ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಜೀವನ ಆಧಾರಿತ ಸಿನಿಮಾದ ಆನ್ ಲೈನ್ ಸ್ಟ್ರೀಮಿಂಗ್ ಅನ್ನು ತಡೆಯಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಆನ್ ಲೈನ್ ಪ್ಲಾಟ್ ಫಾರ್ಮ್ನಲ್ಲಿ ಸ್ಟ್ರೀಮ್ ಆಗುತ್ತಿರುವ ‘ನ್ಯಾಯ್: ದಿ ಜಸ್ಟೀಸ್’ ಚಲನಚಿತ್ರದಲ್ಲಿ ಮಾನಹಾನಿಕರ ಹೇಳಿಕೆಗಳು ಮತ್ತು ಸುದ್ದಿ ಲೇಖನಗಳು ಇದೆ ಎಂದು ಆರೋಪಿಸಿ ಮೃತ...
ಭಾರೀ ಮಳೆ ಹಿನ್ನೆಲೆಯಲ್ಲಿ ದೆಹಲಿಯ ಯಮುನಾ ನದಿ ನೀರಿನ ಮಟ್ಟ 207.25 ಮೀಟರ್ ಗೆ ಏರಿದೆ. 1978 ರಲ್ಲಿ ಯಮುನಾ ನದಿ ನೀರಿನ ಮಟ್ಟವು 207.49 ಮೀಟರ್ ಇತ್ತು. ಇದೀಗ ಇದರ ಸಮೀಪ ನೀರಿನ ಮಟ್ಟ ಬಂದಿದೆ. ಕೇಂದ್ರ ಜಲ ಆಯೋಗದ (ಸಿಡಬ್ಲ್ಯೂಸಿ) ಪ್ರವಾಹ ಮೇಲ್ವಿಚಾರಣಾ ಪೋರ್ಟಲ್ ಪ್ರಕಾರ, ಹಳೆಯ ರೈಲ್ವೆ ಸೇತುವೆಯಲ್ಲಿ ನೀರಿನ ಮಟ್ಟವು ಮುಂಜಾನೆ 4 ಗ...
ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಮಹಿಳಾ ವರದಿಗಾರ್ತಿಯೊಂದಿಗೆ ಅನುಚಿತ ವರ್ತನೆ ತೋರಿದ ಘಟನೆ ನಡೆದಿದೆ. ಬ್ರಿಜ್ ಭೂಷಣ್ ವಿರುದ್ಧ ಮಾಡಲಾಗಿರುವ ಆರೋಪಗಳ ಕುರಿತು ವರದಿಗಾರ್ತಿಯೊಬ್ಬರು ಸರಣಿ ಪ್ರಶ್ನೆಗಳನ್ನು ಕೇಳಿದಾಗ ಸಂಸದ ಬ್ರಿಜ್ ಭೂಷಣ್ ಕೋಪಗೊಂ...
ಚಲನಚಿತ್ರ ಮಂದಿರಗಳಲ್ಲಿ ನೀಡುವ ಆಹಾರದ ಮೇಲಿನ ತೆರಿಗೆಯನ್ನು ಕಡಿತಗೊಳಿಸುವುದು ಮತ್ತು ಕೆಲವು ಔಷಧಿಗಳ ಆಮದಿನ ಮೇಲಿನ ತೆರಿಗೆ ವಿನಾಯಿತಿ ಮಾಡುವುದು ಸೇರಿದಂತೆ ಹಲವಾರು ಪ್ರಸ್ತಾಪಗಳಿಗೆ ಜಿಎಸ್ ಟಿ ಕೌನ್ಸಿಲ್ ಒಪ್ಪಿಗೆ ನೀಡಿದೆ. ಸಿನಿಮಾ ಹಾಲ್ ಗಳಲ್ಲಿ ನೀಡುವ ಆಹಾರದ ಮೇಲಿನ ತೆರಿಗೆಯನ್ನು ಶೇಕಡಾ 18 ರಿಂದ ಶೇಕಡಾ 5 ಕ್ಕೆ ಇಳಿಸಲು ಜಿಎ...
ಮೂರು ವರ್ಷದ ತನ್ನ ಮಗನನ್ನು ಕಚ್ಚಿ ಸಾಯಿಸಿದ ನಾಗರಹಾವನ್ನೇ ಬಾಟಲಿಯೊಳಗೆ ತುಂಬಿಸಿಟ್ಟ ತಂದೆಯೋರ್ವ ಬಳಿಕ ಮಂತ್ರವಾದಿಯ ಬಳಿಗೆ ತೆರಳಿ ತನ್ನ ಮಗುವನ್ನು ಬದುಕಿಸುವುದಕ್ಕಾಗಿ ಪ್ರಯತ್ನ ಪಟ್ಟ ಆಘಾತಕಾರಿ ಘಟನೆ ಚತ್ತೀಸ್ ಗಡದಲ್ಲಿ ನಡೆದಿದೆ. ಲಾಲ್ ಬಹದ್ದೂರ್ ಎಂಬ ಹೆಸರಿನ ಈ ತಂದೆಯ ಮೂರು ವರ್ಷದ ಮಗ ಆಶಿಶ್ ಮನೆಯಲ್ಲಿ ಮಲಗಿದ್ದಾಗ ಹಾವು ಬಂದು...
ಹಿಂಸಾಚಾರದ ನಡುವೆಯೇ ಪಶ್ಚಿಮ ಬಂಗಾಳದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿದಿದೆ. ಮತದಾನ ಮುಗಿದಿದ್ದರೂ ಹಿಂಸಾಚಾರ ನಿಂತಿಲ್ಲ. ಇಂದು ಮತಎಣಿಕೆ ಕೇಂದ್ರದ ಹೊರಗೆ ಬಾಂಬ್ ಸ್ಫೋಟಗೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಸ್ಥಳೀಯ ಪಂಚಾಯತ್ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದ ವೇಳೆ ಮತ ಎಣಿಕೆ ಕೇಂದ್ರದ ಹೊರಗೆ ಬಾಂಬ್ ಎಸೆಯಲಾಗಿದೆ. ಹೀಗಾಗಿ ಉದ್ವಿಗ್...
ಇತ್ತೀಚೆಗೆ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿತ್ತು. ಇದೇ ಅಕ್ಕಿಯನ್ನು ಖಾಸಗಿಯವರಿಗೆ ಮಾರಾಟ ಮಾಡಲು ಆದೇಶ ನೀಡಿತ್ತು. ಆದರೆ ಕೇಂದ್ರ ಸರಕಾರದ ಅಕ್ಕಿ ಖರೀದಿಗೆ ಖಾಸಗಿಯವರು ಆಸಕ್ತಿ ತೋರಿಲ್ಲ. ಹರಾಜಿಗಿಟ್ಟದ್ದ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿಯಲ್ಲಿ ಮಾರಾಟವಾಗಿದ್ದು ಕೇವಲ 170 ಮೆಟ್ರಿಕ್ ಟ...
ಲೋಕಮಾನ್ಯ ತಿಲಕರ 103ನೇ ಪುಣ್ಯತಿಥಿಯಾದ ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ (ಹಿಂದ್ ಸ್ವರಾಜ್ ಸಂಘ) ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ ಎಂದು ಟ್ರಸ್ಟ್ ಅಧ್ಯಕ್ಷ ದೀಪಕ್ ತಿಲಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ ಸರ್ವೋಚ್ಚ ನಾಯಕತ್ವವನ್ನು ...
ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ನ ಜಗದ್ಗಿರಿಗುಟ್ಟ ವ್ಯಾಪ್ತಿಯ ಪಾಪಿರೆಡ್ಡಿ ನಗರ ರಸ್ತೆ ಸಂಖ್ಯೆ 18ರಲ್ಲಿ ಈ ಘಟನೆ ನಡೆದಿದೆ. ಖಾಸಗಿ ಅಂಗವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ದೀಕ್ಷಿತ್ ರೆಡ...
2019ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸಲ್ಲಿಸಿದ ಅರ್ಜಿಗಳನ್ನು ಐಎಎಸ್ ಅಧಿಕಾರಿ ಶಾ ಫೈಸಲ್ ಮತ್ತು ಜೆಎನ್ ಯುನ ವಿದ್ಯಾರ್ಥಿ ಸಂಘಟನೆಯ ಮಾಜಿ ನಾಯಕಿ ಶೆಹ್ಲಾ ರಶೀದ್ ಶೋರಾ ಅವರು ಹಿಂಪಡೆದಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃ...