ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವೆ ಇರುವ ಗಡಿ ಭಾಗದ ಮನಮೋಹಕ ದೂಧ್ ಸಾಗರ್ ಜಲಪಾತ ಚಾರಣಕ್ಕೆ ತೆರಳುವ ಮುಂಚೆ ಸ್ಪಲ್ಪ ಹುಷಾರಾಗಿರಬೇಕು. ಯಾಕೆಂದರೆ ಇಂದಿನಿಂದ ದೂಧ್ ಸಾಗರ್ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಭಾರೀ ಮಳೆಯ ಕಾರಣಕ್ಕಾಗಿ ಗೋವಾ ಸರಕಾರ ನಿರ್ಬಂಧ ಹೇರಿದ ಹೊರತಾಗಿಯೂ ಭಾನುವಾರ ಭಾರಿ ಸಂಖ್ಯೆಯ ಪ್ರವಾಸಿಗರ...
ಆರ್ ಎಸ್ ಎಸ್ ನ ಮಾಜಿ ಮುಖ್ಯಸ್ಥ ಎಂ.ಎಸ್. ಗೋಲ್ವಾಲ್ಕರ್ ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಆರೋಪದಡಿಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಸಂಸದ ಶಾಸಕರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಕಾಶಿಯ ಬಿಜೆಪಿ ಕಾನೂನು ಘಟಕದ ಸಂಚಾಲಕರಾಗಿರುವ ವಕೀಲ ಶಶಾಂಕ್ ಶೇಖರ್ ತ್ರಿಪಾಠಿ ಅವ...
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮಧ್ಯಪ್ರದೇಶದ ದಾತಿಯ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನ ಪುತ್ರ ಸೇರಿ ನಾಲ್ವರನ್ನು ಬಂಧಿಸಲಾಗಿದೆ. 19 ವರ್ಷದ ಯುವತಿಯನ್ನು ಅಪಹರಿಸಿದ ನಾಲ್ವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದರಿಂದ ನೊಂದ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನಿಸಿ...
ಭಾರತ ಅಧ್ಯಕ್ಷತೆ ವಹಿಸಿಕೊಂಡಿರುವ ಜಿ-20 ಶೃಂಗಸಭೆ ಅಂಗವಾಗಿ ನಾಳೆ ಮತ್ತು ನಾಡಿದ್ದು ನಡೆಯಲಿರುವ ಮೂರನೇ ಜಿ 20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ ಗಳ ಸಭೆಗಳಲ್ಲಿ ಭಾಗವಹಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಗಾಂಧಿನಗರಕ್ಕೆ ಭೇಟಿ ನೀಡಿದರು. ಈ ಸಭೆ ಹೊರತಾಗಿ ಕೆನಡಾ, ಇಂಡೋನೇಷ್ಯಾ, ಯುಎಸ್, ಯು...
ದೇಶದಲ್ಲಿ ಈಗಾಗಲೇ ಮಾನ್ಸೂನ್ ನಿಂದಾಗಿ ಟೊಮೆಟೊ ದರ ಗಗನಕ್ಕೇರಿದೆ. ಅದರಲ್ಲಿ ಕೆಲವು ಬೃಹತ್ ನಗರಗಳಲ್ಲಿ ಟೊಮೆಟೊ ದರ ಒಂದು ಕೆಜಿಗೆ 250ರವರೆಗೂ ತಲುಪಿದೆ. ದೇಶಾದ್ಯಂತ ಟೊಮೆಟೊದ ಸರಾಸರಿ ದರ 117ರಷ್ಟಿದೆ. ಹೀಗಾಗಿ ಟೊಮೆಟೊ ದರದಿಂದ ಕಂಗೆಟ್ಟಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು 80 ರೂಪಾಯಿಗೆ ಟೊಮೆಟೊ ನೀಡಲು ತಯಾರಾಗ...
