ಕೇರಳದ ಕಣ್ಣೂರು ಜಿಲ್ಲೆಯಲ್ಲಿ ತಿರುವನಂತಪುರಂಗೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ತಿರುವನಂತಪುರಕ್ಕೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ಗೆ ತಲಶ್ಶೇರಿ ಮತ್ತು ಮಾಹೆ ನಡುವೆ ಈ ಕಲ್ಲು ತೂರಾಟ ನಡೆದಿದೆ. ಪರಿಣಾಮ ಸಿ8 ಕೋಚ್ನ ಕಿಟಕಿ ಗಾಜುಗಳು ಜಖಂಗೊಂಡಿವೆ. ಅ...
'ಕೋಚಿಂಗ್ ಹಬ್' ಎಂದೇ ಹೆಸರು ಪಡೆದಿರುವ ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಸಾವಿನ ಸರಣಿ ಮುಂದುವರೆದಿದೆ. ಐಐಟಿ ಆಕಾಂಕ್ಷಿ ಬಿಹಾರ ಮೂಲದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಮೂಲಕ ಕಳೆದ ಎಂಟು ತಿಂಗಳಲ್ಲಿ ವಿದ್ಯಾರ್ಥಿಗಳ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಮೃತ ವಿದ್ಯಾರ್ಥಿಯನ್ನ 18 ವರ್ಷದ ...
ಮುಂಬೈನ ಬಾಂದ್ರಾದಲ್ಲಿರುವ ಉಪಕನಗರದಲ್ಲಿನ ರೆಸ್ಟೋರೆಂಟ್ ವೊಂದರಲ್ಲಿ ಚಿಕನ್ ಆಹಾರದಲ್ಲಿ ಸತ್ತ ಇಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಗ್ರಾಹಕರೊಬ್ಬರು ದೂರು ನೀಡಿದ್ದಾರೆ. ಹೀಗಾಗಿ ಪೊಲೀಸರು ರೆಸ್ಟೋರೆಂಟ್ ನ ವ್ಯವಸ್ಥಾಪಕ ಹಾಗೂ ಇಬ್ಬರು ಅಡುಗೆಯವರನ್ನು ಬಂಧಿಸಿದ್ದಾರೆ. ರೆಸ್ಟೋರೆಂಟ್ ಗೆ ಗ್ರಾಹಕ ಭೇಟಿ ನೀಡಿದ್ದಾಗ ಆರ್ಡರ್ ಮಾ...
ಮಹಾರಾಷ್ಟ್ರದ ಕೊಲ್ಹಾಪುರ ಬಳಿ ಬುಧವಾರ ಬೆಳಿಗ್ಗೆ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಬೆಳಿಗ್ಗೆ 06.45 ಕ್ಕೆ ಕೊಲ್ಹಾಪುರದಲ್ಲಿ ಭೂಕಂಪ ಸಂಭವಿಸಿದೆ. ಈ ಕುರಿತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಟ್ವೀಟರ್ ಎಕ್ಸ್ ನಲ್ಲಿ, 'ತೀವ್ರತೆಯ ಭೂಕಂಪ: 3.4, 16-08-2023, 06:4...
ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನಿರಂತರ ಮಳೆಯಿಂದಾಗಿ ಹಾಗೂ ಭೂಕುಸಿತದಿಂದಾಗಿ 66 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ರಕ್ಷಿಸಲು ಮತ್ತು ಹಲವಾರು ಸ್ಥಳಗಳಲ್ಲಿ ಮನೆ ಕುಸಿದ ಕಾರಣ ಅವಶೇಷಗಳಿಂದ ಶವಗಳನ್ನು ಹೊರತೆಗೆಯಲು ಕಾರ್ಯಾಚರಣೆ ಮುಂದುವರೆದಿದೆ. ಹಿಮಾಚಲ ಪ್ರದೇಶದಲ್ಲಿ ಆಗಸ್ಟ್ 13 ರಂದು ಭಾರೀ ಮಳೆ ಪ್ರಾರಂಭವಾದಾಗಿನ...
ತಮ್ಮ ತಂದೆ ರಾಜೇಶ್ ಪೈಲಟ್ 1966 ರ ಮಾರ್ಚ್ ನಲ್ಲಿ ಮಿಜೋರಾಂನಲ್ಲಿ ವಾಯುಪಡೆಯ ಪೈಲಟ್ ಆಗಿದ್ದಾಗ ಬಾಂಬ್ ಗಳನ್ನು ಎಸೆದಿದ್ದರು ಎಂಬ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಅವರ ಹೇಳಿಕೆಗೆ ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ತಿರುಗೇಟು ನೀಡಿದ್ದಾರೆ. 1966ರ ಮಾರ್ಚ್ 5ರಂದು ಮಿಜೋರಾಂ ರಾಜಧಾನಿ ಐಜ್ವಾಲ್ ಮೇಲೆ ಬಾಂಬ್ ದಾಳಿ ನಡೆಸಿ...
ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಬುಧವಾರ (ಆಗಸ್ಟ್ 16) ಮುಚ್ಚಲಾಗುವುದು ಎಂದು ಘೋಷಿಸಿದ್ದಾರೆ. ಫತೇಹಾಬಾದ್ ನಲ್ಲಿ ನಡೆದ ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಖಟ್ಟರ್, "ಹರಿಯಾಣದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲ...
ಪುಣೆಯ ಕೊಂಡ್ವಾ ಪ್ರದೇಶದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಬ್ಬರು ವ್ಯಕ್ತಿಗಳು "ಪಾಕಿಸ್ತಾನ್ ಜಿಂದಾಬ...
ಮಹಾರಾಷ್ಟ್ರದ ನಾಸಿಕ್ ನಗರದಲ್ಲಿ ಸಹೋದರ ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನವನ್ನು ಪೊಲೀಸರು ತಡೆದ ಘಟನೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಸಚಿವ ಗಿರೀಶ್ ಮಹಾಜನ್ ಭಾಗವಹಿಸಿದ್ದ ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಈ ಘಟನೆ ನಡೆದಿದೆ. ಜಿಲ್ಲೆಯ ಚಂದ್ವಾಡ್ ತಹಸಿಕ್ ನ ಶಿಂಗ್ವೆ ಮಾತೋಬಾಚೆ ಗ್ರಾಮದ ನಿವಾಸಿಗಳಾದ ಯೋಗೇಶ್ ಖತಾ...
ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಣಿಪುರ ಅಥವಾ ಹರ್ಯಾಣದಲ್ಲಿ ನಡೆದ ಘರ್ಷಣೆಯಿಂದ ಯಾರಿಗೆ ಲಾಭವಾಗಿದೆ..? ಇಂತಹ ಸಂಘರ್ಷಗಳು ಮುಂದುವರಿದರೆ ಭಾರತ ಹೇಗೆ ವಿಶ್ವಗುರುವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ. ಮಣಿಪುರ ಹೊತ್ತಿ ಉರಿಯುತ್ತಿದೆ. ಸಹೋದರನೊಬ್ಬ ಮತ್ತೊಬ್ಬ ಸಹೋದರನ ವಿರುದ್ಧ ...