ಅಸ್ವಸ್ಥಗೊಂಡಿದ್ದ ಚಿರತೆಯನ್ನು ಸುತ್ತುವರೆದ ಗ್ರಾಮಸ್ಥರ ಗುಂಪೊಂದು ಅದರ ಮೇಲೆ ಕುಳಿತು ಸೆಲ್ಫಿ ತೆಗೆದುಕೊಂಡು ಅದರ ಮೇಲೆ ಸವಾರಿ ಮಾಡಲು ಪ್ರಯತ್ನಿಸಿದ ವಿಚಿತ್ರ ಘಟನೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ನಡೆದಿದೆ. ದೇವಾಸ್ನ ಇಕ್ಲೇರಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ರಕ್ಷಿಸಿ, ಚಿಕಿತ್ಸೆ ...
ಮತ್ತೊಂದು ಮತಾಂಧತೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹರ್ಯಾಣದ ಗುರ್ಗಾಂವ್ ನ ಸ್ಲಂಗಳಲ್ಲಿ ಇರುವ ಮುಸ್ಲಿಮರು ಕೂಡಲೇ ಸ್ಲಂಗಳನ್ನು ತೊರೆಯಬೇಕೆಂದು ಬೆದರಿಸಿ ಅಲ್ಲಲ್ಲಿ ಪೋಸ್ಟರ್ಗಳನ್ನು ಹಾಕಲಾಗಿದೆ. ನೆರೆಯ ಜಿಲ್ಲೆಯಾದ ನೂಹ್ನಲ್ಲಿ ನಡೆದ ಹಿಂಸಾಚಾರದ ಬಳಿಕ ಗುರ್ಗಾಂವ್ ಗ್ರಾಮದಲ್ಲೂ ಉದ್ವಿಗ್ನತೆ ಹೆಚ್ಚಿದೆ. ಹೀಗಾಗಿ ಇಲ್ಲಿ ಮುಸ್ಲಿ...
ಇದು ಅತಿರೇಕದ ವರ್ತನೆ. ಶಿಕ್ಷಣದ ಮಟ್ಟ ಹೆಚ್ಚಾಗುತ್ತಿದ್ದರೂ ಮೂಢನಂಬಿಕೆ, ಅಂಧತ್ವ ಇನ್ನೂ ಮರೆಯಾಗಿಲ್ಲ ಅನ್ನಿಸುತ್ತದೆ. ಹೌದು. ನಮ್ಮ ಮಾತನ್ನು ಮೀರಿ ಬಸ್ಸಿನಲ್ಲಿ ಪ್ರಯಾಣಿಸಿದ್ದಾನೆ ಎಂಬ ಕಾರಣ ಮುಂದಿಟ್ಟು ಉರಾಳಿ ಗೌಂಡರ್ ಸಮುದಾಯಕ್ಕೆ ಸೇರಿದ 20ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿರುವ ಅಮಾನವೀಯ ಘಟನ...
ಹಲವಾರು ವರ್ಷಗಳ ಹಿಂದೆ ಗ್ಯಾಸ್ ಮೇಲಿನ ಸಬ್ಸಿಡಿಯನ್ನು ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಸಿಲಿಂಡರ್ಗೆ 200 ರೂಪಾಯಿ ಸಬ್ಸಿಡಿಯನ್ನು ಕೊಡಲು ನಿರ್ಧರಿಸಿದೆ. ಕೇಂದ್ರ ಸಚಿವ ಸಂಪುಟ ಪುನಃ ಸಬ್ಸಿಡಿಯನ್ನು ಕೊಡುವ ನಿರ್ಧಾರ ತೆಗೆದುಕೊಂಡಿದ್ದು ಇದರಿಂದ ದೇಶದ ಎಲ್ಲಾ 33 ಕೋಟಿ ಎಲ್ಪಿಜಿ ಗ್ರಾಹಕರಿಗೆ ಇದು ಅನ್ವಯಿಸುತ್ತದೆ. ಇದರಿಂ...
ಇವರು ಅಂತಿಂತಹ ಹೆಣ್ಮಕ್ಕಳಲ್ಲ. ದುಡ್ಡು ಮಾಡೋಕೇ ಅವರು ಖತರ್ನಾಕ್ ಐಡಿಯಾಗಳನ್ನು ಸೃಷ್ಟಿ ಮಾಡುತ್ತಿದ್ದರು. ಕೊನೆಗೂ ಅವರ ಕಪಟ ನಾಟಕ ಬಯಲಾಗಿದೆ. ಹೌದು. ಹಣ ಸುಲಿಗೆ ಮಾಡಲು ಮಾಡಲು ಅಮಾಯಕರ ವಿರುದ್ಧ ಅತ್ಯಾಚಾರದ ಸುಳ್ಳು ದೂರನ್ನು ನೀಡುತ್ತಿದ್ದ ಇಬ್ಬರು ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಯುವತಿಯರಿಗೆ ಸಹಕಾರ ನೀಡುತ್ತಿದ್...
ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯ ಬಿಜೆಪಿ ಯುವ ಘಟಕದ ನಾಯಕರಾಗಿದ್ದ ಅಮಿತ್ ಠಾಕೂರ್ ಅವರು ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಎಸ್ಐ) ಅವರನ್ನು ನಿಂದಿಸುವ ಮತ್ತು ಬೆದರಿಕೆ ಹಾಕುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅತ್ತ ಪಕ್ಷವು ಅವರನ್ನು ವಜಾಗೊಳಿಸಿದೆ. ಅಕ್ರಮ ಗಣಿಗಾರಿಕೆಯಲ್ಲಿ ತೊ...
15 ವರ್ಷ ಬಾಲಕಿಯನ್ನು ಅಪಹರಿಸಿದ ವ್ಯಕ್ತಿಯೋರ್ವ ಒಂದೂವರೆ ತಿಂಗಳುಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದಿದ್ದು, ಇದೀಗ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ. ಜುಲೈ 9ರಂದು ಬಾಲಕಿ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ತನ್ನ ಗ್ರಾಮದಿಂದ ನಾಪತ್ತೆಯಾಗಿದ್ದಳು. ಮರುದಿನ ಬಾಲಕ...
ಚಂದ್ರನ ಮೇಲೆ ಮೂನ್ ವಾಕ್ ಮಾಡುತ್ತಿರುವ ರೋವರ್ ಗೆ ಪ್ರಗ್ಯಾನ್ ಗೆ ಸುಮಾರು 4 ಮೀಟರ್ ವ್ಯಾಸ ಹೊಂದಿರುವ ಕುಳಿಯೊಂದು ಎದುರಾಗಿದೆ ಎಂದು ಇಸ್ರೋ ಟ್ವೀಟ್ ಮಾಡಿದೆ. ಆಗಸ್ಟ್ 27ರಂದು ರೋವರ್ ತಾನಿದ್ದ ಸ್ಥಳದಿಂದ ಮೂರು ಮೀಟರ್ ಮುಂದೆ ಸಾಗುವ ಮಾರ್ಗದಲ್ಲಿ 4 ಮೀಟರ್ ವ್ಯಾಸದ ಕುಳಿಯೊಂದು ಪತ್ತೆಯಾಗಿದೆ. ಹಾಗಾಗಿ ರೋವರ್ ಸಾಗುತ್ತಿರುವ ಮಾರ್ಗವನ್...
ಕೇರಳದ ವಯನಾಡ್ ಸಂಸದ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚಿಗಂತೂ ಹೆಚ್ಚಾಗಿ ಜನ ಸಂಪರ್ಕ ಕಾರ್ಯಕ್ರಮಗಳಲ್ಲಿ ಹೆಚ್ಚು ಕಾಣಿಸುತ್ತಿದ್ದಾರೆ. ಅವರು ಇತ್ತೀಚೆಗೆ ಊಟಿಗೆ ತೆರಳಿದ್ದರು. ವಯನಾಡಿಗೆ ಹೋಗುವಾಗ ದಾರಿಯಲ್ಲಿ ಊಟಿಯಲ್ಲಿರುವ ಚಾಕೊಲೇಟ್ ಫ್ಯಾಕ್ಟರಿಗೆ ಭೇಟಿ ನೀಡಿದ್ದಾರೆ. ಅಲ್ಲಿರುವ ಚಾಕೊಲೇಟ್ ಕಾರ್ಖಾನೆಗೆ ಭೇಟಿ ನೀಡಿದ ರಾಹುಲ್ ...
ಅಪ್ರಾಪ್ತ ಗೆಳೆಯರು ತನ್ನ ಸ್ನೇಹಿತನನ್ನು ಅಪಹರಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕೃಷ್ಣನಗರದ ಘುರ್ನಿ ಪ್ರದೇಶದಲ್ಲಿ ನಡೆದಿದೆ. 14 ವರ್ಷದ ಬಾಲಕನ್ನು ಕೊಂದಿದ್ದಕ್ಕಾಗಿ ಪಶ್ಚಿಮ ಬಂಗಾಳ ಪೊಲೀಸರು ಮೂವರು ಅಪ್ರಾಪ್ತರನ್ನು ಬಂಧಿಸಿದ್ದಾರೆ. ಈ ಮೂವರು ಬಾಲಕರು ಆಟವಾಡಲು ಕಂಪ್ಯೂಟರ್ ಖರೀದಿಸಲು ಬಯಸಿದ್ದರ...