ಆರ್ಪಿಎ (ಪ್ರಜಾಪ್ರತಿನಿಧಿ ಕಾಯ್ದೆ) ಉಲ್ಲಂಘಿಸಿ ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರಿಸಿದ ಆರೋಪ ಎದುರಿಸುತ್ತಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಜೆಪಿ ನಾಯಕ ಹರೀಶ್ ಖುರಾನಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮೆಟ...
ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಟ್ಟಡ ನಿರ್ಮಾಣ ಕಾರ್ಯದ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಈ ವ್ಯಕ್ತಿಯು ನಿರ್ಮಾಣ ಕಾರ್ಯ ನಡೆಯುತ್ತಿದ್ದ ವಸತಿ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು. ಇವರು ಸ್ಥಳದಲ್ಲಿ ಮುಚ್ಚುವ ಕೆಲಸದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಹೈಟೆನ್ಷನ್ ವಿದ್ಯುತ್ ಲೈನ್ ...
ತನ್ನ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವಿದ್ಯಾರ್ಥಿಯ ಸಾವಿನ ಬಗ್ಗೆ ತನಿಖೆ ನಡೆಸಲು ಜಾಧವ್ ಪುರ್ ವಿಶ್ವವಿದ್ಯಾಲಯ ರಚಿಸಿದ ಸಮಿತಿಯು ವಿದ್ಯಾರ್ಥಿ ಸಾವಿಗೂ ಮುನ್ನ ತೀವ್ರ ರ್ಯಾಗಿಂಗ್ ಗೆ ಒಳಗಾಗಿದ್ದಾರೆ ಎಂದು ದೃಢಪಡಿಸಿದೆ. ಹೀಗಾಗಿ ಅಪರಾಧದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಶಿಫಾರಸು ಮಾಡಿದೆ. ಘಟನೆ ನಡೆದ 25 ದಿನಗಳ ನಂತರ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪಾಟ್ನಾ ವಿಶ್ವವಿದ್ಯಾನಿಲಯದ ವೇದಿಕೆ ಮೇಲೆ ಹಠಾತ್ ಆಗಿ ಜಾರಿ ಬಿದ್ದ ಘಟನೆ ನಡೆದಿದೆ. ನೂತನ ಸೆನೆಟ್ ಸಭಾಂಗಣ ಉದ್ಘಾಟನೆ ಹಾಗೂ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಲು ಶಿಕ್ಷಕರ ದಿನಾಚರಣೆ ನಿಮಿತ್ತ ರಾಜ್ಯಪಾಲರೊಂದಿಗೆ ಸಿಎಂ ನಿತೀಶ್ ಅವರು ಬಂದಿದ್ದರು. ಕೆಳಗೆ ಬಿದ್ದ ತಕ್ಷಣ ಅಲ್ಲಿದ್ದ ...
ಕೇಂದ್ರ ಸರ್ಕಾರವು ದೇಶದ ಹೆಸರನ್ನು 'ಭಾರತ್' ಎಂದು ಅಧಿಕೃತವಾಗಿ ಬದಲಾಯಿಸಲು ಮುಂದಾಗಿರುವ ಬೆನ್ನಲ್ಲೇ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಬಿಸಿಸಿಐಗೆ ಟೀಮ್ ಇಂಡಿಯಾ ಎಂದು ಹೆಸರು ಬದಲಿಸುವಂತೆ ಮನವಿ ಮಾಡಿದ್ದಾರೆ. ಸೆಪ್ಟೆಂಬರ್ 18 ರಿಂದ 21ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ದೇಶದ ಹೆಸರನ್ನ...
ಅನೇಕ ದಿನಗಳಿಂದ ಹದಗೆಟ್ಟಿದ್ದ ರಸ್ತೆಯನ್ನು ತಮ್ಮ ಪತಿಯೊಂದಿಗೆ ಸೇರಿ ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಬಿಜೆಪಿ ಶಾಸಕಿಯೊಬ್ಬರು ಕಾಮಗಾರಿ ಮಾಡಿದ ಘಟನೆ ನಡೆದಿದೆ. ಇದರ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆ ದುರಸ್ತಿ ಮಾಡದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಬಂಕುರಾ...
ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ವಿದೇಶಿ ನಾಯಕರಿಗೆ ಅಧಿಕೃತ ಆಹ್ವಾನದಲ್ಲಿ ಪ್ರೆಸಿಡೆಂಟ್ ಆಫ್ ಇಂಡಿಯಾ ಬದಲಿಗೆ ‘ಭಾರತದ ರಾಷ್ಟ್ರಪತಿ’ ಎಂದು ಬಳಸಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಸೃಷ್ಟಿಸಿದೆ. ಆಮಂತ್ರಣ ಪತ್ರಿಕೆಯಲ್ಲಿ ಬಳಸಲಾದ ಪದದ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ವಿರೋಧ ಪಕ್ಷದ ಮೈತ್ರಿ...
ಇಂಡಿಯಾ ಇನ್ಮುಂದೆ ಭಾರತ ಆಗುತ್ತಾ..? ಹೀಗೊಂದು ಪ್ರಶ್ನೆ ಮೂಡಿದೆ. ಹೌದು. ಇನ್ಮುಂದೆ ರಿಪಬ್ಲಿಕ್ ಆಫ್ ಇಂಡಿಯಾವನ್ನು ರಿಪಬ್ಲಿಕ್ ಆಫ್ ಭಾರತ್ ಎಂದು ಬದಲಾಯಿಸಲಾಗುತ್ತಾ ಎಂಬ ಚರ್ಚೆ ಜೋರಾಗಿ ನಡೆಯತೊಡಗಿದೆ. ಇದಕ್ಕೆ ಕಾರಣ ಕೂಡಾ ಇದೆ. ಅದೇನೆಂದರೆ, ಇದಕ್ಕೆ ಪುಷ್ಠಿ ನೀಡುವಂತೆ ರಾಷ್ಟ್ರಪತಿ ಭವನದಿಂದ ಜಿ 20 ಶೃಂಗಸಭೆ ಔತಣಕೂಟಕ್ಕೆ ಕಳುಹ...
ಚೆನ್ನೈ: ಸನಾತನ ಎನ್ನುವುದು ಡೆಂಗ್ಯೂ ಮಲೇರಿಯಾ ಎಂದು ತಮಿಳುನಾಡು ಸಿಎಂ ಪುತ್ರ, ಸಚಿವ, ನಟ ಉದಯ ನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ಬ್ರಾಹ್ಮಣ್ಯವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ನಡುವೆ ಅಯೋಧ್ಯಾ ಸ್ವಾಮೀಜಿ ಪರಮಹಂಸ ಆಚಾರ್ಯ ಉದಯನಿಧಿ ಸ್ಟಾಲಿನ್ ತಲೆಯನ್ನು ಕತ್ತರಿಸಿದವರಿಗೆ 10 ಕೋಟಿ ನೀಡುವುದಾಗಿ ಘೋಷಿಸಿದ್ದಾರೆ. ಸ್ವಾಮೀಜಿಯ ಹೇಳ...
ಹಳೇ ದ್ವೇಷಕ್ಕೆ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಅದೇ ಊರಿನ ಮೂವರು ವ್ಯಕ್ತಿಗಳು ಹಳೆಯ ದ್ವೇಷದ ಕಾರಣದಿಂದ ಕೊಚ್ಚಿ ಕೊಂದ ಘಟನೆ ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಪಲ್ಲಡಂನಲ್ಲಿ ನಡೆದಿದೆ. ಮೃತರನ್ನು ಸೆಂಥಿಲ್ ಕುಮಾರ್, ಅವರ ತಾಯಿ ಪುಷ್ಪಾವತಿ, ಸೋದರಸಂಬಂಧಿ ಮೋಹನ್ ಮತ್ತು ಇನ್ನೊಬ್ಬ ಸಂಬಂಧಿ ರತ್ನಾಂಬಳ್ ಎ...