ಮುಂಬೈ: ನೋಟು ಅಮಾನ್ಯದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದ್ದ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಬ್ಯಾಂಕ್ ಗೆ ಹಿಂದಿರುಗಿಸಲು ಮೇ 23ರಂದು ಆರ್ ಬಿಐ ತಿಳಿಸಿತ್ತು. ಇದೀಗ 2 ಸಾವಿರ ರೂಪಾಯಿಗಳನ್ನು ಬ್ಯಾಂಕ್ ಗೆ ಹಿಂದಿರುಗಿಸಲು ಇನ್ನು ಕೇವಲ ಐದು ದಿನಗಳು ಬಾಕಿ ಉಳಿದಿವೆ. ಇನ್ನೂ ಕೂಡ 2 ಸಾವಿರ ರೂಪಾಯಿಗಳನ್ನು ಯಾರೆಲ್ಲ ಬದಲಾವಣೆ ಮ...
ಹೈದರಾಬಾದ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಯನಾಡಿನ ಬದಲು ಹೈದರಾಬಾದ್ ನಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸವಾಲು ಹಾಕಿದ್ದಾರೆ. ಹೈದರಾಬಾದ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಆಡಳಿತಾವಧಿಯಲ್ಲಿಯೇ ಬಾಬರಿ ಮಸೀದಿಯನ್ನು ಕೆಡವಲಾಯಿತ...
ಇದು ಸತ್ಯ. ಆದರೂ ನಿಮಗೆ ನಂಬಲು ಸಾಧ್ಯವಿಲ್ಲದ ಸ್ಟೋರಿ. ನೀವು ಹಿಂದಿಯಲ್ಲಿ ʼಹಮ್ ದಿಲ್ ದೆ ಚುಕೆ ಸನಮ್ʼ ಸಿನಿಮಾವನ್ನು ನೋಡಿದ್ರಾ..? ಯಾಕೆ ಅಂತಾ ನೀವು ಕೇಳ್ತಿದ್ದೀರಾ. ಈ ಚಿತ್ರದಲ್ಲಿದ್ದ ಘಟನೆಯಂತೆ ಇಲ್ಲೊಂದು ಘಟನೆ ನಿಜವಾಗಿ ನಡೆದಿದೆ. ಅದು ನೀವೂ ಊಹಿಸದ ರೀತಿಯಲ್ಲಿ. ತನ್ನ ಹೆಂಡತಿಯನ್ನು ಆಕೆಯ ಪ್ರಿಯಕರನೊಂದಿಗೆ ಪತಿ ಮದುವೆ ಮಾ...
ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ವಿಚಾರವಾಗಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ತನ್ನ ಮೊದಲ ಸಭೆ ನಡೆಸಿತು. ಇದೇ ವೇಳೆ ರಾಜಕೀಯ ಪಕ್ಷಗಳು ಹಾಗೂ ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಿದೆ. ದೇಶಾದ್ಯಂತ ಲೋಕಸಭಾ ಚುನಾವಣೆಯಿಂದ ಪಂಚಾಯತ್ ಚುನಾವಣೆವರೆಗೂ ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್...
ಇತ್ತೀಚೆಗೆ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾದ 'ಮಹಿಳಾ ಮೀಸಲಾತಿ ಮಸೂದೆ'ಯ ಎಲ್ಲಾ ಶ್ರೇಯಸ್ಸನ್ನು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ತೆಗೆದುಕೊಳ್ಳಲು ಸಜ್ಜಾಗಿದೆ. ಈ ಮಧ್ಯೆ ಮಾಜಿ ಕೇಂದ್ರ ಸಚಿವೆ ಉಮಾ ಭಾರತಿ ಅವರು ಇದಕ್ಕೆ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಲೋಕಸಭೆಯ (ಹೌಸ್ ಆಫ್ ಪೀಪಲ್ಸ್)...
ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘ (ಡಿಯುಎಸ್ ಯು) ದ ನಾಲ್ಕು ಕೇಂದ್ರ ಸಮಿತಿಗಳ ಹುದ್ದೆಗಳಿಗೆ ನಡೆದ ಚುನಾವಣೆಯಲ್ಲಿ ಎಬಿವಿಪಿ ಮೇಲುಗೈ ಸಾಧಿಸಿದೆ. 4 ಸಮಿತಿಗಳ ಹುದ್ದೆಗಳ ಪೈಕಿ 3 ರಲ್ಲಿ ಎಬಿವಿಪಿ ಗೆಲುವು ಸಾಧಿಸಿದ್ರೆ, ಎನ್ ಎಸ್ ಯುಐ ಒಂದು ಸ್ಥಾನದಲ್ಲಿ ಮಾತ್ರ ಗೆದ್ದಿದೆ. ಡಿಯುಎಸ್ ಯು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಎ...
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾದ ಅಂಗಸಂಸ್ಥೆಯಾದ ಟಿಆರ್ ಎಫ್ (ದಿ ರೆಸಿಸ್ಟೆನ್ಸ್ ಫ್ರಂಟ್) ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸೆಪ್ಟೆಂಬರ್ 21 ರಂದು ಬಾರಾಮುಲ್ಲಾ ಪೊಲೀಸರು ನಂಬಲರ್ಹ ಮೂಲಗಳ ಮೂಲಕ ಜಾನ್ಬಾಜ್ಪೊರಾ ಬಾರಾಮುಲ್ಲಾ ನಿವಾಸಿ ತಾರಿಕ್ ಅಹ...
ಲೋಕಸಭೆಯಲ್ಲಿ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ತಮ್ಮ ಪಕ್ಷದ ಸಹೋದ್ಯೋಗಿ ರಮೇಶ್ ಬಿಧುರಿ ಅವರನ್ನು ಬಿಜೆಪಿ ಮುಖಂಡ ನಿಶಿಕಾಂತ್ ದುಬೆ ಸಮರ್ಥಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು "ನೀಚ್" ಎಂದು ಕರೆಯುವ ಮೂಲಕ ಪದೇ ಪದೇ ಅವಮಾನಿಸುತ್ತಿದ್ದ ಅಲಿಯಿಂದ ಬಿಧುರಿ ಅವರು ಕೋಪಗೊಂಡಿದ್ದರು ಎಂದ...
ಪತ್ನಿಯ ಮೇಲೆ ಗ್ಯಾಂಗ್ ರೇಪ್ ಮಾಡಿದ ಹಿನ್ನೆಲೆಯಲ್ಲಿ ಸಂತ್ರಸ್ತೆ ಹಾಗೂ ಆಕೆಯ ಪತಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬಗ್ಗೆ ಎಫ್ಐಆರ್ ದಾಖಲಿಸಲಾಗಿದ್ದು ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. 30 ವರ್ಷದ ವ್ಯಕ್ತಿ ಮತ್ತು ಆತನ 27 ವರ್ಷದ ಪತ್ನಿ ವಿಷ ಸೇ...
ಹರ್ಯಾಣದ ಗೃಹ ಸಚಿವ ಅನಿಲ್ ವಿಜ್ ಅವರ ವಿಶೇಷ ಕರ್ತವ್ಯದ ಅಧಿಕಾರಿಯಂತೆ ನಟಿಸಿ ಪೊಲೀಸ್ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವ್ಯಕ್ತಿಯೊಬ್ಬನಿಗೆ 27 ಲಕ್ಷ ರೂಪಾಯಿ ಹಣ ವಂಚಿಸಿದ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲಾಗಿದೆ. ವಂಚಕನನ್ನು ಆಶಿಶ್ ಗುಲಾಟಿ ಎಂದು ಗುರುತಿಸಲಾಗಿದೆ. ಸ್ವತಃ ಅನಿಲ್ ವಿಜ್ ಅವರೇ ಈ ವಿಷಯದಲ್ಲಿ ಕ್ರಮ ಕೈಗೊಳ್ಳುವಂತ...