2019ರಲ್ಲಿ ಹಲವಾರು ರಾಜ್ಯಗಳಲ್ಲಿ ಕಾರ್ಪೊರೇಟ್ ಆಸ್ಪತ್ರೆಗಳನ್ನು ಒಳಗೊಂಡಿರುವ ದೊಡ್ಡ ಪ್ರಮಾಣದ ಮೂತ್ರಪಿಂಡ ಕಸಿ ಹಗರಣದ ದೂರುಗಳ ಬಗ್ಗೆ ಸಿಬಿಐ ಅಥವಾ ಎಸ್ಐಟಿ ತನಿಖೆಗೆ ಕೋರಿ ಎರಡು ವರ್ಷಗಳ ಹಿಂದಿನ ಮನವಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್, ಎಲ್ಲಾ ತಪ್ಪುಗಳಿಗೆ ಕೋರ್ಟ್ 'ಸರ್ವ ಔಷಧಿ' ಆಗಲು ಸಾಧ್ಯವಿಲ್ಲ ಎಂದು ಹೇಳಿದೆ. ಎಲ್ಲವನ್ನ...
1997ರಲ್ಲಿ ಹತ್ಯೆಗೀಡಾದ ಮುಂಬೈನ ಖ್ಯಾತ ಟ್ರೇಡ್ ಯೂನಿಯನ್ ನಾಯಕ ಡಾ.ದತ್ತಾ ಸಾಮಂತ್ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್ ಸ್ಟರ್ ರಾಜೇಂದ್ರ ಸದಾಶಿವ್ ನಿಕಾಲ್ಜೆ ಅಕಾ ಛೋಟಾ ರಾಜನ್ ನನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. ಜನವರಿ 16, 1997 ರಂದು ಘಾಟ್ ಕೋಪರ್ನ ಪಂತ್ ನಗರಕ್ಕೆ ಜೀಪ್ ನಲ್ಲಿ ಪೊವೈನಲ್ಲಿ ಪ್ರಯಾಣಿಸುತ್ತಿದ್ದಾಗ...
250 ರೂಪಾಯಿ ಸಾಲ ಪಡೆದು ಲಾಟರಿ ಟಿಕೆಟ್ ಖರೀದಿಸಿದ ಕೇರಳದ 11 ಪೌರಕಾರ್ಮಿಕ ಮಹಿಳೆಯರ ಅದೃಷ್ಟ ಖುಲಾಯಿಸಿದೆ. ಕೇರಳ ಲಾಟರಿ ಇಲಾಖೆ ನಡೆಸುವ ಡ್ರಾನಲ್ಲಿ 10 ಕೋಟಿ ರೂಪಾಯಿ ಬಹುಮಾನ ಲಭಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳೆಯರು, ನಾವೆಲ್ಲರೂ ಮೊದಲು ಹಣವನ್ನು ಒಟ್ಟುಗೂಡಿಸಿ ಲಾಟರಿ ಟಿಕೆಟ್ಗಳನ್ನು ಖರೀದಿಸಿದ್ದೆವು. ಇದೇ ಮೊದಲ ಬಾರಿ...
2024ರ ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದ ಮಾನಹಾನಿ ಮಾಡಲು ವಿರೋಧ ಪಕ್ಷ ಬಿಜೆಪಿ ಜನರ ನಡುವೆ ಒಡಕು ಮೂಡಿಸಲು ಗಲಭೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ. ಪಂಚಾಯತ್ ಚುನಾವಣೆಯ ಹಿಂಸಾಚಾರದ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಮಂಡಿಸಿದ ಮುಂದೂಡಿಕೆ ನಿರ್ಣಯದ ಮೇಲಿನ ...
