ಇಂಡಿಯಾ ಇನ್ಮುಂದೆ ಭಾರತ ಆಗುತ್ತಾ..? ಹೀಗೊಂದು ಪ್ರಶ್ನೆ ಮೂಡಿದೆ. ಹೌದು. ಇನ್ಮುಂದೆ ರಿಪಬ್ಲಿಕ್ ಆಫ್ ಇಂಡಿಯಾವನ್ನು ರಿಪಬ್ಲಿಕ್ ಆಫ್ ಭಾರತ್ ಎಂದು ಬದಲಾಯಿಸಲಾಗುತ್ತಾ ಎಂಬ ಚರ್ಚೆ ಜೋರಾಗಿ ನಡೆಯತೊಡಗಿದೆ. ಇದಕ್ಕೆ ಕಾರಣ ಕೂಡಾ ಇದೆ. ಅದೇನೆಂದರೆ, ಇದಕ್ಕೆ ಪುಷ್ಠಿ ನೀಡುವಂತೆ ರಾಷ್ಟ್ರಪತಿ ಭವನದಿಂದ ಜಿ 20 ಶೃಂಗಸಭೆ ಔತಣಕೂಟಕ್ಕೆ ಕಳುಹ...
ಚೆನ್ನೈ: ಸನಾತನ ಎನ್ನುವುದು ಡೆಂಗ್ಯೂ ಮಲೇರಿಯಾ ಎಂದು ತಮಿಳುನಾಡು ಸಿಎಂ ಪುತ್ರ, ಸಚಿವ, ನಟ ಉದಯ ನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ಬ್ರಾಹ್ಮಣ್ಯವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ನಡುವೆ ಅಯೋಧ್ಯಾ ಸ್ವಾಮೀಜಿ ಪರಮಹಂಸ ಆಚಾರ್ಯ ಉದಯನಿಧಿ ಸ್ಟಾಲಿನ್ ತಲೆಯನ್ನು ಕತ್ತರಿಸಿದವರಿಗೆ 10 ಕೋಟಿ ನೀಡುವುದಾಗಿ ಘೋಷಿಸಿದ್ದಾರೆ. ಸ್ವಾಮೀಜಿಯ ಹೇಳ...
ಹಳೇ ದ್ವೇಷಕ್ಕೆ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಅದೇ ಊರಿನ ಮೂವರು ವ್ಯಕ್ತಿಗಳು ಹಳೆಯ ದ್ವೇಷದ ಕಾರಣದಿಂದ ಕೊಚ್ಚಿ ಕೊಂದ ಘಟನೆ ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಪಲ್ಲಡಂನಲ್ಲಿ ನಡೆದಿದೆ. ಮೃತರನ್ನು ಸೆಂಥಿಲ್ ಕುಮಾರ್, ಅವರ ತಾಯಿ ಪುಷ್ಪಾವತಿ, ಸೋದರಸಂಬಂಧಿ ಮೋಹನ್ ಮತ್ತು ಇನ್ನೊಬ್ಬ ಸಂಬಂಧಿ ರತ್ನಾಂಬಳ್ ಎ...
ಸನಾತನ ಧರ್ಮ ಕುರಿತಾದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ಕೋರ್ಟ್ ನಲ್ಲಿ ದೂರು ದಾಖಲಾಗಿದೆ. ಮುಜಾಫರ್ಪುರ ಮೂಲದ ವಕೀಲ ಸುಧೀರ್ ಕುಮಾರ್ ಓಜಾ, ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪಂಕಜ್ ಕುಮಾರ್ ಲಾಲ್ ಅವರ ನ್ಯಾಯಾಲಯಕ್ಕೆ ದೂರು ಸಲ್ಲಿ...
ತಮಿಳುನಾಡಿನ ಮುಖ್ಯಮಂತ್ರಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ತಮ್ಮ ಪಾಡ್ ಕಾಸ್ಟ್ ಸರಣಿ "ಸ್ಪೀಕಿಂಗ್ ಫಾರ್ ಇಂಡಿಯಾ" ಅನ್ನು ಪ್ರಾರಂಭಿಸಿದ್ದಾರೆ. ಇದರ ಉದ್ಘಾಟನಾ ಸಂಚಿಕೆಯಲ್ಲಿ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕಟು ಟೀಕೆಯನ್ನು ಮಾಡಿದ್ದಾರೆ. ಮೋದಿಯವರು ಪ್...
