ಮಣಿಪುರದ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 109 ವಿವಿಧ ರೀತಿಯ ಶಸ್ತ್ರಾಸ್ತ್ರಗಳು, ವಿವಿಧ ಮದ್ದುಗುಂಡುಗಳು ಮತ್ತು ಇತರ ವಸ್ತುಗಳನ್ನು ಸಾರ್ವಜನಿಕರು ಪೊಲೀಸ್ ಮತ್ತು ಭದ್ರತಾ ಪಡೆಗಳಿಗೆ ಒಪ್ಪಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಕಾಂಗ್ಪೋಕ್ಪಿ ಜಿಲ್ಲೆಯ ಸೈಕುಲ್ ಪೊಲೀಸ್ ಠಾಣೆಯಲ್ಲಿ, ಒಂದು 9 ಎಂಎಂ ಸಿಬಿ 1 ಎ 1 ಪಿಸ್ತೂ...
ತ್ರಿಭಾಷಾ ನೀತಿಯ ವಿರುದ್ಧದ ಹೋರಾಟದಲ್ಲಿ ರಾಜ್ಯವನ್ನು ರಕ್ಷಿಸಲು ಎದ್ದು ನಿಲ್ಲುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶುಕ್ರವಾರ ಜನರನ್ನು ಒತ್ತಾಯಿಸಿದ್ದಾರೆ. ಈ ಕುರಿತು ವೀಡಿಯೊ ಸಂದೇಶವನ್ನು ಹಂಚಿಕೊಂಡ ತಮಿಳುನಾಡು ಸಿಎಂ, ರಾಜ್ಯವು ಎರಡು ನಿರ್ಣಾಯಕ ಸವಾಲುಗಳನ್ನು ಎದುರಿಸುತ್ತಿದೆ. ಒಂದು ಭಾಷೆ ಮತ್ತು ಇನ್ನೊಂದು ಡಿಲಿಮಿಟ...
ಪುಣೆಯಲ್ಲಿ ಬಸ್ಸಿನಲ್ಲಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ದತ್ತಾತ್ರೇಯ ರಾಮದಾಸ್ ಗಾಡೆ ಎಂಬಾತನನ್ನು ಶುಕ್ರವಾರ ಬಂಧಿಸಲಾಗಿದೆ. ಆರೋಪಿಯನ್ನು ಪುಣೆಯ ಶಿರೂರ್ ತಹಸಿಲ್ನಿಂದ ಮಧ್ಯರಾತ್ರಿ ಪುಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಆರೋಪಿ ಪರಾರಿಯಾಗಿದ್ದು, ಸುಮಾರು 75 ಗಂಟೆಗಳ ಹುಡುಕಾಟದ ನಂತರ...
ಒಬ್ಬೊಬ್ಬರನ್ನಾಗಿ ಸುತ್ತಿಗೆಯಿಂದ ಬಡಿದು ಕೊಂದ ಕೇರಳದ ಐವರ ಸಾಮೂಹಿಕ ಹತ್ಯಾಕಾಂಡದ ಹಂತಕ ಅಫಾನ್ ಎಂಬಾತನನ್ನು ಬಂಧಿಸಲಾಗಿದೆ. ಐವರನ್ನು ಕೊಲೆ ಮಾಡಿ ವಿಷ ಸೇವಿಸಿದ್ದ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚೇತರಿಸಿಕೊಂಡಿದ್ದು, ಪ್ರಕರಣದ ತನಿಖೆಗೆ ಪೊಲೀಸರು ಗುರುವಾರ ತಮ್ಮ ವಶಕ್ಕೆ ಪಡೆದಿದ್ದಾರೆ. ಹತ್ಯಾಕಾಂಡದ ಹಿಂದೆ ಬ...
ಭಾರತದ ಪ್ರಮುಖ ಟೆಲಿಕಾಂ ಸಂಸ್ಥೆ ಭಾರ್ತಿ ಏರ್ಟೆಲ್ ಇನ್ನೊಂದು ಪ್ರಮುಖ ಉದ್ಯಮ ಸಮೂಹ ಟಾಟಾದ ಕಂಪನಿಯೊಂದನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ವಿಲೀನಗೊಳಿಸುವ ಕುರಿತು ಟಾಟಾ ಗ್ರೂಪ್ ಜೊತೆ ಚರ್ಚೆ ನಡೆಸುತ್ತಿರುವುದಾಗಿ ಏರ್ಟೆಲ್ ಹೇಳಿದೆ. ಈ ವಿಲೀನವು ಷೇರು ವಿನಿಮಯ ರೂಪದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಎಕನಾಮಿಕ್ ಟೈಮ್ಸ್ ...
'ಚುನಾವಣಾ ಆಯೋಗದ ನೆರವಿನೊಂದಿಗೆ ನೆರೆಯ ರಾಜ್ಯಗಳ ಜನರು ಬಿಜೆಪಿಯ ನಕಲಿ ಮತದಾರರಾಗಿ ಚುನಾವಣೆಯಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಆಯೋಗದ ಕಚೇರಿ ಎದುರು ಧರಣಿ ನಡೆಸಲಾಗುವುದು’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್ ಸಮಾವೇಶದಲ್ಲ...
ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಹೇಳಲಾಗುವ ಭಾರತದಾದ್ಯಂತ 2024ರಲ್ಲಿ 84 ಬಾರಿ ಇಂಟರ್ನೆಟ್ ಸ್ಥಗಿತಗಳು ದಾಖಲಾಗಿವೆ. ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಇದು ಅತ್ಯಂತ ಹೆಚ್ಚು ಎಂದು ವರದಿ ಹೇಳಿದ್ದು, ಮ್ಯಾನ್ಮಾರ್ ದೇಶ ಮಾತ್ರ ಇದನ್ನು ಮೀರಿಸಿದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಮ್ಯಾನ್ಮಾರ್ನಲ್ಲಿ ಮಿಲಿ...
ಪುಣೆ: ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲಿ 26 ವರ್ಷದ ಯುವತಿಯ ಮೇಲೆ ಬಸ್ ನಲ್ಲೇ ಅತ್ಯಾಚಾರ ನಡೆಸಿದ ಘಟನೆ ಪುಣೆಯ(Pune) ಸ್ವರ್ಗೇಟ್ ಎಸ್ ಟಿ ಬಸ್ ನಿಲ್ದಾಣದಲ್ಲಿ ನಡೆದಿತ್ತು. ಇದೀಗ ಈ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಬಸ್ ಗಳ ಒಳಗಿನ ದೃಶ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ಈ ಪ್ರದೇಶದಲ್ಲಿ ಬಳಕೆಯಾಗದ ಬಸ್ ಗಳನ್ನು ನಿಲ್...
ತನ್ನ ಮಗುವನ್ನು ಹತ್ಯೆ ಮಾಡಲು ಅಥವಾ ತೊಂದರೆಗೆ ಒಳಪಡಿಸಲು ತಾಯಿ ಮುಂದಾಗಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಏಳು ವರ್ಷದ ಮಗುವಿಗೆ ತೊಂದರೆ ನೀಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ 28 ವರ್ಷದ ಯುವತಿಗೆ ಮತ್ತು ಆಕೆಯ ಸಂಗಾತಿಗೆ ಜಾಮೀನು ನೀಡುತ್ತಾ, ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ದೂರುದಾರನಾದ ತಂದೆ ಮತ್ತು ಆ...
ದೆಹಲಿ ಹಿಂಸಾಚಾರಕ್ಕೆ ಐದು ವರ್ಷಗಳು ಸಂದಿವೆ. 2020 ಫೆಬ್ರವರಿ 23ರಿಂದ 26ರವರೆಗೆ ಮೂರು ದಿನಗಳ ಕಾಲ ನಡೆದ ಹಿಂಸಾಚಾರದಲ್ಲಿ 53 ಮಂದಿ ಹತ್ಯೆಗೀಡಾಗಿ 500ಕ್ಕೂ ಅಧಿಕ ಮಂದಿ ಗಾಯಗೊಂಡರು. ನೂರಕ್ಕಿಂತಲೂ ಅಧಿಕ ಮನೆಗಳು ಮತ್ತು ವ್ಯಾಪಾರ ಮಳಿಗೆಗಳನ್ನು ಲೂಟಿ ಹೊಡೆಯಲಾಯಿತು. ವಿಷಾದ ಏನೆಂದರೆ ಐದು ವರ್ಷಗಳೇ ಕಳೆದು ಕೂಡ ಹೆಚ್ಚಿನ ಪ್ರಕರಣಗಳೆಲ...