ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಮೊದಲ ಹಂತಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ದೊರೆತ ನಂತರ ಈಗ ಗುಜರಾತ್ ನಿಂದ ಮೇಘಾಲಯದವರೆಗೆ ಎರಡನೇ ಹಂತವನ್ನು ಭಾರತ್ ಜೋಡೋ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಮಂಗಳವಾರ ಹೇಳಿದ್ದಾರೆ. ಮಹಾರಾಷ್ಟ್ರ ಕಾಂಗ್...
ಮುಂಬೈನ ಜನನಿಬಿಡ ದಾದರ್ ರೈಲ್ವೆ ನಿಲ್ದಾಣದಲ್ಲಿ ರೈಲಿನಲ್ಲಿ ದರೋಡೆ ಮಾಡಲು ಪ್ರಯತ್ನಿಸಿದ ಮಹಿಳೆಯನ್ನು ವ್ಯಕ್ತಿಯೊಬ್ಬ ಚಲಿಸುವ ರೈಲಿನಿಂದ ಹೊರಗೆ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು-ಮುಂಬೈ ಸಿಎಸ್ಎಂಟಿ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತ...
ಮೊನ್ನೆ ಜೈಪುರ-ಮುಂಬೈ ರೈಲಲ್ಲಿ ನಾಲ್ಕು ಜನರನ್ನು ಗುಂಡಿಕ್ಕಿ ಹತ್ಯೆ ಮಾಡಿದ ರೈಲ್ವೇ ಸಂರಕ್ಷಣಾ ಪಡೆಯ ಕಾನ್ಸ್ಟೇಬಲ್ ಕೃತ್ಯದಲ್ಲಿ ಯಾವುದೇ ಕೋಮು ದ್ವೇಷ ಇಲ್ಲ ಎಂದು ಹೇಳಿದ್ದ ರೈಲ್ವೇ ಪೊಲೀಸರೇ ಇದೀಗ ಧರ್ಮದ ಆಧಾರದಲ್ಲಿ ವಿವಿಧ ವರ್ಗದ ಜನರ ನಡುವೆ ದ್ವೇಷ ಹರಡಿರುವ ಬಗ್ಗೆ ಸೆಕ್ಷನ್ 153ಎ ಅಡಿಯಲ್ಲಿ ಆರೋಪವನ್ನು ಎಫ್ಐಆರ್ನಲ್ಲಿ ಸೇರಿಸ...
ದೆಹಲಿ ಸೇವಾ ಮಸೂದೆಗೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆತಿರುವುದಕ್ಕೆ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ಇದೊಂದು ದೇಶದ ಇತಿಹಾಸದಲ್ಲಿ ಕರಾಳ ದಿನ ಎಂದು ಕಿಡಿಕಾರಿದ್ದಾರೆ. ರಾಜ್ಯಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಿದ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿದ ಕೇಜ್ರಿವಾಲ್, 'ದೇಶದ ಇತಿಹಾಸದಲ್ಲಿ ಇಂದು ಕರಾಳ ...
ಥೈಲ್ಯಾಂಡ್ ನಿಂದ ವಿಮಾನದಲ್ಲಿ ಅಕ್ರಮವಾಗಿ ತರಲಾಗಿದ್ದ ಎರಡು ರಾಕೂನ್ ತಳಿಯ ನಾಯಿಗಳನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅದಿಕಾರಿಗಳು ಪತ್ತೆ ಹಚ್ಚಿದ್ದಾರೆ. ಅಲ್ಲದೇ ನಾಯಿಗಳನ್ನು ತಂದ ಆರೋಪಿಗೆ 80 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಥಾಯ್ ಏರ್ ವೇಸ್ ವಿಮಾನದಲ್ಲಿ ಬಂದಿಳಿದ ಚೆನ್ನೈ ಮೂಲದ ಆ...
ಇಂದು (ಮಂಗಳವಾರ) ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಮುಂಬರುವ ಅವಿಶ್ವಾಸ ನಿರ್ಣಯದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಷಣ ಮಾಡುವ ಸಾಧ್ಯತೆ ಇದೆ. 2019 ರ ಮೋದಿ ಉಪನಾಮ ಮಾನನಷ್ಟ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ರಾಹುಲ್ ಶಿಕ್ಷೆಗೆ ತಡೆ ನೀಡಿದ ಹಿನ್ನೆಲೆಯಲ್ಲಿ ಕೆಳಮನೆಯ ಸಂಸದರಾಗಿ ಗಾಂಧಿಯವರ ಸದ...
ಎಎಪಿ ಮತ್ತು ಬಿಜೆಪಿ ಸರ್ಕಾರದ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದ ದಿಲ್ಲಿ ಸೇವಾ ಮಸೂದೆ ಕೊನೆಗೂ ರಾಜ್ಯಸಭೆಯಲ್ಲಿ ಪಾಸ್ ಆಗಿದೆ. ಈ ಮಸೂದೆಯ ಪರ 131 ಮತಗಳು ಚಲಾವಣೆಯಾಗಿದ್ದರೆ ವಿರುದ್ಧ 102 ಮತಗಳ ಚಲಾವಣೆಯಾಗಿದೆ. ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ಸಂಬಂಧ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಬದಲಾಯಿಸುವ ರಾಷ್ಟ್ರ ರಾಜಧಾನಿ ದೆಹಲಿ ಪ್ರದೇ...
ರಾಜ್ಯಸಭೆಯಲ್ಲಿ ಮಹತ್ವದ ದೆಹಲಿ ಸೇವಾ ಮಸೂದೆ-2023 ಕುರಿತು ಚರ್ಚೆ ನಡೆಯುತ್ತಿತ್ತು. ಇದೇ ವೇಳೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವೀಲ್ ಚೇರ್ ನಲ್ಲಿ ಸಂಸತ್ತಿಗೆ ಹಾಜರಾಗಿ ಅಚ್ಚರಿ ಮೂಡಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (90) ದೆಹಲಿ ಸೇವಾ ಮಸೂದೆಯ ವಿರುದ್ಧ ಮತ ಚಲಾಯಿಸಲು ಕಾಂಗ್ರೆಸ್ ವಿಪ್ ನ ಭಾಗವಾಗಿ ಸೋಮವಾರ ರಾಜ್ಯಸಭೆಯ...
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆ (ಎಲ್ಒಸಿ) ಉದ್ದಕ್ಕೂ ಒಳನುಸುಳುವ ಪ್ರಯತ್ನವನ್ನು ಭದ್ರತಾ ಪಡೆಗಳು ಸೋಮವಾರ ವಿಫಲಗೊಳಿಸಿದ್ದರಿಂದ ಭಯೋತ್ಪಾದಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಜಿಲ್ಲೆಯ ದೆಗ್ವಾರ್ ಸೆಕ್ಟರ್ ನಲ್ಲಿ ಜಾಗೃತ ಪಡೆಗಳು ಮುಂಜಾನೆ ಕತ್ತಲೆಯಲ್ಲಿ ಈ ಭಾಗಕ್ಕೆ ನುಸುಳಲು ಪ್ರಯತ್ನಿಸುತ್ತಿರುವ ಕೆಲವು ಭ...
ದೇಶದಲ್ಲಿ ರೈಲು ನಿಲ್ದಾಣಗಳ ಪುನರ್ ಅಭಿವೃದ್ಧಿ ಯೋಜನೆ ಹೆಸರಿನಲ್ಲಿ ರೈಲುಗಳ ಪ್ರಯಾಣ ದರವನ್ನು ಏರಿಕೆ ಮಾಡುವುದಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೇಶಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು. ...