ಮಧ್ಯಪ್ರದೇಶ ಮತ್ತೊಮ್ಮೆ ಸುದ್ದಿಯಲ್ಲಿದೆ. ಮೊನ್ನೆಯಷ್ಟೇ ಆದಿವಾಸಿ ಸಮುದಾಯದ ವ್ಯಕ್ತಿಯ ಮೇಲೆ ಬಿಜೆಪಿ ಮುಖಂಡನೊಬ್ಬ ಮೂತ್ರ ವಿಸರ್ಜನೆ ಮಾಡಿದ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಆದಿವಾಸಿ ಯುವಕರಿಗೆ ಕಿರುಕುಳ ನೀಡಿ ಇಬ್ಬರು ಯುವಕರಿಗೆ ಮಲ ತಿನ್ನಿಸಿ, ಚಪ್ಪಲಿಯ ಮಾಲೆ ಹಾಕಿ ಊರೆಲ್ಲ ಮೆರವಣಿಗೆ ಮಾಡಿರುವ ಹೇಯ ಕೃತ್ಯವೊಂದು ಮಧ್ಯಪ್ರದೇಶದಲ್...
ರಾಜಸ್ಥಾನದಲ್ಲಿ ಮುನಿಸೊಂದು ಅಂತ್ಯಗೊಂಡಿದೆ. ಹೀಗಾಗಿ ಕಾಂಗ್ರೆಸ್ ಪಕ್ಷವು ನಿರಾಳಗೊಂಡಿದೆ. ಹೌದು. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಲಹೆ ಮೇರೆಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯುವುದಾಗಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಶನಿವಾರ ಹೇಳಿಕೆ ನೀಡಿದರು....
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ 40 ಶಾಸಕರು ಮತ್ತು ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ತಮ್ಮ ವಿರುದ್ಧದ ಅನರ್ಹತೆ ಅರ್ಜಿಗಳ ಕುರಿತು ಉತ್ತರ ನೀಡುವಂತೆ ಮಹಾರಾಷ್ಟ್ರದ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ನೋಟಿಸ್ ನೀಡಿದ್ದಾರೆ. ಶಾಸಕರಿಗೆ ಪ್ರತಿಕ್ರಿಯೆ ನೀಡಲು ಏಳು ದಿನಗಳ ಕಾಲಾವಕಾಶ ನೀಡಲಾ...
ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಭುವನೇಶ್ವರದಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್ ಎಂಬ ವಿಶೇಷಚೇತನರ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿದರು. ಈ ಬಗ್ಗೆ ಟ್ವೀಟ್ ಮಾಡಿದ ಸಚಿವರು, ಸಂಸ್ಥೆಯ ವಿದ್ಯಾರ್ಥಿಗಳು, ತರಬೇತುದಾರರು ಮತ್ತು ಅಧ್ಯಾಪಕರೊಂದಿಗೆ ಕಳೆದದ್ದು ಸ್ಮರಣೀಯ ದಿನ. ಹೆಚ್ಚು ಸಮಾನ ಮತ್ತು ಅಂತರ್ಗತ ಜಗತ್...
ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಾರಂಭವಾದ ಗಲಭೆಯಿಂದಾಗಿ 14 ಕ್ಕಿಂತಲೂ ಹೆಚ್ಚು ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಆರು ಮಂದಿ ತೃಣಮೂಲ ಕಾಂಗ್ರೆಸ್ ಸದಸ್ಯರು, ಬಿಜೆಪಿ, ಕಾಂಗ್ರೆಸ್, ಮತ್ತು ಐಎಸ್ಎಫ್ ಪಕ್ಷದ ತಲಾ ಓರ್ವರು ಗಲಭೆಯಲ್ಲಿ ಸಾವನ್ನಪ್ಪಿದ್ದಾರೆ. ಹಲವೆಡೆ ಮತಪೆಟ್ಟಿಗೆಗಳನ್ನೂ ...
ಭೋಪಾಲ್: ಶೋಷಿತ ಸಮುದಾಯದ ಇಬ್ಬರು ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ, ಬಲವಂತವಾಗಿ ಮಲ ತಿನ್ನಿಸಿದ ಅನಾಗರಿಕ ಘಟನೆಯೊಂದು ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಜೂನ್ 30ರಂದು ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ವರ್ಖಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆದ ಬೆನ್ನಲ್ಲೇ ದುಷ್ಕೃತ್ಯ ಬೆಳಕಿಗೆ ...
ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಾಗಿ ಶಿಕ್ಷೆಗೊಳಗಾಗಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ಜುಲೈ 12 ರಂದು ಎಲ್ಲಾ ರಾಜ್ಯ ಪ್ರಧಾನ ಕಚೇರಿಗಳ ಮಹಾತ್ಮ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ ಮೌನ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ ಎಂದು ಕಾಂಗ್ರೆಸ್ ಮುಖಂಡ ಕೆಸಿ ವೇಣುಗೋಪಾಲ್ ...
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಶನಿವಾರ ಹರಿಯಾಣದ ಸೋನಿಪತ್ ಜಿಲ್ಲೆಗೆ ದಿಢೀರ್ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿದರು. ಇದೇ ವೇಳೆ ಅವರು ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಮಯ ಕಳೆದರು. ಭತ್ತದ ಬಿತ್ತನೆ ಕಾರ್ಯದಲ್ಲೂ ಅವರು ಭಾಗವಹಿಸಿದ್ದರು ಎಂದು ರಾಜ್ಯದ ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಸೋನಿಯಾ ಗ...
ಭೋಪಾಲ್: ಮಧ್ಯಪ್ರದೇಶದಲ್ಲಿ ಬುಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ಮೂತ್ರ ಮಾಡಿ ವಿಕೃತಿ ಮೆರೆದಿದ್ದ ಅನಾಗರಿಕ ಪ್ರವೇಶ್ ಶುಕ್ಲಾನ ಮನೆ ಧ್ವಂಸ ಮಾಡಿರುವ ಸರ್ಕಾರದ ಕಾರ್ಯಕ್ಕೆ ಇಡೀ ದೇಶದಲ್ಲೇ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಸರ್ಕಾರದ ಕ್ರಮವನ್ನು ಅಖಿಲ ಭಾರತೀಯ ಬ್ರಾಹ್ಮಣ ಸಮಾಜ ಎಂಬ ಸಂಘಟನೆಯ ಮಧ್ಯಪ್ರದೇಶ ...
ಪಶ್ಚಿಮ ಬಂಗಾಳದಲ್ಲಿ ಶನಿವಾರ ನಡೆಯಲಿರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಮೇಲೆ ಹೆಚ್ಚಿನ ನಿರೀಕ್ಷೆಗಳಿವೆ. ಯಾಕೆಂದರೆ ಇದು 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಮತದಾರರ ಮನಸ್ಥಿತಿಯ ಒಂದು ರೂಪವನ್ನು ಎತ್ತಿ ಹಿಡಿಯಲಿದೆ. ರಾಜ್ಯದ ರಾಜಕೀಯ ಬದಲಾವಣೆಯನ್ನು ಸೂಚಿಸುವ ಸಾಧ್ಯತೆ ಇದೆ. ಇಲ್ಲಿನ 22 ಜಿಲ್ಲಾ ಮಂಡಳಿಗಳಲ್ಲಿ ಸುಮಾರು...