23 ಕೆಜಿ ಗಾಂಜಾ ಸಾಗಿಸುತ್ತಿದ್ದ ಶ್ರೀಕಾಕುಳಂ ಜಿಲ್ಲೆಯ ಮಾಜಿ ರಣಜಿ ಕ್ರಿಕೆಟಿಗನನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮಾಜಿ ರಣಜಿ ಕ್ರಿಕೆಟಿಗನನ್ನು ಬುಡುಮೂರು ನಾಗರಾಜು ಎಂದು ಗುರುತಿಸಲಾಗಿದೆ ಎಂದು ಇನ್ಸ್ ಪೆಕ್ಟರ್ ಲಕ್ಷ್ಮಣರಾವ್ ಅವರು ಹೇಳಿದ್ದಾರೆ. ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ಹೆದ್ದಾರಿಯ ವಿಜಯಾದಿತ್ಯ ಪಾರ್ಕ್...
ರೈಲ್ವೆ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕುಟುಂಬ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಕೆಲವು ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಆಸ್ತಿಗಳನ್ನು ವಶಕ್ಕೆ ತಗೆದುಕೊಳ್ಳಲು ಸಂಸ್ಥೆಯು ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ತಾತ್ಕಾಲಿ...
ಪಾಕಿಸ್ತಾನದ ಬಜೌರ್ ನಗರದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆಯುತ್ತಿದ್ದ ಇಸ್ಲಾಮಿಕ್ ರಾಜಕೀಯ ಪಕ್ಷದ ಸಭೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಸಾವನ್ನಪ್ಪಿದವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 50 ಮಂದಿ ಗಾಯಗೊಂಡಿದ್ದಾರೆ. ಬಜೌರ್ನ ಖಾರ್ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ ಕಾರ್ಯಕರ್ತರ ಸಮಾವೇಶದಲ್ಲಿ ಬಾಂಬ್ ಸ್ಫೋ...
ವಾಯುವ್ಯ ಪಾಕಿಸ್ತಾನದಲ್ಲಿ ಭಾನುವಾರ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 39 ಜನರು ಸಾವನ್ನಪ್ಪಿ ನೂರಾರು ಜನರು ಗಾಯಗೊಂಡ ಘಟನೆ ನಡೆದಿದೆ. ಭಾನುವಾರ ಇಸ್ಲಾಮಿಕ್ ಪಕ್ಷದ ರಾಜಕೀಯ ಸಮಾವೇಶ ನಡೆಯುತ್ತಿತ್ತು. ಈ ವೇಳೆ ಜಮಿಯತ್ ಉಲೇಮಾ--ಎ--ಇಸ್ಲಾಂ-ಎಫ್(ಜೆಯುಐ--ಎಫ್) ಪಕ್ಷವನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದ...
ವಲಸೆ ಕಾರ್ಮಿಕನೋರ್ವ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ಆರೋಪಿಯು ಬಾಲಕಿಯ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಆಲುವಾ ಸ್ಥಳೀಯ ಮಾರುಕಟ್ಟೆಯ ಹಿಂಭಾಗದಲ್ಲಿ ಬಿಸಾಡಿದ್ದಾನೆ. ಈ ಸಂಬಂಧ ಬಿಹಾರ ಮೂಲದ ಕಾರ್ಮಿಕನನ್ನು ಪೊಲೀಸರು ಬಂಧಿಸಿದ್ದಾರೆ...
ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿರುವ ಹಳ್ಳಿಯೊಂದರ ಭೀರಾ ಪೊಲೀಸ್ ಠಾಣೆ ಬಳಿಯ ಲಾಲಾ ರಾಮ್ ಅವರ ಮನೆಯಲ್ಲಿ ಮೊಸಳೆಯೊಂದು ಮಂಚದಡಿಯಲ್ಲಿ ವಿರಮಿಸಿರುವ ಅಪರೂಪದ ಘಟನೆ ನಡೆದಿದೆ. ವಿಶೇಷ ಏನಪ್ಪ ಅಂದ್ರೆ ಮಂಚದಡಿಯಲ್ಲಿ ಮೊಸಳೆ ಇರುವ ಸುಳಿವೇ ಇಲ್ಲದೆ ವ್ಯಕ್ತಿಯೊಬ್ಬ ಅದೇ ಮಂಚದ ಮೇಲೆ ಗಡದ್ದಾಗಿ ನಿದ್ದೆ ಮಾಡಿದ್ದ. ರಾತ್ರಿಯೆಲ್ಲಾ ...
ಮಧ್ಯಪ್ರದೇಶದ ಇಂದೋರ್ನಲ್ಲಿ ವ್ಯಕ್ತಿಯೊಬ್ಬರು ಕೋವಿಡ್-19 ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಆರ್ ಟಿಐ ಅಡಿ ಕೇಳಲಾದ ಮಾಹಿತಿಗೆ ಬರೋಬ್ಬರಿ 40,000 ಪುಟಗಳ ಉತ್ತರ ಪಡೆದಿದ್ದಾರೆ. ನಂತರ ಆ ದಾಖಲೆಗಳನ್ನು ಎಸ್ ಯುವಿ ಕಾರಿನಲ್ಲಿ ಮನೆಗೆ ಕೊಂಡೊಯ್ದಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ಅವಧಿಯಲ್ಲಿ ಔಷಧಗಳು, ಉಪಕರಣಗಳು ಮತ್ತು ಸಂಬಂಧಿತ ಸಾಮಗ...
ಮುಸ್ಲಿಂ ಸಮುದಾಯಗಳಲ್ಲಿ ತನ್ನ ಪ್ರಭಾವವನ್ನು ಬಲಪಡಿಸುವ ಪ್ರಯತ್ನದಲ್ಲಿ ಬಿಜೆಪಿ ಪಕ್ಷವು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ತಾರಿಕ್ ಮನ್ಸೂರ್ ಅವರನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಎನ್ ಆರ್ ಸಿ ಮತ್ತು ಸಿಎಎ ವಿರೋಧಿ ಪ್ರತಿಭಟನೆಗಳ ಕೇಂದ್ರಗಳಲ್ಲಿ ಒಂದಾದ ಎಂಎಮ್ ಯು ಅನ್ನು ಮುನ್ನಡೆಸುವಲ್ಲಿ ಮನ್ಸೂರ...
ತಮಿಳುನಾಡು ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ಅವರನ್ನು ಗೌರವಿಸಿ ಸನ್ಮಾನಿಸಿದರು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಯೋಜಿಸಿದ್ದ ‘ಎನ್ ಮಣ್ ಎನ್ ಮಕ್ಕಳ್’ ಯಾ...
ತಮಿಳುನಾಡು ಕರಾವಳಿಯಿಂದ ಸುಮಾರು 130 ನಾಟಿಕಲ್ ಮೈಲಿ ದೂರದ ಬಂಗಾಳಕೊಲ್ಲಿಯಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರನ್ನು ಭಾರತೀಯ ನೌಕಾಪಡೆಯ ಹಡಗು ಖಂಜರ್ ಸುರಕ್ಷಿತವಾಗಿ ವಾಪಸ್ ಕರೆತಂದಿದೆ. 30 ಗಂಟೆಗಳಿಗೂ ಹೆಚ್ಚು ಕಾಲ ಐಎನ್ ಎಸ್ ಖಂಜಾರ್ ಕಾರ್ಯಾಚರಣೆ ನಡೆಸಿ ಮೀನುಗಾರರು ಹಾಗೂ ಮೂರು ಮೀನುಗಾರಿಕಾ ಹಡಗುಗಳನ್ನು ರಕ್ಷಿಸಿದೆ. ಮೀನುಗಾರ...