ಜಿ 20 ಶೃಂಗಸಭೆಯ ಎರಡನೇ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ ಘಾಟ್ ನಲ್ಲಿ ಗಣ್ಯರನ್ನು 'ಖಾದಿ ಶಾಲನ್ನು' ಹಾಕಿ ಸ್ವಾಗತಿಸಿದ್ದರು. ಅಂದಹಾಗೇ ಈ ಖಾದಿ ಬಟ್ಟೆಯನ್ನು ಉತ್ತರ ಪ್ರದೇಶದ ಜಲೇಸರ್ ಪ್ರದೇಶದ ಕಾರ್ಖಾನೆಯಲ್ಲಿ ಉತ್ಪಾದಿಸಲಾಗಿತ್ತು. ಇದಕ್ಕೂ ಪ್ರಧಾನಿ ಮೋದಿಯವರ ಮಾಸಿಕ 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ಸಂಬಂಧ ಇದೆ. ವಿ...
ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಯಿಂದ ಸಮನ್ಸ್ ಗೆ ಹೆದರುವ "ಭ್ರಷ್ಟ" ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರು ಬಿಜೆಪಿಗೆ ಸೇರುವ ಬಗ್ಗೆ ನನ್ನನ್ನು ಸಂಪರ್ಕಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಜ್ರಾ ಅವರು ಸಲಹೆ ನೀಡಿದ್ದಾರೆ. ಈ ಹೇಳಿಕೆಯಿಂದ ಬಿಜೆಪಿ ರಾಜ್ಯ ಘಟಕಕ್ಕೆ ಇರಿಸುಮುರಿಸುಂ...
ಇತ್ತೀಚಿಗೆ ನಡೆದ ತಂದೆಯ ಸಾವಿನಿಂದಾಗಿ ಖಿನ್ನತೆಗಾಗಿ ಒಳಗಾಗಿದ್ದ ಅಣ್ಣ, ತಂಗಿ ಹಾಗೂ ಇವರಿಬ್ಬರ ತಾಯಿ ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಓಡಿಶಾದ ಬಗಢ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಬನ್ಸಿಧರ್ ಸಾಹೂ ಹಾಗೂ ಸುವರ್ಣ ಮಹಜನ್ ಎಂದು ಗುರುತಿಸಲಾಗಿದೆ. ಈ ಇಬ್ಬರ ತಂದೆ ಅರ್ಜುನ್ ಸಾಹು ಎಂಬುವವರು ಸೆಪ್ಟೆಂಬರ್ 6ರಂದು ಹೃದಯಾಘಾತದ...
ಶಬರಿಮಲೆ ದೇವಸ್ಥಾನದ ತೀರ್ಥಯಾತ್ರೆ ಅವಧಿಯಲ್ಲಿ ಉಣ್ಣಿಯಪ್ಪಂ ತಯಾರಿಸಲು ಟೆಂಡರ್ ಪಡೆದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ ಇಬ್ಬರು ವ್ಯಕ್ತಿಗಳ ವಿರುದ್ಧ ಕೇರಳದ ತಿರುವನಂತಪುರಂನಲ್ಲಿ ಕೇಸ್ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳಾದ ರಮೇಶ್ ಅಕಾ ಕೃಷ್ಣನ್ಕುಟ್ಟಿ ಮತ್ತು ಜಗದೀಶ್ ಸದ್ಯ ತಲೆಮರೆಸಿಕೊಂಡಿದ್ದಾರೆ. ತಿರುವನ...
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಒಂದು ವೇಳೆ ರಾಮ ಮಂದಿರ ಉದ್ಘಾಟನೆಗೊಂಡ ನಂತರ ಗೋಧ್ರಾದಂತಹ ಘಟನೆ ನಡೆಯಬಹುದು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಎಚ್ಚರಿಕೆ ನೀಡಿದ್ದಾರೆ. ಲೋಕಸಭೆ ಚುನಾವಣೆಗೆ ತಿಂಗಳುಗಳ ಮೊದಲು ಜನವರಿಯಲ್ಲಿ ದೇವಾಲಯ ಉದ್ಘಾಟನೆಯಾಗಲಿದ್ದು, ದೇಶಾದ್ಯಂತದ ಹೆಚ್ಚಿನ ಹಿಂದೂಗಳು ಪಾಲ್ಗೊಳ್ಳುವ ...
ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಭುಗಿಲೆದ್ದ ಕೋಮು ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 10 ಮಂದಿ ಗಾಯಗೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ನಿಂದಾಗಿ ಘರ್ಷಣೆ ಭುಗಿಲೆದ್ದಿತು. ಮೃತರನ್ನು ಹಸನ್ ಶಿಕಲ್ಗಾರ್ (30) ಮತ್ತು ಸಮೀರ್ ಬಾಗವಾನ್ (53) ಎಂದು ಗುರುತಿಸಲಾಗಿದೆ. ಪೋಸ್ಟ್ ಅಪ್ಲೋಡ್ ಮಾಡಿದ ವ್ಯಕ್ತ...
ಜಿ 20 ಶೃಂಗಸಭೆಯನ್ನು ಭಾರತ ಯಶಸ್ವಿಯಾಗಿ ಆಯೋಜಿಸಿದ ಬಗ್ಗೆ ಸಂಕುಚಿತ ಮನಸ್ಥಿತಿ ಮತ್ತು ಅಸೂಯೆಯಿಂದಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ವಿದೇಶದಲ್ಲಿ ಭಾರತ ಅಥವಾ "ಭಾರತ ಮಾತೆ" ಯನ್ನು ಟೀಕಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...
ಉತ್ತರ ಪ್ರದೇಶದ ಗಾಜಿಪುರ ಸೇರಿದಂತೆ ಖಾಲಿ ಇರುವ ನಾಲ್ಕು ಲೋಕಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯುವ ಸಾಧ್ಯತೆಯಿಲ್ಲ ಎಂದು ಮೂಲಗಳು ಸೋಮವಾರ ತಿಳಿಸಿವೆ. ಚುನಾವಣಾ ಆಯೋಗ ಮತ್ತು ಕೇಂದ್ರ ಕಾನೂನು ಸಚಿವಾಲಯದ ಶಾಸಕಾಂಗ ಇಲಾಖೆಯು ಈ ವಿಷಯದ ಬಗ್ಗೆ ಪರಸ್ಪರ ಸಂಪರ್ಕದಲ್ಲಿದೆ ಎಂದು ತಿಳಿದುಬಂದಿದೆ. ಶಾಸನಬದ್ಧ ನಿಬಂಧನೆಗಳ ಪ್ರಕಾರ, ಚುನಾವಣೆ ಅ...
ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ಪರಿಚಯವಾದ ಮಹಿಳೆಯಿಂದ ಒಂದು ತಿಂಗಳಲ್ಲಿ 1 ಕೋಟಿ ರೂಪಾಯಿ ಕಳೆದುಕೊಂಡ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಕುಲದೀಪ್ ಪಟೇಲ್, ವಂಚನೆಗೊಳಗಾದ ವ್ಯಕ್ತಿ. ಕುಲದೀಪ್ ಪಟೇಲ್ ಪ್ರತಿಷ್ಠಿತ ಮ್ಯಾಟ್ರಿಮೋನಿವೊಂದರಲ್ಲಿ ಅದಿತಿ ಎಂಬ ಹೆಸ...
ಪಶ್ಚಿಮ ಬಂಗಾಳದ ವಿಶೇಷ ಕಾರ್ಯಪಡೆಯು ಹೌರಾದಲ್ಲಿ 30 ಲಕ್ಷ ರೂ.ಗಳ ಮಾರುಕಟ್ಟೆ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ. ಜಂಗಲ್ಪುರ ಬಳಿ ಈ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಎರಡು ಟ್ರಕ್ ಗಳನ್ನು ವಶಕ್ಕೆ ತೆಗೆದುಕೊಂಡು ದಿನೇಶ್ ಕುಮಾರ್ ಮತ್ತು ರಾಜೇಶ್ ರಾಯ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಮಾದಕವಸ್ತುಗಳನ್ನು...