ಪುಣೆಯ ಜಲ್ನಾದಲ್ಲಿ ಮೀಸಲಾತಿಗಾಗಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ವಿರೋಧಿಸಿ ವಿವಿಧ ಮರಾಠಾ ಸಂಘಟನೆಗಳು ಸೋಮವಾರ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿ ನಗರದಲ್ಲಿ ಪ್ರತಿಭಟನೆ ನಡೆಸಿದವು. ಅಲ್ಲದೇ ಉಪಮುಖ್ಯಮಂತ್ರಿ ಅಜಿತ್ ಪವಾರ್ ಶಿವಸೇನೆ-ಬಿಜೆಪಿ ಸರ್ಕಾರದಿಂದ ರಾಜೀನಾಮೆ ನೀಡಬೇಕ...
ಮುಂಬೈನ ಉಪನಗರದ ಫ್ಲ್ಯಾಟ್ವೊಂದರಲ್ಲಿ ತರಬೇತಿ ನಿರತ ಗಗನಸಖಿಯ ಶವ ಕತ್ತು ಸೀಳಿದ ರೀತಿಯಲ್ಲಿ ಪತ್ತೆಯಾಗಿದೆ. ರೂಪಲ್ ಓಗ್ರೆ, ಕೊಲೆಯಾದವರು. ಛತ್ತೀಸ್ ಗಢದಿಂದ ಬಂದಿದ್ದ ರೂಪಲ್ ಓಗ್ರೆ ಅವರು ಏರ್ ಇಂಡಿಯಾಕ್ಕೆ ಆಯ್ಕೆಯಾಗಿದ್ದರು. ಈ ವರ್ಷದ ಏಪ್ರಿಲ್ನಲ್ಲಿ ಮುಂಬೈಗೆ ಸ್ಥಳಾಂತರಗೊಂಡಿದ್ದರು. ಕೆಲವು ದಿನಗಳ ಹಿಂದೆ ತವರು ಮನೆಗೆ ಹೋಗಿದ್ದ ...
ಭಾರತೀಯ ಜನತಾ ಪಾರ್ಟಿ(BJP)ಯನ್ನು ಜನರು ತರಾಟೆಗೆತ್ತಿಕೊಂಡಾಗ, ಅವರು(ಬಿಜೆಪಿಗರು) ತಮ್ಮ ನ್ಯೂನ್ಯತೆಗಳನ್ನ ಮರೆಮಾಚಲು ಧರ್ಮವನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಾರೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ತಮ್ಮ ಪುತ್ರ ಉದಯ ನಿಧಿ ಸ್ಟಾಲಿನ್ ಅವರು, ಸನಾತನ ಧರ್ಮದ ಅಸಮಾನತೆಯ ವ್ಯವಸ್ಥೆಯ ಬಗ್ಗೆ ಮಾತನಾಡುತ್ತಾ...
ಚಂದ್ರಯಾನ 3 ಉಡಾವಣೆ ಸಂದರ್ಭದಲ್ಲಿ ಕೌಂಟ್ ಡೌನ್ ಗೆ ಧ್ವನಿ ನೀಡಿದ್ದ ಇಸ್ರೋ ವಿಜ್ಞಾನಿ ವಲಮರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ವಲಮರ್ತಿ ಅವರು ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ತಮ್ಮ ಕೊನೆಯ ದಿನಗಳಲ್ಲಿ ಚಂದ್ರಯಾನ 3 ಯಶಸ್ಸಿನಲ್ಲಿ ಭಾಗಿಯಾಗಿದ್ದರು. ರಾಕೆಟ್ ...
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಸನಾತನ ಧರ್ಮವನ್ನು "ಡೆಂಗ್ಯೂ" ಮತ್ತು "ಮಲೇರಿಯಾ" ಗೆ ಹೋಲಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಅದನ್ನು ವಿರೋಧಿಸಬಾರದು, ಆದರೆ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದಾರೆ. ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ...