ಇದೀಗ ಛತ್ತೀಸ್ಗಢದ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು, ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಚಿತ ವಿದ್ಯುತ್, ಮಹಿಳೆಯರಿಗೆ ಮಾಸಿಕ 'ಸಮ್ಮಾನ್ ರಾಶಿ' ಮತ್ತು ನಿರುದ್ಯೋಗಿಗಳಿಗೆ ಮಾಸಿಕ 3,000 ರೂಪಾಯಿ ಸೇರಿದಂತೆ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ...
ಕೊರೋನಾ ಹಾಗೂ ಕೊರೊನಾ ಚಿಕಿತ್ಸೆ ನಂತರ ಜಗತ್ತಿನಲ್ಲಿ ಯುವಜನತೆಯ ಹಠಾತ್ ಸಾವಿನ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಆರೋಗ್ಯವಂತ ಯುವಜನತೆ ಹಠತ್ತಾಗಿ ಸಾವನ್ನಪ್ಪಲು ಕಾರಣ ಏನೆಂಬುದರ ಬಗ್ಗೆ ಭಾರತದ ಅತ್ಯುನ್ನತ ವೈದ್ಯಕೀಯ ಸಂಶೋಧನಾ ಸಂಸ್ಥೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಎರಡು ಮಹತ್ವದ ಅಧ್ಯಯನಗಳನ್ನು ಕೈಗೆತ...
ಬೆಲೆ ಹೆಚ್ಚಳವನ್ನು ತಡೆಯಲು ಮತ್ತು ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆಯನ್ನು ಸುಧಾರಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರ ಈರುಳ್ಳಿ ಮೇಲೆ 40% ರಫ್ತು ಸುಂಕವನ್ನು ವಿಧಿಸಿದೆ. ಡಿಸೆಂಬರ್ 31, 2023 ರವರೆಗೆ ರಫ್ತು ಸುಂಕವು ಮಾನ್ಯವಾಗಿರುತ್ತದೆ. ದೇಶದಲ್ಲಿ ಸಾಕಷ್ಟು ಈರುಳ್ಳಿಯ ದಾಸ್ತಾನು ಇದೆ. ಆದರೆ ಈ ವರ್ಷದ ದೀರ್ಘಾವಧಿ ಬೇಸಿಗ...
ಲಡಾಖ್ ನ ಲೇಹ್ ಜಿಲ್ಲೆಯಲ್ಲಿ ಟ್ರಕ್ ರಸ್ತೆಯಿಂದ ಜಾರಿ ಆಳವಾದ ಕಮರಿಗೆ ಬಿದ್ದ ಪರಿಣಾಮ ಒಂಬತ್ತು ಸೈನಿಕರು ಸಾವನ್ನಪ್ಪಿದ್ದಾರೆ. ಇನ್ನೋರ್ವ ಅಧಿಕಾರಿ ಗಾಯಗೊಂಡಿದ್ದಾರೆ. ಮೃತರಲ್ಲಿ ಎಂಟು ಸೈನಿಕರು ಮತ್ತು ಒಬ್ಬ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದ್ದಾರೆ. ಟ್ರಕ್ ಗ್ಯಾರಿಸನ್ ನಿಂದ ಲೇಹ್ ಬಳಿಯ ಕ್ಯಾರಿಗೆ ತೆರಳುತ್ತಿದ್ದಾಗ ಕ್...
ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ವೋರ್ವನನ್ನು ಸ್ಥಳೀಯರು ಮಂಚಕ್ಕೆ ಕಟ್ಟಿ ಥಳಿಸಿದ ಘಟನೆ ನಡೆದಿದೆ. ಕಾನ್ಸ್ ಟೇಬಲ್ ಮಹೇಶ್ ಕುಮಾರ್ ಗುರ್ಜರ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಸಾರ್ವಜನಿಕರಿಂದ ಧರ್ಮದೇಟು ಬಿದ್ದ ಬಳಿಕ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಆತನನ್ನು ಕರೆದೊಯ್ದು ಚಿಕಿತ್ಸೆ ನೀಡ...
ಕೇರಳದ ಕಣ್ಣೂರು ಜಿಲ್ಲೆಯ ಕಣಿಚಾರ್ ಪ್ರದೇಶದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಎರಡು ಫಾರ್ಮ್ ಗಳಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಮಲೆಯಂಪಾಡಿಯಲ್ಲಿರುವ ಖಾಸಗಿ ಫಾರ್ಮ್ ಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿರುವುದನ್ನು ಜಿಲ್ಲಾ ಪಶುಸಂಗೋಪನಾ ಅಧಿಕಾರಿಗಳು ದೃಢಪಡಿಸಿದ ಬ...
ರಾಂಚಿ: ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾದ ಆಘಾತಕಾರಿ ಘಟನೆ ವರದಿಯಾಗಿದೆ. ಜಾರ್ಖಂಡ್ ರಾಜ್ಯದಲ್ಲಿ 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ ಎಂದು ಸರ್ಕಾರದ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ರಾಮಗಢ ಜಿಲ್ಲೆಯ ನಿವಾಸಿಯೊಬ್ಬರು ಜ್ವರ, ಕೆಮ್ಮು ಮತ್ತು ಉ...
ಹೊಸದೊಂದು ವರದಿ ರಿಲೀಸ್ ಆಗಿದೆ. ಅದರಲ್ಲಿ ಬೆಚ್ಚಿಬೀಳಿಸುವ ಮಾಹಿತಿ ಔಟ್ ಆಗಿದೆ. ಹೌದು. ರಾಜ್ಯಸಭೆಯ ಶೇಕಡಾ 12 ರಷ್ಟು ಹಾಲಿ ಸಂಸದರು ಕೋಟ್ಯಾಧಿಪತಿಗಳಾಗಿದ್ದಾರಂತೆ. ಅದರಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣ ಅತಿ ಹೆಚ್ಚು ಶ್ರೀಮಂತ ರಾಜ್ಯಸಭಾ ಸದಸ್ಯರನ್ನು ಹೊಂದಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ( ಎಡಿಆರ್) ವ...
ಮುಂಬೈ ರೈಲು ನಿಲ್ದಾಣದಲ್ಲಿ ಅಮಾಯಕನೊಬ್ಬ ಅನ್ಯಾಯವಾಗಿ ಜೀವ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಮುಂಬೈನ ಸಿಯಾನ್ ನಿಲ್ದಾಣದ ಪ್ಲ್ಯಾಟ್ಫಾರ್ಮ್ನಲ್ಲಿ ಈ ಘಟನೆ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಿನೇಶ್ ರಾಥೋಡ್ ಎಂಬುವವರು ಮೃತಪಟ್ಟಿದ್ದಾರೆ. ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆಂದು ತಪ್ಪಾಗಿ ಗ್ರ...
ದೆಹಲಿಯ ಅನೇಕ ಪ್ರದೇಶಗಳಲ್ಲಿ ಶನಿವಾರ ಬೆಳಿಗ್ಗೆ ಭಾರೀ ಮಳೆ ಸುರಿಯಿತು. ಬಿಸಿಲಿನ ತಾಪವನ್ನು ಅನುಭವಿಸುತ್ತಿದ್ದ ನಗರದಲ್ಲಿ ಮಳೆಯ ಸಿಂಚನವಾಯಿತು. ಶುಕ್ರವಾರ ರಾಜಧಾನಿಯಲ್ಲಿ ಯಮುನಾ ನದಿಯ ನೀರಿನ ಮಟ್ಟವು ನಿರ್ಣಾಯಕ ಮಟ್ಟಕ್ಕಿಂತ ಕಡಿಮೆಯಾಗಿತ್ತು. ನದಿಯ ಅಪಾಯದ ಮಟ್ಟವನ್ನು 204.5 ಮೀಟರ್ ಎಂದು ನಿಗದಿಪಡಿಸಲಾಗಿದೆ. ವಿಶೇಷವೆಂದರೆ, ಜುಲೈ 13 ...