ಮುಂಬೈನ ಉಪನಗರದ ಫ್ಲ್ಯಾಟ್ವೊಂದರಲ್ಲಿ ತರಬೇತಿ ನಿರತ ಗಗನಸಖಿಯ ಶವ ಕತ್ತು ಸೀಳಿದ ರೀತಿಯಲ್ಲಿ ಪತ್ತೆಯಾಗಿದೆ. ರೂಪಲ್ ಓಗ್ರೆ, ಕೊಲೆಯಾದವರು. ಛತ್ತೀಸ್ ಗಢದಿಂದ ಬಂದಿದ್ದ ರೂಪಲ್ ಓಗ್ರೆ ಅವರು ಏರ್ ಇಂಡಿಯಾಕ್ಕೆ ಆಯ್ಕೆಯಾಗಿದ್ದರು. ಈ ವರ್ಷದ ಏಪ್ರಿಲ್ನಲ್ಲಿ ಮುಂಬೈಗೆ ಸ್ಥಳಾಂತರಗೊಂಡಿದ್ದರು. ಕೆಲವು ದಿನಗಳ ಹಿಂದೆ ತವರು ಮನೆಗೆ ಹೋಗಿದ್ದ ...
ಭಾರತೀಯ ಜನತಾ ಪಾರ್ಟಿ(BJP)ಯನ್ನು ಜನರು ತರಾಟೆಗೆತ್ತಿಕೊಂಡಾಗ, ಅವರು(ಬಿಜೆಪಿಗರು) ತಮ್ಮ ನ್ಯೂನ್ಯತೆಗಳನ್ನ ಮರೆಮಾಚಲು ಧರ್ಮವನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಾರೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ತಮ್ಮ ಪುತ್ರ ಉದಯ ನಿಧಿ ಸ್ಟಾಲಿನ್ ಅವರು, ಸನಾತನ ಧರ್ಮದ ಅಸಮಾನತೆಯ ವ್ಯವಸ್ಥೆಯ ಬಗ್ಗೆ ಮಾತನಾಡುತ್ತಾ...
ಚಂದ್ರಯಾನ 3 ಉಡಾವಣೆ ಸಂದರ್ಭದಲ್ಲಿ ಕೌಂಟ್ ಡೌನ್ ಗೆ ಧ್ವನಿ ನೀಡಿದ್ದ ಇಸ್ರೋ ವಿಜ್ಞಾನಿ ವಲಮರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ವಲಮರ್ತಿ ಅವರು ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ತಮ್ಮ ಕೊನೆಯ ದಿನಗಳಲ್ಲಿ ಚಂದ್ರಯಾನ 3 ಯಶಸ್ಸಿನಲ್ಲಿ ಭಾಗಿಯಾಗಿದ್ದರು. ರಾಕೆಟ್ ...
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಸನಾತನ ಧರ್ಮವನ್ನು "ಡೆಂಗ್ಯೂ" ಮತ್ತು "ಮಲೇರಿಯಾ" ಗೆ ಹೋಲಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಅದನ್ನು ವಿರೋಧಿಸಬಾರದು, ಆದರೆ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದಾರೆ. ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ...
ಸುಮಾರು 26 ಪ್ರತಿಪಕ್ಷಗಳನ್ನು ಒಳಗೊಂಡಿರುವ 'ಇಂಡಿಯಾ' ಕೂಟದ ವಿವಿಧ ಕಾರ್ಯಕಾರಿ ಸಮಿತಿಗಳಿಗೆ ಡಿಎಂಕೆ ನಾಯಕಿ ಕನಿಮೋಳಿ ಕರುಣಾನಿಧಿ ಸೇರಿದಂತೆ ಒಟ್ಟು ಏಳು ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಲಾಗಿದೆ. ಮುಂಬೈನಲ್ಲಿ ನಡೆದ ಎರಡು ದಿನಗಳ ಸಭೆಯ ಕೊನೆಯಲ್ಲಿ ಮೈತ್ರಿಕೂಟವು 14 ಸದಸ್ಯರ ಕೇಂದ್ರ ಸಮನ್ವಯ ಸಮಿತಿ ಮತ್ತು 19 ಸದಸ್ಯರ ಪ್ರಚಾರ ಸಮಿತ...
