ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಮತ್ತೊಂದು ಯಶಸ್ವಿ ಹೆಜ್ಜೆಯನ್ನು ಇಟ್ಟಿದೆ. ಚಂದ್ರಯಾನ-3 ನೌಕೆಯು ಇಂದು ಯಶಸ್ವಿಯಾಗಿ ಚಂದ್ರನ ಕಕ್ಷೆಯೊಳಗೆ ಪ್ರವೇಶ ಮಾಡಿದೆ. ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂಬ ಮಾಹಿತಿಯನ್ನು ಸ್ವತಃ ಇಸ್ರೋ ಮಾಹಿತಿ ನೀಡಿದೆ. ಟ್ವೀಟ್ ಮೂಲಕ ಮಾಹಿತಿ ನೀಡಿರುವ ಇಸ್ರೋ...
ಕರ್ನಾಟಕದ ಮೈಸೂರಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು. ತೆಪ್ಪಕಾಡಿನಲ್ಲಿ ಆಸ್ಕರ್ ವಿಜೇತ ಡಾಕ್ಯುಮೆಂಟರಿ ‘ದ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೊಮ್ಮ ಹಾಗೂ ಬೆಳ್ಳಿ ದಂಪತಿಯನ್ನು ರಾಷ್ಟ್ರಪತಿ ಮುರ್ಮು ಭೇಟಿ ಮಾಡಿದರು. ವನ್ಯಜೀವಿ ಸಂರಕ್ಷಣೆಗೆ ಅವರ ಕೊಡುಗ...
ಬಿಜೆಪಿ ಶಾಸಕರೊಬ್ಬರ ಪುತ್ರ, ತನ್ನೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ಆರೋಪಿಸಿ 34 ವರ್ಷದ ಬುಡಕಟ್ಟು ವ್ಯಕ್ತಿ ಮೇಲೆ ಗುಂಡು ಹಾರಿಸಿದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ. ಗುಂಡಿನ ದಾಳಿಯಲ್ಲಿ ಬುಡಕಟ್ಟು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ನಂತರ ಬಿಜೆಪಿ ಶಾಸಕನ ಪುತ್ರ, 40 ವರ್ಷದ ವಿವೇಕಾನಂದ ವ...
'ಆಜ್ ನಹೀ ತೋ ಕಲ್, ಕಲ್ ನಹೀ ತೋ ಪರ್ಸೋ.. ಸಚ್ಚಾಯಿ ಕಿ ಜೀತ್ ಹೋತಿ ಹೈ' ಅಂದರೆ ಇಂದಲ್ಲ ನಾಳೆ.. ನಾಳೆ ಇಲ್ಲದಿದ್ದರೆ ನಾಳಿದ್ದು.. ಸತ್ಯ ಗೆದ್ದೇ ಗೆಲ್ಲುತ್ತದೆ. ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಮೋದಿ ಉಪನಾಮ ಕೇಸ್ನ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಬಾರಿಗೆ ಮಾಧ್ಯಮಗಳನ್ನು...
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್ಕೌಂಟರ್ ನಲ್ಲಿ ಗಾಯಗೊಂಡಿದ್ದ ಮೂವರು ಸೇನಾ ಜವಾನರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಮೂವರು ಯೋಧರು ಮೃತಪಟ್ಟಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಯೋಧರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಮ್ಮ...
ನವದೆಹಲಿ: ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ರಾಹುಲ್ ಗಾಂಧಿ ಸಂಸದ ಸ್ಥಾನದ ಅನರ್ಹತೆಯಿಂದಲೂ ಪಾರಾಗಿದ್ದು, ಕೇರಳದ ವಯನಾಡು ಲೋಕಸಭಾ ಕ್ಷೇತ್ರ ಸಂಸದರಾಗಿ ಮುಂದುವರಿಯಲಿದ್ದಾರೆ. ವಿಚಾರಣಾ ನ್ಯಾಯಾಲಯದ ಆದೇಶದ ಪ...
ಸದನದಲ್ಲಿ ಅಶಿಸ್ತು ತೋರಿದ ಆರೋಪದಡಿಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಎಎಪಿ ಸಂಸದ ಸುಶೀಲ್ ಕುಮಾರ್ ರಿಂಕು ಅವರನ್ನು ಮುಂಗಾರು ಅಧಿವೇಶನದ ಉಳಿದ ಭಾಗಕ್ಕೆ ಅಮಾನತುಗೊಳಿಸಿದ್ದಾರೆ. ಲೋಕಸಭೆಯು ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ ಮಸೂದೆ - 2023 ಅನ್ನು ಅಂಗೀಕರಿಸುವಾಗ ಇದನ್ನು ವಿರೋಧಿಸಿ ರಿಂಕು ಅವರು ಸದನದ ಬ...
ಮಣಿಪುರಕ್ಕೆ 50 ವರ್ಷಗಳ ಹಿಂದೆ ವಲಸೆ ಹೋಗಿದ್ದ ಕುಟುಂಬವೊಂದು ಅದೃಷ್ಟವಶಾತ್ ಜಾರ್ಖಂಡ್ ನ ಸಿಮ್ಡೆಗಾದ ತಮ್ಮ ಸ್ವಗ್ರಾಮಕ್ಕೆ ಮರಳಿದೆ. ಇದೇ ವೇಳೆ ಅವರು ಮಣಿಪುರದಲ್ಲಿನ ಭೀಕರತೆಯನ್ನು ಬಿಚ್ಚಿಟ್ಟಿದ್ದಾರೆ. ತಮ್ಮ 10 ನೇ ವಯಸ್ಸಿನಲ್ಲಿ ಬುಡಕಟ್ಟು ವ್ಯಕ್ತಿ ಸೆಲೆಸ್ಟಿನ್ ಬಾರಾ ಎಂಬುವವರು ಮಣಿಪುರಕ್ಕೆ ಸ್ಥಳಾಂತರಗೊಂಡಿದ್ದರು. ಹಿಂಸಾಚಾರ ಭ...
ಹರ್ಯಾಣದ ನೂಹ್ ಪಟ್ಟಣದಲ್ಲಿ ಹಿಂಸಾಚಾರ ಮುಂದವರೆದಿದೆ. ಈ ಮಧ್ಯೆ ಮತ್ತೊಂದು ಮಸೀದಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಎರಡು ಮಸೀದಿಗಳಲ್ಲಿ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾಗುತ್ತಿದೆ. ಪರಿಣಾಮ ಎರಡು ಮಸೀದಿಗಳಲ್ಲಿ ಅಪಾರ ಹಾನಿಗಳಾಗಿವೆ. ಒಂದು ಮಸೀದಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಆದರೆ ಮತ್ತೊಂದು ಮಸೀದಿಯಲ್ಲಿ ಶಾರ್ಟ್ ಸ...
ರಾಜ್ಯಸಭೆ ವಿಶೇಷ ಘಟನೆಯೊಂದಕ್ಕೆ ಸಾಕ್ಷಿಯಾಯಿತು. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯಸಭೆಯ ಸಭಾಪತಿ ಜಗದೀಪ್ ಧನ್ಖರ್ ನಡುವಿನ ಮಾತಿನ ಚಕಮಕಿ ವೇಳೆ ಈ ಹಾಸ್ಯದೋಕುಳಿ ನಡೆಯಿತು. ರಾಜ್ಯಸಭೆಯ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ನಿಯಮ ...