ ಅತಿಯಾದ ವ್ಯಾಯಾಮಗಳಿಂದ ಕೋವಿಡ್ನಿಂದ ತೀವ್ರ ಭಾದಿತರಾದವರು ದೂರ ಇರುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಲಹೆ ನೀಡಿದ್ದಾರೆ. ಕೋವಿಡ್ ಭಾದಿತರು ಅತಿಯಾದ ವ್ಯಾಯಾಮಗಳಿಂದ ದೂರ ಇರುವುದರಿಂದ ಹೃದಯಾಘಾತಗಳನ್ನು ತಪ್ಪಿಸಬಹುದು ಎಂದು ಅವರು ಹೇಳಿದ್ದಾರೆ. ಕೋವಿಡ್ ಲಸಿಕೆಯಿ...