ಭಾರತೀಯ ರೈಲ್ವೆ ಇಲಾಖೆಯು ಇಲಿಗಳನ್ನು ಹಿಡಿಯಲು ಲಕ್ಷ ಲಕ್ಷ ಹಣ ಖರ್ಚು ಮಾಡಿದೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಅವರು ಆರೋಪಿಸಿದ್ದಾರೆ. ಈ ಕುರಿತು ಅವರು ಎಕ್ಸ್ ಮಾಡಿದ್ದು ಅದು ಈಗ ವೈರಲ್ ಆಗಿದೆ. ಉತ್ತರ ರೈಲ್ವೆಯ ಲಕ್ನೋ ವಿಭಾಗವು 2020- 22ರ ಅವಧಿಯಲ್ಲಿ 168 ಇಲಿಗಳನ್ನು ಹಿಡಿಯಲು ಬರೋಬ್ಬರಿ 69.5 ಲಕ್ಷ ರೂಪಾಯಿ ಖರ್ಚು ಮಾಡಿರುವ...
ರಾಜಸ್ಥಾನದ ಪ್ರಿಯಕರನಿಗಾಗಿ ಪಾಕಿಸ್ತಾನದ ಕರಾಚಿಯಿಂದ ಭಾರತಕ್ಕೆ ಬಂದಿರುವ ಸೀಮಾ ಹೈದರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿ ಶುಭ ಕೋರಿದ್ದಾರೆ. ನೇಪಾಳದ ಮೂಲಕ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದ ಸೀಮಾ ಹೈದರ್, ಪ್ರಧಾನಿ ಮೋದಿ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿರುವ...
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನವನ್ನು "ರಾಷ್ಟ್ರೀಯ ನಿರುದ್ಯೋಗ ದಿನ" ಎಂದು ಹೇಳಿದ ಭಾರತೀಯ ಯುವ ಕಾಂಗ್ರೆಸ್ ಭಾನುವಾರ "ಬೆರೋಜ್ ಗರಿ ಮೇಳ" ವನ್ನು ಆಯೋಜಿಸಿತು. ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪ್ರಸ್ತುತ ಬಿಜೆಪಿ ನೇತೃತ್ವದ ಸರ್ಕಾರವು ನಿರುದ್ಯೋಗ ಮತ್ತು ...
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಝರೀನ್ ಖಾನ್ ವಿರುದ್ಧ ಕೋಲ್ಕತಾ ನ್ಯಾಯಾಲಯ ಭಾನುವಾರ ಬಂಧನ ವಾರಂಟ್ ಹೊರಡಿಸಿದೆ. 2016ರಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖಾಧಿಕಾರಿಯು ನಟಿಯ ವಿರುದ್ಧ ಕೋಲ್ಕತ್ತಾದ ಸೀಲ್ಡಾ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಆದಾಗ್ಯೂ, ಝರೀನ್ ಖಾನ್ ಜಾಮೀನಿಗೆ...
ನೂಹ್ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ ಹೊತ್ತಿರುವ ಫಿರೋಜ್ ಪುರ ಜಿರ್ಕಾದ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು ಭಾನುವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಖಾನ್ ಅವರನ್ನು ಇತರ ಮೂರು ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಖಾನ್ ನ್ಯಾಯಾಲಯಕ್ಕೆ ಹಾಜರಾದ ಕಾರಣ, ಜಿಲ್ಲೆಯಲ್ಲಿ ಭದ್ರತಾ ವ್ಯ...
ಕಾಲೇಜು ಮುಗಿಸಿ ಬೈಸಿಕಲ್ ನಲ್ಲಿ ಬರುತ್ತಿದ್ದ ಬಾಲಕಿಗೆ ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಲೈಂಗಿಕ ಕಿರುಕುಳ ನೀಡಿದ್ದು, ಇದೇ ವೇಳೆ ಎದುರಿನಿಂದ ಬಂದ ಬೈಕ್ ವೊಂದು ಬಾಲಕಿಯ ಬೈಸಿಕಲ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಬಾಲಕಿ ಮೃತಪಟ್ಟಿದ್ದಾಳೆ. ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ ಶುಕ್ರವಾರ ಈ ಆಘಾತಕಾ...
ಲಕ್ನೋ: ಜಿಮ್ ನಲ್ಲಿ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಶನಿವಾರ ನಡೆದಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸರಸ್ವತಿ ವಿಹಾರ್ ಮೂಲದ ಯುವಕ ಸಿದ್ಧಾರ್ಥ್(21) ಮೃತಪಟ್ಟ ವ್ಯಕ್ತಿಯಾಗಿದ್ದು, ಇವರು ನೋಯ್ಡಾದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದರ...
ಕೇಂದ್ರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ನಡೆ ಕುರಿತು ಕೇಂದ್ರ ಸರ್ಕಾರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದು ಸಂವಿಧಾನದ ಮೇಲಿನ ದಾಳಿಯಾಗಿದೆ. ನಾವು ಅದನ್ನು ತಿರಸ್ಕರಿಸುತ್ತೇವೆ. ಇದು ಒಕ್ಕೂಟದ ಮೇಲಿನ ದಾಳಿ. ಇದಕ್ಕೆ ಕನಿಷ್ಠ ಐದು ಸಾಂವಿಧಾನಿಕ ತಿದ್ದುಪಡಿಗಳ ಅಗತ್ಯವಿದೆ. ಈ ಸಂವಿಧಾನ ತಿದ್ದುಪಡ...
ಪ್ರಧಾನಿಗೆ ಹುಟ್ಟುಹಬ್ಬದ ಸಂಭ್ರಮ. ಹೌದು. ಇದೇ ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿಯವರಿಗೆ 73ನೇ ಜನ್ಮದಿನದ ಸಂಭ್ರಮ. ಈ ದಿನವನ್ನು ಸಂಭ್ರಮದಿಂದ ಆಚರಿಸಲು ಸಚಿವಾಲಯವು ವಿಶೇಷ ಕಾರ್ಯಗಳನ್ನು ಆಯೋಜಿಸಿದೆ. ಜೊತೆಗೆ ಬಿಜೆಪಿ ಪಕ್ಷವು ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಪ್ರಧಾನಿ ಮೋದಿ ತಮ್ಮ ಜನ್ಮದಿನವನ್ನು ಸೇವಾ ಮತ್ತು ಜನ ಕಲ...
ನಾನು ಪತ್ರಕರ್ತರ ಬೆಂಬಲಕ್ಕೆ ಇದ್ದೇನೆ. ಎಲ್ಲರಿಗೂ ಸಂಪೂರ್ಣ ಮುಕ್ತ ಸ್ವಾತಂತ್ರ್ಯ ಸಿಕ್ಕಾಗ ಪತ್ರಕರ್ತರು ತಮಗೆ ಬೇಕಾದ್ದನ್ನು ಬರೆಯುತ್ತಾರೆ. ಅವರನ್ನು ನಿಯಂತ್ರಿಸಲು ಆಗುತ್ತಾ..? ಅವರಿಗೆ ಹಕ್ಕುಗಳಿವೆ. ನಾನು ಯಾರ ವಿರುದ್ಧವೂ ಅಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. 14 ಟಿವಿ ಆ್ಯಂಕರ್ಗಳನ್ನು INDIA ಮೈತ್...