ಹೈದರಾಬಾದ್ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಈ ಸಭೆಯ ಮೊದಲ ದಿನ ತೆಗೆದುಕೊಂಡ ನಿರ್ಣಯಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಸಂವಿಧಾನದ ಮೇಲೆ ಮೋದಿ ಸರ್ಕಾರದ ದಾಳಿಯನ್ನು ಖಂಡಿಸಲು ಮತ್ತು ವಿರೋಧಿಸಲು ಎಲ್ಲಾ ಪ್ರಜಾಸತ್ತಾತ್ಮಕ ಶಕ್ತಿಗಳನ್ನು ಒತ್ತಾಯಿಸುವ ನಿರ್ಣಯವನ್ನು ಈ ಕಾರ್ಯಕಾರಿ ಸಮಿತಿ ಸಭೆಯು ಅಂಗೀಕರ...
ಲಕ್ನೋದಿಂದ ಅಬುಧಾಬಿಗೆ ಹೋಗುತ್ತಿದ್ದ ಇಂಡಿಗೊ ವಿಮಾನವು ಹೈಡ್ರಾಲಿಕ್ ವೈಫಲ್ಯದ ನಂತರ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 155 ಮಂದಿ ಪ್ರಯಾಣಿಕರನ್ನು ಹೊತ್ತ ವಿಮಾನ ರಾತ್ರಿ 10:42 ಕ್ಕೆ ದೆಹಲಿಗೆ ಬಂದಿಳಿಯಿತು. ಎರಡು ವಾರಗಳ ಹಿಂದೆ ದೆಹಲಿಗೆ ತೆರಳುತ್ತಿದ್ದ ಇಂಡಿಗೊ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ...
ಈ ವರ್ಷದ ಅಂತ್ಯದಲ್ಲಿ ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಹೀಗಾಗಿ ಬಿಜೆಪಿ ತಾಲೀಮು ಜೋರಾಗಿದೆ. ರಾಜಸ್ಥಾನ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿಯು ಅಲ್ಲಿನ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿ ತೀವ್ರ ವಾಗ್ದಾಳ...
ನಿಫಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಕೋಯಿಕ್ಕೋಡ್ ನ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಂದಿನ ಭಾನುವಾರ ಸೆಪ್ಟೆಂಬರ್ 24 ರವರೆಗೆ ಒಂದು ವಾರದವರೆಗೆ ಮುಚ್ಚಲು ತೀರ್ಮಾನಿಸಲಾಗಿದೆ. ಇದರಲ್ಲಿ ಶಾಲೆಗಳು, ವೃತ್ತಿಪರ ಕಾಲೇಜುಗಳು ಮತ್ತು ಬೋಧನಾ ಕೇಂದ್ರಗಳು ಸೇರಿವೆ. ಏತನ್ಮಧ್ಯೆ, ವಾರವಿಡೀ ಆನ್ಲೈನ್ ತರಗತಿಗಳನ್ನು ಮಾಡಲಾಗುವುದು ಎ...
ಹೈದರಾಬಾದ್ ಪೊಲೀಸರು ಕುಖ್ಯಾತ ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಸಂಜಯ್ ದೀಪಕ್ ನನ್ನು ಬಂಧಿಸಿದ್ದಾರೆ. ಮಾವೋವಾದಿ ಕೇಂದ್ರ ಸಮಿತಿ ಸದಸ್ಯ ಸಂಜಯ್ ದೀಪಕ್ ರಾವ್ ಅವರನ್ನು ಬಂಧಿಸಲಾಗಿದೆ. ಸಂಜಯ್ ದೀಪಕ್ ರಾವ್ ಮೇಲೆ ತಮಿಳುನಾಡು, ಕರ್ನಾಟಕ, ಕೇರಳ, ಮಹಾರಾಷ್ಟ್ರ ಪೊಲೀಸರ ಜೊತೆಗೆ ಎನ್ಐಎಗೂ ದೀಪಕ್ ರಾವ್ ಮೋಸ್ಟ್ ವಾಂಟೆಡ್ ಆಗಿದ್ದರು. ಮಹಾರ...
