ಭಾರತ್ ರಾಷ್ಟ್ರ ಸಮಿತಿ (ಬಿಆರ್ ಎಸ್) ನಾಯಕಿ ಕೆ.ಕವಿತಾ ಅವರು ಕಾಂಗ್ರೆಸ್ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ಬಡತನವನ್ನು ನಿರ್ಮೂಲನೆ ಮಾಡುವ ಬದಲು ಬಡವರನ್ನು ನಿರ್ಮೂಲನೆ ಮಾಡಿದೆ ಎಂದು ಹೇಳಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯನ್ನು ಟೀಕಿಸಿದ ಅವರು,...
ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಷರತ್ತುಗಳನ್ನು ವಾದ್ರಾ ಪಾಲಿಸಿಲ್ಲ ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ. ರಾಬರ್ಟ್ ವಾದ್ರಾ ಅವರು ಜಾಮೀನು ಷರತ್ತುಗಳ ಉಲ್ಲಂಘನ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಹೀಗಾಗಿ ದೇಶದ ಪ್ರಮುಖ ನಗರಗಳಲ್ಲಿ 10 ಸಾವಿರ ಇಲೆಕ್ಟ್ರಿಕ್ ಬಸ್ಗಳು ಸಂಚಾರ ನಡೆಸಲಿವೆ. ಇ -ಬಸ್ ಸೇವಾ ಯೋಜನೆಗೆ 57,613 ಕೋಟಿ ಅನುಮೋದಿಸಲಾಗಿದೆ. ಇದರಲ್ಲಿ 20,000 ಕೋಟಿ ಕೇಂದ್ರ ಸರ್ಕಾರ ...
ಕೇರಳದ ಕಣ್ಣೂರು ಜಿಲ್ಲೆಯಲ್ಲಿ ತಿರುವನಂತಪುರಂಗೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ತಿರುವನಂತಪುರಕ್ಕೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ಗೆ ತಲಶ್ಶೇರಿ ಮತ್ತು ಮಾಹೆ ನಡುವೆ ಈ ಕಲ್ಲು ತೂರಾಟ ನಡೆದಿದೆ. ಪರಿಣಾಮ ಸಿ8 ಕೋಚ್ನ ಕಿಟಕಿ ಗಾಜುಗಳು ಜಖಂಗೊಂಡಿವೆ. ಅ...
'ಕೋಚಿಂಗ್ ಹಬ್' ಎಂದೇ ಹೆಸರು ಪಡೆದಿರುವ ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಸಾವಿನ ಸರಣಿ ಮುಂದುವರೆದಿದೆ. ಐಐಟಿ ಆಕಾಂಕ್ಷಿ ಬಿಹಾರ ಮೂಲದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಮೂಲಕ ಕಳೆದ ಎಂಟು ತಿಂಗಳಲ್ಲಿ ವಿದ್ಯಾರ್ಥಿಗಳ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಮೃತ ವಿದ್ಯಾರ್ಥಿಯನ್ನ 18 ವರ್ಷದ ...
ಮುಂಬೈನ ಬಾಂದ್ರಾದಲ್ಲಿರುವ ಉಪಕನಗರದಲ್ಲಿನ ರೆಸ್ಟೋರೆಂಟ್ ವೊಂದರಲ್ಲಿ ಚಿಕನ್ ಆಹಾರದಲ್ಲಿ ಸತ್ತ ಇಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಗ್ರಾಹಕರೊಬ್ಬರು ದೂರು ನೀಡಿದ್ದಾರೆ. ಹೀಗಾಗಿ ಪೊಲೀಸರು ರೆಸ್ಟೋರೆಂಟ್ ನ ವ್ಯವಸ್ಥಾಪಕ ಹಾಗೂ ಇಬ್ಬರು ಅಡುಗೆಯವರನ್ನು ಬಂಧಿಸಿದ್ದಾರೆ. ರೆಸ್ಟೋರೆಂಟ್ ಗೆ ಗ್ರಾಹಕ ಭೇಟಿ ನೀಡಿದ್ದಾಗ ಆರ್ಡರ್ ಮಾ...
ಮಹಾರಾಷ್ಟ್ರದ ಕೊಲ್ಹಾಪುರ ಬಳಿ ಬುಧವಾರ ಬೆಳಿಗ್ಗೆ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಬೆಳಿಗ್ಗೆ 06.45 ಕ್ಕೆ ಕೊಲ್ಹಾಪುರದಲ್ಲಿ ಭೂಕಂಪ ಸಂಭವಿಸಿದೆ. ಈ ಕುರಿತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಟ್ವೀಟರ್ ಎಕ್ಸ್ ನಲ್ಲಿ, 'ತೀವ್ರತೆಯ ಭೂಕಂಪ: 3.4, 16-08-2023, 06:4...
ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನಿರಂತರ ಮಳೆಯಿಂದಾಗಿ ಹಾಗೂ ಭೂಕುಸಿತದಿಂದಾಗಿ 66 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ರಕ್ಷಿಸಲು ಮತ್ತು ಹಲವಾರು ಸ್ಥಳಗಳಲ್ಲಿ ಮನೆ ಕುಸಿದ ಕಾರಣ ಅವಶೇಷಗಳಿಂದ ಶವಗಳನ್ನು ಹೊರತೆಗೆಯಲು ಕಾರ್ಯಾಚರಣೆ ಮುಂದುವರೆದಿದೆ. ಹಿಮಾಚಲ ಪ್ರದೇಶದಲ್ಲಿ ಆಗಸ್ಟ್ 13 ರಂದು ಭಾರೀ ಮಳೆ ಪ್ರಾರಂಭವಾದಾಗಿನ...
ತಮ್ಮ ತಂದೆ ರಾಜೇಶ್ ಪೈಲಟ್ 1966 ರ ಮಾರ್ಚ್ ನಲ್ಲಿ ಮಿಜೋರಾಂನಲ್ಲಿ ವಾಯುಪಡೆಯ ಪೈಲಟ್ ಆಗಿದ್ದಾಗ ಬಾಂಬ್ ಗಳನ್ನು ಎಸೆದಿದ್ದರು ಎಂಬ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಅವರ ಹೇಳಿಕೆಗೆ ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ತಿರುಗೇಟು ನೀಡಿದ್ದಾರೆ. 1966ರ ಮಾರ್ಚ್ 5ರಂದು ಮಿಜೋರಾಂ ರಾಜಧಾನಿ ಐಜ್ವಾಲ್ ಮೇಲೆ ಬಾಂಬ್ ದಾಳಿ ನಡೆಸಿ...
ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಬುಧವಾರ (ಆಗಸ್ಟ್ 16) ಮುಚ್ಚಲಾಗುವುದು ಎಂದು ಘೋಷಿಸಿದ್ದಾರೆ. ಫತೇಹಾಬಾದ್ ನಲ್ಲಿ ನಡೆದ ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಖಟ್ಟರ್, "ಹರಿಯಾಣದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲ...