ಜಾಧವ್ ಪುರ ವಿಶ್ವವಿದ್ಯಾಲಯದಲ್ಲಿ 17 ವರ್ಷದ ವಿದ್ಯಾರ್ಥಿಯ ದುರಂತ ಸಾವಿನ ಬಗ್ಗೆ ಪೊಲೀಸರು ನಡೆಸಿದ ತನಿಖೆಯು ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ರ್ಯಾಗಿಂಗ್ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆಯನ್ನು ಹುಟ್ಟುಹಾಕಿದ ಮೊದಲ ವರ್ಷದ ಪದವಿಪೂರ್ವ ವಿದ್ಯಾರ್ಥಿಯ ಸಾವು ಭಯಾನಕ ಘಟನೆಯನ್ನು ಬಯಲು ಮಾಡಿದೆ. ಆಗಸ್ಟ್ 9 ರಂದು ವಿಶ್ವವಿದ್...
ನಿರಂತರ ಮಳೆ ಮತ್ತು ಭೂಕುಸಿತದಿಂದಾಗಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮತ್ತೆ 13 ಜನರು ಸಾವನ್ನಪ್ಪಿದ್ದಾರೆ. ಅತ್ತ ಹವಾಮಾನ ಇಲಾಖೆ (ಐಎಂಡಿ) ಎರಡೂ ರಾಜ್ಯಗಳಲ್ಲಿ ರೆಡ್ ಮತ್ತು ಅರೆಂಜ್ ಅಲರ್ಟ್ ಘೋಷಿಸಿದೆ. ಭಾರೀ ಮಳೆಯಿಂದಾಗಿ ಉಂಟಾದ ಮೇಘಸ್ಫೋಟ ಮತ್ತು ಭೂಕುಸಿತದಿಂದಾಗಿ ಹಿಮಾಚಲ ಪ್ರದೇಶದಲ್ಲಿ 12 ಜನರು ಸಾವನ್ನಪ್ಪಿದ್ರೆ ಉತ್ತರಾ...
ಎನ್ಇಪಿ - ಹೊಸ ಶಿಕ್ಷಣ ನೀತಿ ಅನ್ವಯ ಇನ್ಮುಂದೆ ವಾರ್ಷಿಕ ಪರೀಕ್ಷೆಯಿಂದ ವಿದ್ಯಾರ್ಥಿಗಳನ್ನು ಒತ್ತಡ ಮುಕ್ತಗೊಳಿಸಲು ವರ್ಷದಲ್ಲಿ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಶಿಕ್ಷಣ ಸಚಿವಾಲಯ ತೀರ್ಮಾನಿಸಿದೆ. ಹೊಸ ಶಿಕ್ಷಣ ನೀತಿಯಲ್ಲಿ ಬೋರ್ಡ್ ಪರೀಕ್ಷೆಗಳಿಂದ ಹಿಡಿದು ಭಾಷಾ ಅಧ್ಯಯನದವರೆಗಿನ ಹಲವು ಬದಲಾವಣೆಗಳನ್ನು ಮಾಡಲಾಗಿದೆ...
ರಾತ್ರಿ ವೇಳೆ ವಸತಿ ಶಾಲೆಯನ್ನು ಅಧಿಕಾರಿಗಳು ದಿಢೀರ್ ಪರಿಶೀಲನೆ ನಡೆಸಿದ ವೇಳೆ ಸುಮಾರು 89 ಬಾಲಕಿಯರು ವಸತಿ ಶಾಲೆಯಿಂದ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿರುವ ಘಟನೆ ಉತ್ತರ ಪ್ರದೇಶದ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಶಾಲೆಯ ವಾರ್ಡನ್ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. 100...
ಕೇಂದ್ರ ಸಚಿವ ಪಿಎಂ ಸಯೀದ್ ಅವರ ಅಳಿಯ ಮುಹಮ್ಮದ್ ಸಾಲಿಹ್ ಅವರನ್ನು ಕೊಲೆ ಮಾಡಲು ಪ್ರಯತ್ನಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷದ್ವೀಪದ ಲೋಕಸಭಾ ಸಂಸದ ಮೊಹಮ್ಮದ್ ಫೈಜಲ್ ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿದ ಕೇರಳ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮತ್ತೆ ಈ ಬಗ್ಗೆ ವಿಚಾರಣೆ ನಡೆಸುವ...