ಉತ್ತರ ಪ್ರದೇಶದ ಮಾಜಿ ಸಚಿವ ಮತ್ತು ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಓಂ ಪ್ರಕಾಶ್ ರಾಜ್ ಭರ್ ಇಂದು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್ ಡಿಎ) ಮತ್ತೆ ಸೇರಿದರು. ಜುಲೈ 18 ರಂದು ನಡೆಯಲಿರುವ ಎನ್ ಡಿಎ ಸಭೆಯಲ್ಲಿ ಭಾಗವಹಿಸುವುದಾಗಿ ರಾಜ್ಭರ್ ಇಂದು ಹೇಳಿದ್ದಾರೆ. ಬಿಜೆಪಿ ಮತ್ತು ಎಸ್ಬಿಎಸ್ಪಿ...
ಪ್ರೇಮ ಎಂಬುವುದು ಮಾಯೆ ಎಂಬ ಮಾತಿದೆ. ಅದು ಇಲ್ಲಿ ನಿಜಕ್ಕೂ ನಿಜ ಎಂದು ಅನ್ನಿಸುತ್ತಿದೆ. ಹೌದು. ಕೊಲೆ ಕೇಸ್ ನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಇಬ್ಬರು ಕೈದಿಗಳು ಜೈಲಿನಲ್ಲೇ ಪರಸ್ಪರ ಮಾತನಾಡಿ ಪ್ರೇಮಾಂಕುರಗೊಂಡು ಜೈಲಿನಲ್ಲೇ ಮದುವೆ ಆದ ಅಪರೂಪದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಬಿರ್ ಭೂಮ್ ನ ನಿವಾಸಿ ಸಹನಾರಾ ಖಾತುನ್ ಹಾಗೂ ಅ...
ಜುಲೈ 18ರಂದು ನಡೆಯಲಿರುವ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸಭೆಯಲ್ಲಿ ಲೋಕಜನಶಕ್ತಿ ಪಕ್ಷದ (ರಾಮ್ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಕೇಂದ್ರ ಸಚಿವ ನಿತ್ಯಾನಂದ ರಾಯ್ ಅವರು ಈಗಾಗಲೇ ಚಿರಾಗ್ ಪಾಸ್ವಾನ್ ಅವರನ್ನು ಎರಡನೇ ಬಾರಿಗೆ ಭೇಟಿ ಮಾಡಿದ್ದಾರೆ. ಇದೇ ವೇಳೆ ಎನ್ಡ...
ಭಾರತದ ಜಮ್ಮು ಕಾಶ್ಮೀರದಲ್ಲಿರುವ ಅಮರನಾಥ ದೇಗುಲಕ್ಕೆ ವಾರ್ಷಿಕ ಯಾತ್ರೆಯು ಆರಂಭವಾಗಿದ್ದು, ಈ ವರ್ಷ 62 ದಿನಗಳ ಕಾಲ ಯಾತ್ರೆ ನಡೆಯಲಿದೆ. ಆಗಸ್ಟ್ 31 ರಂದು ಮುಕ್ತಾಯಗೊಳ್ಳಲಿದೆ. ನಟಿ ಸಾಯಿ ಪಲ್ಲವಿ ಕೂಡ ತಮ್ಮ ತಂದೆ ತಾಯಿ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದು, ಶ್ರೀದೇವರ ದರ್ಶನ ಪಡೆದು ಆ ಫೋಟೋ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲ...
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪ ಮತ್ತು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಇಂದು ಮುಂಬೈ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿಸಿದರು. ಅಜಿತ್ ಪವಾರ್ ಶುಕ್ರವಾರ ತಡರಾತ್ರಿ ಸಿಲ್ವರ್ ಓಕ್ಸ್ ನಲ್ಲಿರುವ ಶರದ್ ಪವಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಚಿಕ್ಕಮ್ಮ ಪ್ರತಿಭಾ ಪವಾರ್ ಅವರ ಯೋಗಕ್ಷೇಮವನ್ನು...