ಹಿಂದೂ ಧರ್ಮ ಗ್ರಂಥವಾದ 'ರಾಮಚರಿತ ಮಾನಸ' ಸೈನೆಡ್ ಇದ್ದಂತೆ ಎಂದು ಬಿಹಾರದ ಶಿಕ್ಷಣ ಸಚಿವ ಡಾ. ಚಂದ್ರಶೇಖರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ಹಿಂದಿ ದಿನಾಚರಣೆ ಪ್ರಯುಕ್ತ ಬಿಹಾರ ಹಿಂದಿ ಗ್ರಂಥ ಅಕಾಡೆಮಿಯಲ್ಲಿ ಮಾತನಾಡಿದರು. ಐವತ್ತೈದು ಭಕ್ಷ್ಯಗಳಲ್ಲಿ ಪೊಟ್ಯಾಶಿಯಂ ಸೈನೆಡ್ ಬೆರೆಸಿ ಕೊಟ್ಟರೆ ತಿನ್ನುತ್ತಿರಾ ಎಂದು ಪ್ರಶ್ನಿಸಿದ್ದು...
ಲಕ್ನೋ: ಸೊಸೆಯ ಮೇಲೆ ಮಾವ ಅತ್ಯಾಚಾರ ನಡೆಸಿದ್ದು, ಈ ವಿಚಾರವನ್ನು ಸೊಸೆ ತನ್ನ ಪತಿಗೆ ತಿಳಿಸಿದಾಗ ಆತ ಆಕೆಯನ್ನು ಮನೆಯಿಂದ ಹೊರಗೆ ಹಾಕಿದ ಅಮಾನವೀಯ ಪ್ರಸಂಗ ಉತ್ತರ ಪ್ರದೇಶದಲ್ಲಿ ನಡೆದಿದೆ. ಅತ್ತೆಯನ್ನು ಪತಿ ಔಷಧಿಗೆ ಹೊರಗಡೆ ಕರೆದೊಯ್ದಾಗ ಮಾವ ನನ್ನ ಮೇಲೆ ಅತ್ಯಾಚಾರ ನಡೆಸಿದ್ದು, ಈ ಬಗ್ಗೆ ಯಾರಿಗೂ ಹೇಳದಂತೆ ನನಗೆ ಥಳಿಸಿದ್ದಾರೆ. ಈ ವಿ...
ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ನಲ್ಲಿ ಮತ್ತೊಂದು ನಿಫಾ ವೈರಸ್ ಕೇಸ್ ಪತ್ತೆಯಾಗಿದ್ದು, ಕೇರಳ ಆರೋಗ್ಯ ಸಚಿವರ ಕಚೇರಿ ನಿಫಾ ಸೋಂಕು ತಗಲಿರುವ ಮತ್ತೊಂದು ಪ್ರಕರಣವನ್ನು ದೃಢಪಡಿಸಿದೆ. 39 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಅವರನ್ನು ಕೋಝಿಕ್ಕೋಡ್ ನ ಆಸ್ಪತ್ರೆಯಲ್ಲಿರಿಸಿ ನಿಗಾವಹಿಸಲಾಗಿದೆ. ಕೇರಳದಲ್ಲಿ ನಿಫಾ...
ರಾಜಸ್ಥಾನದ ಭರತ್ ಪುರ ಜಿಲ್ಲೆಯ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೋರಿ ಸಮವಸ್ತ್ರದಲ್ಲಿ ಅವರ ಫೋಟೋ ಹೊಂದಿರುವ ಕರಪತ್ರಗಳನ್ನು ಪ್ರಕಟಿಸಿದ್ದರು. ಹೀಗಾಗಿ ಅವರನ್ನು ಪೊಲೀಸ್ ಹುದ್ದೆಯಿಂದ ವಜಾಗೊಳಿಸಲಾಗಿದೆ. ವೈರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎ...
ಇವರು ಅಂತಿಂತಹ ಕಳ್ಳರಲ್ಲ. ಅತ್ತ ಅಪಾರ್ಟ್ ಮೆಂಟ್ ಗಳಲ್ಲಿ ಕಳ್ಳತನ ಮಾಡಿ ಇತ್ತ ನಾಲ್ಕು ರಾಜ್ಯಗಳಲ್ಲಿ ಕಳ್ಳತನ ಮಾಡಿ ತಮ್ಮ ಕರಾಮತ್ತನ್ನು ತೋರಿಸಿದ್ದರು. ಕದ್ದವ ಸಿಕ್ಕದೇ ಇರುತ್ತಾನ..? ಅಮರಾವತಿಯ ವಾರಂಗಲ್ ಜಿಲ್ಲೆಯಲ್ಲಿ ಸರಣಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಗ್ಯಾಂಗ್ ಇದೀಗ ಪೊಲೀಸರ ಬಲೆಗೆ ಬಿದ್ದಿದೆ. ಇದರ ಬೆನ್ನಲ್ಲೇ ಈ...