ಲಕ್ನೋಗೆ ಭೇಟಿ ನೀಡಿದ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪಾದ ಮುಟ್ಟುವ ಮೂಲಕ ವಿವಾದದಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಬೆಂಬಲಿಸಿದ್ದಾರೆ. ರಜನಿಕಾಂತ್ ಅವರು "ಗೌರವವನ್ನು ತೋರಿಸಿದ್ದಾರೆ" ಎಂದು ಅವರು ಹೇಳಿದ್ದಾರೆ. ಯೋಗಿ ಅವರು ಗೋರಖ್ಪುರ ...
ಭಾರತದ ಅತೀ ದೊಡ್ಡ ಆಸ್ತಿ ಪಾಕಿಸ್ತಾನದಲ್ಲಿದೆ. ಭಾರತೀಯರನ್ನು ಶತ್ರುಗಳಂತೆ ನೋಡದ ಪಾಕಿಸ್ತಾನಿಯರು ಭಾರತದ ಪಾಲಿಗೆ ಅತೀ ದೊಡ್ಡ ಆಸ್ತಿ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ. ಡಿಸೆಂಬರ್ 1978 ರಿಂದ ಜನವರಿ 1982ರವರೆಗೆ ಕರಾಚಿಯಲ್ಲಿ ಭಾರತದ ರಾಯಭಾರ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮಣಿಶಂಕರ್ ಅಯ್ಯರ್...
ಉತ್ತರಪ್ರದೇಶದ ಬರೇಲಿಯಲ್ಲಿ 17 ವರ್ಷದ ಬಾಲಕನನ್ನು ಥಳಿಸಿ ಕೊಂದ ಪ್ರಕರಣಕ್ಕೆ ಸಂಬಂಧಿಸಿ ಐವರು ಪೊಲೀಸರ ವಿರುದ್ಧವೇ ಎಫ್ ಐಆರ್ ದಾಖಲಾಗಿದೆ. ಯಾಕೆಂದರೆ ಈ ಐದು ಪೊಲೀಸರು ಬಾಲಕನ ಸಾವನ್ನು ಅಪಘಾತ ಎಂದು ಹೇಳಿಕೊಂಡಿದ್ದರು. ಇದೀಗ ಘಟನೆ ನಡೆದು ನಾಲ್ಕು ತಿಂಗಳ ಬಳಿಕ ನ್ಯಾಯಾಲಯ ಪ್ರಕರಣ ದಾಖಲಿಸಲು ಆದೇಶಿಸಿದ್ದು, ಅದರಂತೆ ಬರೇಲಿಯ ಕಂಟೋನ್ಮೆಂಟ್...
ಆಗಸ್ಟ್ 22 ರಿಂದ 24 ರವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರಿ ಮಳೆಯಾಗುವ ಬಗ್ಗೆ ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿ 'ಆರೆಂಜ್ ಅಲರ್ಟ್' ನೀಡಿದೆ. ಚಂಬಾ ಮತ್ತು ಮಂಡಿ ಜಿಲ್ಲೆಗಳ ಜಲಾನಯನ ಪ್ರದೇಶಗಳಲ್ಲಿ ಹಠಾತ್ ಪ್ರವಾಹದ ಅಪಾಯದ ಬಗ್ಗೆ ಹವಾಮಾನ ಸಂಸ್ಥೆ ಎಚ್ಚರಿಕೆ ನೀಡಿದ್ದು, ಆಗಸ್ಟ್ 26 ರವರೆಗೆ ತೇವಾಂಶದ ಮುನ...
ಓರ್ವ ತಾಯಿ ಒಂದಕ್ಕಿಂತ ಹೆಚ್ಚು ಮಕ್ಕಳನ್ನು ಹೆರುವ ಘಟನೆ ಈ ಹಿಂದೆ ನಡೆದಿತ್ತು. ಆದರೆ ಒಂದೇ ಆಸ್ಪತ್ರೆಯಲ್ಲಿ ಒಂದೇ ದಿನ 31 ಮಕ್ಕಳು ಹುಟ್ಟುವುದು ಅಂದ್ರೆ ಅಚ್ಚರಿಯಾಗುತ್ತೆ, ಅಲ್ವಾ..? ಸೂರತ್ನ ಡೈಮಂಡ್ ಆಸ್ಪತ್ರೆಯಲ್ಲಿ ಬರೋಬ್ಬರಿ 24 ಗಂಟೆಯಲ್ಲಿ 31 ಮಕ್ಕಳು ಜನಿಸಿದ್ದಾರೆ. ಈ ಮೂಲಕ ಆಸ್ಪತ್ರೆ ದಾಖಲೆ ನಿರ್ಮಿಸಿದೆ. ಒಂದೇ ದಿನದಲ್ಲ...