ಮೊಗಲ್ ದೊರೆ ಔರಂಗಜೇಬ್ ಕುರಿತು ಹೇಳಿಕೆ ನೀಡಿದ್ದಕ್ಕೆ ಮಹಾರಾಷ್ಟ್ರದ ವಿಧಾನಸಭೆಯಿಂದ ಸಮಾಜವಾದಿ ಪಕ್ಷದ ಶಾಸಕ ಅಬೂ ಅಝ್ಮಿ ಯವರನ್ನು ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದ ಅಂತ್ಯದವರೆಗೆ ಅಮಾನತುಗೊಳಿಸಲಾಗಿದೆ. ಅಮಾನತುಗೊಳಿಸಿರುವುದಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು,...
3,600 ಕೋಟಿ ರೂ.ಗಳ ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣದ ಮಧ್ಯವರ್ತಿ ಎಂದು ಹೇಳಲಾದ ಬ್ರಿಟಿಷ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಸಿಬಿಐ ಪ್ರಕರಣದಲ್ಲಿ ಜೇಮ್ಸ್ ಗೆ ಈಗಾಗಲೇ ಫೆಬ್ರವರಿ 18 ರಂದು ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. 2018 ರಲ್ಲಿ ದುಬೈನಿಂದ ಗಡೀಪಾರು ಮ...
ಮಹಾರಾಷ್ಟ್ರದ ಸಮಾಜವಾದಿ ಪಕ್ಷದ ಶಾಸಕ ಅಬು ಅಜ್ಮಿ ಅವರ ಪುತ್ರ ಅಬು ಫರ್ಹಾನ್ ಅಜ್ಮಿ ವಿರುದ್ಧ ಗೋವಾದ ಕಲಂಗುಟ್ ನಲ್ಲಿ ಸಾರ್ವಜನಿಕ ವಾಗ್ವಾದ ಮತ್ತು ಶಾಂತಿಗೆ ಭಂಗ ತಂದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ಉತ್ತರ ಗೋವಾದ ಕ್ಯಾಂಡೋಲಿಮ್ ನ ಸೂಪರ್ಮಾರ್ಕೆಟ್ ನಲ್ಲಿ ಸೋಮವಾರ ರಾತ್ರಿ 11.12 ಕ್ಕೆ ಅಜ್ಮಿ ಮತ್ತು ಮತ್ತೊಂ...
ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಬ್ರಾತ್ಯ ಬಸು ಅವರ ವಾಹನವೊಂದು ವಿದ್ಯಾರ್ಥಿಯೊಬ್ಬನಿಗೆ ಡಿಕ್ಕಿ ಹೊಡೆದ ಘಟನೆಗೆ ಸಂಬಂಧಿಸಿದಂತೆ ಉದ್ವಿಗ್ನತೆ ಹೆಚ್ಚಿರುವ ಕೋಲ್ಕತಾದ ಜಾದವ್ ಪುರ ವಿಶ್ವವಿದ್ಯಾಲಯದಲ್ಲಿ "ಸರ್ಜಿಕಲ್ ಸ್ಟ್ರೈಕ್" ನಡೆಸುವುದಾಗಿ ಆರ್ ಎಸ್ ಎಸ್ ನ ವಿದ್ಯಾರ್ಥಿ ಘಟಕವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆದರಿಕೆ ಹ...
ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮಾರುವೇಷದಲ್ಲಿ ಕಳ್ಳರಿಂದ ತುಂಬಿದೆ ಎಂಬ ತಮ್ಮ ವಾದವನ್ನು ಸಾಬೀತುಪಡಿಸಲು ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಕೆ ಅಣ್ಣಾಮಲೈ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಂಚಿಕೊಂಡಿರುವ ಅಣ್ಣಾಮಲೈ, "ಕೂನೂರು ಮುನ್ಸಿಪಲ್ ಕೌನ್ಸಿಲ್ ನ ವಾರ್ಡ್...