ಕೇರಳದ ಮಾವೆಲಿಕ್ಕರ ಬಳಿಯ ಮನೆಯಿಂದ ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಲು ಪ್ರಯತ್ನಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ 29 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಮಂಜಿತ್ ಸಿಂಗ್ ಎಂಬ ಸೇಲ್ಸ್ ಮ್ಯಾನ್ ಈ ಪ್ರದೇಶದಲ್ಲಿ ಮನೆ ಸ್ವಚ್ಛಗೊಳಿಸುವ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ. ಬಾಲಕಿ ತನ್ನ ಹಿರಿಯ ಸಹೋದ...
ಛತ್ತೀಸ್ ಗಢದ ರಾಯ್ ಪುರದಲ್ಲಿ ರಕ್ಷಾ ಬಂಧನವನ್ನು ಆಚರಿಸಿ ಹಿಂದಿರುಗುತ್ತಿದ್ದ ಸಹೋದರಿಯರಾದ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಹತ್ತು ದಾಳಿಕೋರರ ಗುಂಪು ಬಲವಂತವಾಗಿ ಅವರನ್ನು ಹಿಡಿದು ಅಮಾನುಷ ಕೃತ್ಯ ಎಸಗಿದೆ. ಪೊಲೀಸರ ಪ್ರಕಾರ, ಮೂವರು ಆರೋಪಿಗಳು ಮೊದಲು ಅವರನ್ನು ತಡೆದಿದ್ದಾರೆ. ಈ ಮೂವರು ನಗದು ಮತ್ತು ಮೊಬೈಲ್ ಫ...
ಈ ವರ್ಷದ ಜನವರಿ 1 ರಂದು ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಧಂಗ್ರಿ ಗ್ರಾಮದಲ್ಲಿ ಐದು ಜನರ ಸಾವಿಗೆ ಕಾರಣವಾದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಇಬ್ಬರು ವ್ಯಕ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಬಂಧಿಸಿದೆ. ಎನ್ಐಎ ಪ್ರಕಾರ ಇಬ್ಬರು ಆರೋಪಿಗಳು ಎರಡು ತಿಂಗಳಿಗೂ ಹೆಚ್ಚು ಕಾಲ ಭಯೋತ್...
ಈಗಾಗಲೇ ಚಂದ್ರನ ದಕ್ಷಿಣ ಧ್ರುವದ ಮೇಲೆ ಸಾಫ್ಟ್ ಲ್ಯಾಂಡ್ ಮಾಡಿ ಅನೇಕ ಕುತೂಹಲಕಾರಿ ವಿಷಯಗಳನ್ನು ಅನ್ವೇಷಣೆ ಮಾಡುತ್ತಿರುವ ರೋವರ್ ಪ್ರಗ್ಯಾನ್ ಮತ್ತು ಲ್ಯಾಂಡರ್ ವಿಕ್ರಮ್ ಸದ್ಯದಲ್ಲೇ ನಿದ್ರಾವಸ್ಥೆಗೆ ಜಾರಲಿವೆ. ಚಂದ್ರನ ಮೇಲೆ ಇನ್ನು ರಾತ್ರಿ ಆರಂಭವಾಗುವ ಕಾರಣ ಇನ್ನೆರಡು ದಿನಗಳಲ್ಲಿ ರೋವರ್ ಮತ್ತು ಲ್ಯಾಂಡರ್ನ್ನು ನಿದ್ರಾವಸ...
ದೇಶದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಕ್ಷತೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವಂತೆ ಕಾನೂನು ಸಚಿವಾಲಯ ಸೂಚನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಪಕ್ಷದ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗ...