ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕರ್ನಾಟಕದ ಗಡಿಭಾಗದಲ್ಲಿ ಆತಂಕ ಮನೆ ಮಾಡಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ ಬಗ್ಗೆಯೂ ವರದಿಯಾಗಿದೆ. ಪಕ್ಕದ ರಾಜ್ಯಗಳಲ್ಲಿ ಹಕ್ಕಿ ಜ್ವ...
ವಿಧಾನಸಭೆಯಲ್ಲಿ ಮಾತಾಡುವ ಭಾಷೆಗಳಲ್ಲಿ ಉರ್ದು ಭಾಷೆಯನ್ನು ಕೂಡ ಸೇರಿಸಬೇಕು ಎಂಬ ಸಮಾಜವಾದಿ ಪಕ್ಷದ ಆಗ್ರಹವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿರಸ್ಕರಿಸಿದ್ದಾರೆ ಉರ್ದು ಭಾಷೆಯನ್ನ ಕಲಿಸಿ ಮಕ್ಕಳನ್ನು ಮೌಲಾನ ಮಾಡುವುದು ಅವರ ಉದ್ದೇಶ ಎಂದು ಯೋಗಿ ಪ್ರತಿಕ್ರಿಯಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ಮಾತಾಡ...
ಹೈದರಾಬಾದ್: ಹಿರಿಯ ವಕೀಲರೊಬ್ಬರು ಕೋರ್ಟ್ ನಲ್ಲಿ ವಾದ ಮಂಡಿಸುತ್ತಿ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನ ತೆಲಂಗಾಣ ಹೈಕೋರ್ಟ್ನಲ್ಲಿ ನಡೆದಿದೆ. ಪಿ.ವೇಣುಗೋಪಾಲ್ ರಾವ್ ಮೃತಪಟ್ಟವರು. ಇವರಿಗೆ 60 ವರ್ಷ ವಯಸ್ಸಾಗಿತ್ತು. ನ್ಯಾಯಾಲಯ ಸಂಖ್ಯೆ 21 ರಲ್ಲಿ ಪ್ರಕರಣವನ್ನು ಮಂಡಿಸುತ್ತಿದ್ದ ವೇಳೆ ಇದ್ದಕ್ಕ...
ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಕುಟುಂಬಕ್ಕೆ ದೊಡ್ಡ ಹಿನ್ನಡೆಯಾಗಿದ್ದು, ನ್ಯಾಯನಿರ್ಣಯ ಪ್ರಾಧಿಕಾರವು ಇತ್ತೀಚೆಗೆ ಲಕ್ನೋದಲ್ಲಿ ಅವರ ಬೇನಾಮಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದನ್ನು ಎತ್ತಿಹಿಡಿದಿದೆ. ರಾಜಾ ರಾಮ್ ಮೋಹನ್ ರಾಯ್ ವಾರ್ಡ್ ನ ಡಾಲಿ ಅಘಾಡಿ ಪ್ರದೇಶದಲ್ಲಿರುವ ಈ ಆಸ್ತಿಯನ್ನು ಬೇನಾಮಿ ಆಸ್ತಿ ವಹಿವಾಟು ನಿಷೇಧ (ಪಿಬಿಪ...
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ದೀರ್ಘಕಾಲದಿಂದ ಬಾಕಿ ಇರುವ ಕಾರ್ಮಿಕರ ಬಾಕಿಗಳ ಪರಿಹಾರಕ್ಕೆ ಆದ್ಯತೆ ನೀಡುವಂತೆ ಕೈಗಾರಿಕಾ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಶಿಂಧೆ ನಡುವಿನ ಅಧಿಕಾರ ಹೋರಾಟದ ವರದಿಗಳ ಮಧ್ಯೆ ಈ ನಿರ್ದೇಶನ ಬಂದಿದೆ. ಉಭಯ ನಾಯಕರು ಪ್ರಮುಖ ಯೋಜ...