ಯಾರಾದರು “ಮಿಯಾನ್-ಟಿಯಾನ್ ಅಥವಾ ಪಾಕಿಸ್ತಾನಿ ಎಂದು ಕರೆದರೆ ಇದು ಕೆಟ್ಟ ಅಭಿರುಚಿಯಾಗಿರಬಹುದೇ ಹೊರತು ಧಾರ್ಮಿಕ ಭಾವನೆಗೆ ಧಕ್ಕೆ ತರುವ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. “ಜಾರ್ಖಂಡ್ ಸರ್ಕಾರಿ ಕಚೇರಿಯ ಮುಸ್ಲಿಮ್ ಕ್ಲರ್ಕ್ ಒಬ್ಬರಿಗೆ ಹರಿ ನಂದನ್ ಸಿಂಗ್ ಎಂಬವರು “ಪಾಕಿಸ್ತಾನಿ” ಎಂದು ಹೀಯಾಳಿಸಿದ್ದರು. ಈ ಪ್ರಕರ...
ಉತ್ತರ ಪ್ರದೇಶದ ಸುನ್ನಿ ವಕ್ಫ್ ಬೋರ್ಡ್ ಗೆ ಚುನಾವಣೆ ನಡೆಸದೆ ಇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅಲಹಾಬಾದ್ ಹೈಕೋರ್ಟ್ ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಅಲ್ಪಸಂಖ್ಯಾತ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿ, ಮೋನಿಕ ಗಾರ್ಗ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ನಿಮ್ಮ ವಿರುದ್ಧ ಯಾಕೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬಾರದು ಎಂದು ನ...
ಮುಸ್ಲಿಮರ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ತೋರಿಸುತ್ತಿರುವ ಮಲತಾಯಿ ಧೋರಣೆಯನ್ನು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಖಂಡಿಸಿದ್ದಾರೆ. ಎಲ್ಲಾ ಧರ್ಮೀಯರನ್ನು ಸಮಾನವಾಗಿ ನೋಡಬೇಕಾಗಿದೆ. ಆದರೆ ಸರಕಾರಗಳು ಮುಸ್ಲಿಮರ ಬಗ್ಗೆ ಮಲತಾಯಿ ಧೋರಣೆ, ತೋರಿಸುತ್ತಿವೆ ಎಂದವರು ಟೀಕಿಸಿದ್ದಾರೆ. ಇಂಥ ಧೋರಣೆ ಸರಿಯಲ್ಲ. ಈ ತಾರತಮ್ಯ ನೀತಿಯು ಸ...
ಲಕ್ನೋ: ಉತ್ತರ ಪ್ರದೇಶ ವಿಧಾನ ಸಭೆಯಲ್ಲಿ ವಿಧಾನ ಸಭಾ ಸದಸ್ಯರು ಪಾನ್ ಮಸಾಲ ಸೇವಿಸಿ, ವಿಧಾನ ಸಭೆಯ ಸಭಾಂಗಣದಲ್ಲೇ ಉಗಿದು ಗಲೀಜು ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಪಾನ್ ಮಸಾಲ ತಿಂದು ಉಗುಳಿರುವುದನ್ನು ಕಂಡು ಆಕ್ರೋಶಗೊಂಡ ಸಭಾಧ್ಯಕ್ಷರಾದ ಸತೀಶ್ ಮಹಾನಾ ವಿಧಾನ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ, ಸದಸ್ಯರನ್ನು ತರಾಟೆಗೆತ್ತಿಕೊಂಡರ...
ಜಾಮ್ ನಗರ (ಗುಜರಾತ್): ಗುಜರಾತ್ನ ಜಾಮ್ ನಗರದಲ್ಲಿರುವ ವಂತಾರ ವನ್ಯಜೀವಿ ರಕ್ಷಣೆ, ಪುನರ್ವಸತಿ ಮತ್ತು ಸಂರಕ್ಷಣಾ ಕೇಂದ್ರವನ್ನು ಪ್ರಧಾನಿ ನರೇಂದ್ರ ಮೋದಿ(Prime Minister Narendra Modi ) ಮಂಗಳವಾರದಂದು (ಮಾರ್ಚ್ 4) ಉದ್ಘಾಟಿಸಿದರು. ವಂತಾರ(Vantar)ದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪ್ರಭೇದಗಳಿಗೆ ನೆಲೆ ಒದಗಿಸಲಾಗಿದೆ. ಮತ್ತು ...