ಆಕೆಗೆ ಬೇಕಿರೋದು ಪ್ರೇಮ. ಇವರಿಗೆ ಬೇಕಾಗಿದ್ದು ಪ್ರತಿಷ್ಟೆ. ಕೊನೆಗೆ ಆಗಿದ್ದು ಏನು..? ಕುಟುಂಬದ ಒಪ್ಪಿಗೆ ಇಲ್ಲದೇ ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಮದುವೆಯಾಗಿದ್ದೇ ತಪ್ಪು ಎಂದು ಭಾವಿಸಿದ ಆಕೆಯ ಕುಟುಂಬಸ್ಥರು ತಮ್ಮ ಪುತ್ರಿ ಮೃತಪಟ್ಟಿದ್ದಾಳೆ ಎಂದು ಸಾರ್ವಜನಿಕವಾಗಿ ಘೋಷಿಸಿ ಆಕೆಯ ಅಂತಿಮ ಸಂಸ್ಕಾರ ಮಾಡಿದ ಘಟನೆ ಓಡಿಶಾದ ಕೇಂದ್ರಪಾರಾ...
ತಮಿಳುನಾಡಿನ ಖ್ಯಾತ ನಟ, ಜೈಲರ್ ಸಿನಿಮಾದಲ್ಲಿ ವಿಲನ್ ನ ಸಹಚರನ ಪಾತ್ರ ಮಾಡಿದ್ದ ಮಾರಿಮುತ್ತು(58) ಹೃದಯಾಘಾತದಿಂದ ಅಕಾಲಿಕ ಸಾವಿಗೀಡಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಟಿವಿ ಶೋವೊಂದರ ಡಬ್ಬಿಂಗ್ ನಲ್ಲಿ ಮಾರಿಮುತ್ತು ಭಾಗಿಯಾಗಿದ್ದರು. ಚೆನ್ನೈನ ಸ್ಟುಡಿಯೋದಲ್ಲಿ ಈ ಡಬ್ಬಿಂಗ್ ನಡೆಯುತ್ತಿತ್ತು. ಡಬ್ ಮಾಡುತ್ತಿದ್ದ ವೇಳೆಯೇ ಅವರು ಕುಸಿದು ...
ಜಿ--20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಹಲವು ದೇಶಗಳ ನಾಯಕರು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬಂದಿಳಿಯಲಿದ್ದಾರೆ. ಶೃಂಗಸಭೆ ಹಿನ್ನೆಲೆಯಲ್ಲಿ ನವದೆಹಲಿ ಭಿತ್ತಿಚಿತ್ರಗಳು, ಬ್ಯಾನರ್ ಗಳು, ಕಾರಂಜಿಗಳು ಮತ್ತು ಬೀದಿಯಲ್ಲ...
‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸುತ್ತೇನೆ. ವಿಷಯ--ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು...
ಬೆಂಗಳೂರು: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಬ್ರಾಹ್ಮಣ್ಯ ವಾದದ ವಿರುದ್ಧ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ, ನಟ ಉದಯ ನಿಧಿ ಸ್ಟಾಲಿನ್ ತಲೆಗೆ 10 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದ ಸ್ವಾಮೀಜಿಗೆ ಇದೀಗ ಸಂಕಷ್ಟ ಎದುರಾಗಿದೆ. ಉದಯನಿಧಿ ಸ್ಟಾಲಿನ್ ತಲೆ ಕತ್ತರಿಸಿ ತಂದವರಿಗೆ 10 ಕೋಟಿ ಕೊ...
ಮರಾಠಾವಾಡಾ ಪ್ರದೇಶಕ್ಕೆ ಸೇರಿದ ಮರಾಠರಿಗೆ ಕುಣಬಿ ಜಾತಿ ಪ್ರಮಾಣಪತ್ರಗಳನ್ನು ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಆದಾಗ್ಯೂ, ಫಲಾನುಭವಿಗಳು ನಿಜಾಮ್ ಯುಗದ ದಾಖಲೆಗಳನ್ನು ಹೊಂದಿರಬೇಕು. ಅದು ಅವರನ್ನು ಕುಣಬಿಗಳು ಎಂದು ಪ್ರಮಾಣೀಕರಿಸುತ್ತದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. 'ನಿಜಾಮಾ ಯುಗದ ದಾಖಲೆಗ...
ದೇಶದಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಕುಗ್ರಾಮವೊಂದರ ಬುಡಕಟ್ಟು ಸಮುದಾಯದ ತುಂಬು ಗರ್ಭಿಣಿಯನ್ನು ಡೋಲಿಯಲ್ಲಿ ಮಲಗಿಸಿಕೊಂಡು 20 ಕಿ.ಮೀ. ಹೆಗಲ ಮೇಲೆ ಹೊತ್ತೊಯ್ದಿರುವ ಮನಕಲಕುವ ಘಟನೆ ತೆಲಂಗಾಣದ ಭದ್ರಾದ್ರಿ-ಕೊಥಗುಡೆಂ ಜಿಲ್ಲೆಯ ಬೋಧನಿಲ್ಲಿ ಗ್ರಾಮ ಪಂಚಾಯತ್ನ ಕೊರ್ಕಟ್ಪಾಡು ಗ್ರಾಮದಲ್ಲಿ ನಡೆದಿದೆ. ಆ ...
ಕಾನ್ಪುರದ ಕಂಟೋನ್ಮೆಂಟ್ ಕೌನ್ಸಿಲ್ ಕಚೇರಿಯ ಇಬ್ಬರು ಉದ್ಯೋಗಿಗಳನ್ನು ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ. ಮುಂಜಾನೆ ಕಚೇರಿ ಮೇಲೆ ದಾಳಿ ನಡೆಸಿದ ತನಿಖಾಧಿಕಾರಿಗಳು ಈ ಕಾರ್ಯಾಚರಣೆ ಮಾಡಿದ್ದಾರೆ. ನೈರ್ಮಲ್ಯ ಕಾರ್ಮಿಕರ ಪಿಂಚಣಿಯನ್ನು ನಿರ್ಧರಿಸುವ ವಿಷಯದಲ್ಲಿ ಕ್ಲರ್ಕ್ ಸುಮಾರು 40,000 ರೂ.ಗಳ ಲಂಚವನ್ನು ಕೇಳಿದ್ದ ಎಂದು ತಿಳಿದು...
ಹೊಸದಾಗಿ ರಚನೆಯಾದ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯು ತಿರುಮಲದ ಅನ್ನಮಯ್ಯ ಭವನದಲ್ಲಿ ಪ್ರಥಮ ಸಭೆಯನ್ನು ನಡೆಸಿತು. ಇದೇ ವೇಳೆ ಸನಾತನ ಧರ್ಮವನ್ನು ಉತ್ತೇಜಿಸಲು ಮಂಡಳಿಯು ಹಲವಾರು ನಿರ್ಧಾರಗಳನ್ನು ಕೈಗೊಂಡಿತು. ಈ ಸಭೆಯಲ್ಲಿ ಟಿಟಿಡಿ ಅಧ್ಯಕ್ಷ ಭೂಮನ ಕರುಣಾಕರ ರೆಡ್ಡಿ ಅವರು ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ...
ಪಂಜಾಬ್ ರಾಜ್ಯ ಸರ್ಕಾರವು ತನ್ನ ‘ಫರಿಶ್ತೆ’ ಯೋಜನೆಯ ಭಾಗವಾಗಿ ಅಪಘಾತ ಸಂಭವಿಸಿದ 48 ಗಂಟೆಗಳ ಒಳಗೆ ಎಲ್ಲಾ ರಸ್ತೆ ಅಪಘಾತಗಳ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನೀಡಲಿದೆ ಎಂದು ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಹೇಳಿದ್ದಾರೆ. “ಗೋಲ್ಡನ್ ಅವರ್” ಎಂಬುದು ರಸ್ತೆ ಅಪಘಾತದ ನಂತರದ ಮೊದಲ ನಿರ್ಣಾಯಕ ಅವಧಿಯಾಗಿದೆ. ಈ ಸಮಯದಲ್ಲಿ, ಗಂಭೀರವಾಗಿ ಗಾಯಗೊ...