ಎದೆ ಮತ್ತು ಹೊಟ್ಟೆ ಸೇರಿಕೊಂಡು ಹುಟ್ಟಿದ್ದ ಸಯಾಮಿ ಅವಳಿಗಳಾದ ಒಂದು ವರ್ಷದ ರಿದ್ಧಿ ಮತ್ತು ಸಿದ್ದಿ ಎಂಬ ಪುಟಾಣಿ ಮಕ್ಕಳನ್ನು ಹೊಸದಿಲ್ಲಿಯ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ 9 ಗಂಟೆಗಳ ಕಾಲ ಆಪರೇಷನ್ ನಡೆಸಿ ಯಶಸ್ವಿಯಾಗಿ ಬೇರ್ಪಡಿಸಲಾಯಿತು. ಉತ್ತರಪ್ರದೇಶದ ಬರೇಲಿಯ ಮಹಿಳೆಗೆ ಅಂಫಾಲೋಪಾಗಸ್ ಸಯಾಮಿ ಅವಳಿಗಳು...
ಪಶ್ಚಿಮ ಬಂಗಾಳದ ದಂಪತಿಯೊಂದು ಐಫೋನ್ ಖರೀದಿಸಲು ಸ್ವಂತ ಮಗುವನ್ನೇ ಮಾರಾಟ ಮಾಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ರೀಲ್ಸ್ ಹುಚ್ಚಿಗೆ ಬಿದ್ದಿದ್ದ ದಂಪತಿ, ಐಫೋನ್ 14 ಪ್ರೋ ಖರೀದಿಸಲು ಮಗುವನ್ನು ಮಾರಾಟ ಮಾಡಿದ್ದು, ಈ ಹೃದಯ ವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ...
ಆನ್ ಲೈನ್ ಮೊಬೈಲ್ ಗೇಮ್ ಪಬ್ ಜಿ ಮೂಲಕ ಪರಿಚಯವಾದ ತನ್ನ ಪ್ರೇಮಿಯನ್ನು ಮದುವೆಯಾಗಲು ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಗೆ ನಕಲಿ ಗುರುತಿನ ದಾಖಲೆಗಳನ್ನು ರಚಿಸುವಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಉತ್ತರ ಪ್ರದೇಶದ ಬುಲಂದ್ ಶಹರ್ ಮೂಲದ ಪು...
ಭಾರತ INDIA (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲೈಯನ್ಸ್) ಒಕ್ಕೂಟವನ್ನು ರಚಿಸಿದ್ದ 26 ರಾಜಕೀಯ ಪಕ್ಷಗಳ ನಾಯಕರ ನಿಯೋಗವು ಮಣಿಪುರದ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಎಂದು ಮೂಲಗಳು ತಿಳಿಸಿವೆ. ಈಶಾನ್ಯ ರಾಜ್ಯದಲ್ಲಿ ಬಲವಾದ ಉಪಸ್ಥಿತಿಯನ್ನು ಹೊಂದಿರುವ ರಾಜಕೀಯ ಪಕ್ಷಗಳು ಈ ನಿಯೋಗದ ನೇತೃತ್ವ ವಹಿಸಲಿವೆ ಎಂದು...
ಗುರುವಾರ ದೆಹಲಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಅಲ್ಲದೇ ಮುಂದಿನ ಐದರಿಂದ ಆರು ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದರೂ, ತೀವ್ರತೆ ಕ್ರಮೇಣ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬುಧವಾರ ದೆಹಲಿಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದರಿಂದ ಜ...
ಜಾರಿ ನಿರ್ದೇಶನಾಲಯದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರಿಗೆ ಪದೇ ಪದೇ ನೀಡಲಾಗಿರುವ ವಿಸ್ತರಣೆಯನ್ನು "ಕಾನೂನುಬಾಹಿರ" ಎಂದು ಸುಪ್ರೀಂ ಕೋರ್ಟ್ ಘೋಷಿಸಿದ ಕೆಲವು ದಿನಗಳ ನಂತರ, ಕೇಂದ್ರವು ಅಕ್ಟೋಬರ್ 15 ರವರೆಗೆ ಅವರ ಅನುಪಸ್ಥಿತಿಯನ್ನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. 63 ವರ್ಷದ ಮಿಶ್ರಾ ಅವರಿಗೂ ಕೇಂದ್ರ ಸರ್ಕಾರ ಒತ...