ವೀರ್ ಸಾವರ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ದಾಖಲಿಸಲಾದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಹಾಜರಾಗುವುದರಿಂದ ಪುಣೆ ನ್ಯಾಯಾಲಯ ಮಂಗಳವಾರ ಶಾಶ್ವತ ವಿನಾಯಿತಿ ನೀಡಿದೆ. ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ (54) ಅವರನ್ನು ಪ್ರತಿನಿಧಿಸುತ್ತಿರುವ ವಕೀಲ ಮಿಲಿಂದ್ ಪವಾರ್ ಅವರು ಸ...
ಮಹಾರ್ ರೆಜಿಮೆಂಟ್ನ 10 ನೇ ಬೆಟಾಲಿಯನ್ನ ಆಯುಕ್ತೇತರ ಅಧಿಕಾರಿ ಹವಿಲ್ದಾರ್ ನರೇಶ್ ಕುಮಾರ್ ಅವರು ರಸ್ತೆ ಅಪಘಾತದಲ್ಲಿ 18 ವರ್ಷದ ಮಗ ಸಾವನ್ನಪ್ಪಿದ ನಂತರ ಅವರ ಅಂಗಾಂಗಗಳನ್ನು ದಾನ ಮಾಡಿದ್ದಾರೆ. ಕುಮಾರ್ ಅವರ ಧೈರ್ಯದ ಕಾರ್ಯವು ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಆರು ರೋಗಿಗಳ ಜೀವವನ್ನು ಉಳಿಸಲು ಸಹಾಯ ಮಾಡಿದೆ. ಫೆಬ್ರವರಿ 8 ರಂದು ...
Reliance Campa Cola drink-- ದುಬೈ/ ಬೆಂಗಳೂರು: ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಆರ್ ಸಿಪಿಎಲ್) ಎಂಬುದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ಎಫ್ಎಂಸಿಜಿ ಅಂಗವಾಗಿದ್ದು, ಭಾರತದ ಪಾರಂಪರಿಕ ಬ್ರ್ಯಾಂಡ್ ಆದ ಕ್ಯಾಂಪಾವನ್ನು ಯುಎಇಯಲ್ಲಿ ಪರಿಚಯಿಸಿದೆ. ಗಲ್ ಫುಡ್ ಮೂವತ್ತನೇ ಆವೃತ್ತಿ ಯುಎಇಯಲ್ಲಿ ನಡೆಯುತ್ತಿದ್ದು, ಈ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಜಯ್ ಶಾ ಎಂದು ಹೇಳಿಕೊಂಡು ಸ್ಥಳೀಯ ಬಿಜೆಪಿ ಶಾಸಕರೊಬ್ಬರಿಂದ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರಿಯಾಂಶು ಪಂತ್ ಎಂದು ಗುರುತಿಸಲಾಗಿದ್ದು ಈತನೊಂದಿಗೆ ಭಾಗಿಯಾಗಿದ್ದಕ್ಕಾಗಿ ಇನ...
ಕೇರಳ ರಾಜ್ಯಾದ್ಯಂತ ರ್ಯಾಗಿಂಗ್ ಪ್ರಕರಣಗಳು ಹೆಚ್ಚಾಗಲು ಕೇರಳ ಹೈಕೋರ್ಟ್ ತೀರ್ಪುಗಳು ಕಾರಣ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಚೆನ್ನಿತ್ತಲ ಆರೋಪಿಸಿದ್ದಾರೆ. ಜೆ ಸಿದ್ಧಾರ್ಥ್ ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡುವ ನ್ಯಾಯಾಲಯದ ನಿರ್ಧಾರವನ್ನು ಉಲ್ಲೇಖಿಸಿದ ಅವರು, ಇಂತಹ ತೀರ್ಪುಗಳು ರ್ಯಾಗಿಂಗ್ ವಿರುದ್ಧದ ಪ್ರತಿರೋಧವನ್ನು ದುರ್ಬಲ...