ಕಳೆದ ಜೂನ್ 2 ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಶುಕ್ರವಾರ ಮೂವರು ರೈಲ್ವೆ ಅಧಿಕಾರಿಗಳನ್ನು ಬಂಧಿಸಿದೆ. ಈ ರೈಲ್ವೆ ಅಧಿಕಾರಿಗಳ ಕೃತ್ಯಗಳೇ ರೈಲು ಅಪಘಾತಕ್ಕೆ ಕಾರಣವಾಯಿತು ಎಂಬ ಆರೋಪದಲ್ಲಿ ಇವರನ್ನು ಬಂಧಿಸಲಾಗಿದ ಎಂದು ಈ ಬಗ್ಗೆ ತಿಳಿದಿರುವವರು ಹೇಳಿರುವುದ...
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ಎಐಸಿಸಿ ಉಸ್ತುವಾರಿಯನ್ನಾಗಿ ಕನ್ನಯ್ಯ ಕುಮಾರ್ ಅವರನ್ನು ಕಾಂಗ್ರೆಸ್ ನೇಮಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕನ್ನಯ್ಯ ಕುಮಾರ್ ಅವರನ್ನು ಎನ್ಎಸ್ಯುಐದ ಎಐಸಿಸಿ ಉಸ್ತುವಾರಿಯನ್ನಾಗಿ ತಕ್ಷಣದಿಂದಲೇ ಅನ್ವಯವಾಗುವಂತೆ ನೇಮಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾ...
ತ್ರಿಪುರಾದಲ್ಲಿ ಅಧಿವೇಶನ ನಡೆಯುತ್ತಿದ್ದ ವೇಳೆ ಬಿಜೆಪಿ ಶಾಸಕರೋರ್ವರು ಅಶ್ಲೀಲ ಚಿತ್ರ ನೋಡಿದ ಘಟನೆ ನಡೆದಿದೆ. ಇದರಿಂದ ವಿಧಾನಸಭೆ ಅಶುದ್ಧವಾಗಿದೆ ಎಂದು ಕಾಂಗ್ರೆಸ್ ಶಾಸಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತ್ರಿಪುರಾ ವಿಧಾನಸಭೆಯ ಬಜೆಟ್ ಅಧಿವೇಶನ ಶುರುವಾಗುವ ಮುನ್ನ, ಕಾಂಗ್ರೆಸ್ ಶಾಸಕ ಸುದೀಪ್ ರಾಯ್ ಬರ್ಮನ್ ರಾಜ್ಯ ವಿಧಾನಸಭೆಯೊ...
ಕೊಯಮತ್ತೂರು ವಲಯದ ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ (ಡಿಐಜಿ) ಶ್ರೇಣಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಅವರ ನಿಧನವು ಪೊಲೀ...
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಿಐಪಿ ಟಿಕೆಟ್ನ್ನು 42,000 ರೂಪಾಯಿಗೆ ಮಾರಾಟ ಮಾಡಿರುವ ಅಲ್ಲಿನ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಟಿಟಿಡಿ ದೇಗುಲದ ಸಿಬ್ಬಂದಿಯೊಬ್ಬರು ದೇವಸ್ಥಾನದ ಪಟ್ಟಣದಲ್ಲಿ ವಿಐಪಿ ದರ್ಶನದ ಟಿಕೆಟ್ಗಳನ್ನು ಬ್ಲಾಕ್ ಮಾರ್ಕೆಟಿಂಗ್ನಲ್ಲಿ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಕೃತ್ಯವನ್ನು ದೇವಾಲಯದ ...
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಿಧಿಸಿದ್ದ ಎರಡು ವರ್ಷದ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತ, ಕೆಳ ನ್ಯಾಯಾಲಯ ನೀಡಿದ ತೀರ್ಪನ್ನು ಗುಜರಾತ್ ಹೈಕೋರ್ಟ್ ಇಂದು ಎತ್ತಿ ಹಿಡಿಯಿತು. ಈ ಹಿಂದೆ ಮಾರ್ಚ್ 23ರಂದು ಸೂರತ್ ...
ಪ್ರಧಾನಮಂತ್ರಿ 'ನರೇಂದ್ರ ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತನ್ನ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ಕುರಿತು ಗುಜರಾತ್ ಹೈಕೋರ್ಟ್ ಶುಕ್ರವಾರ ತನ್ನ ತೀರ್ಪನ್ನು ನೀಡಲಿದೆ. ಈ ಹಿಂದೆ ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಮಧ್ಯಂತರ ಜಾಮೀನನ್ನು ನ್ಯಾಯಾ...
ಮಹಾರಾಷ್ಟ್ರದಲ್ಲಿ ಬಿಜೆಪಿ-ಸೇನಾ ಸರ್ಕಾರದಲ್ಲಿ ಎನ್ ಸಿಪಿ ಬಂಡಾಯಗಾರರ ಪ್ರವೇಶದ ಹಿನ್ನೆಲೆಯಲ್ಲಿ ಶಿವಸೇನೆ ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಇತ್ತ ತಮ್ಮ ರಾಜೀನಾಮೆಯ ಬಗ್ಗೆ ಬಲವಾದ ಊಹಾಪೋಹಗಳ ಮಧ್ಯೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಗುರುವಾರ ಎಲ್ಲಿಗೂ ಹೋಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಜೊ...
ಎನ್ ಸಿಪಿ ಪಕ್ಷದ ವಿರುದ್ಧ ಬಂಡಾಯವೆದ್ದ ನಾಯಕರಾದ ಪ್ರಫುಲ್ ಪಟೇಲ್ ಮತ್ತು ಸುನೀಲ್ ತಟ್ಕರೆ ಮತ್ತು ಇತರ ಒಂಬತ್ತು ಮಂದಿಯನ್ನು ಪಕ್ಷದಿಂದ ಉಚ್ಚಾಟಿಸುವ ನಿರ್ಧಾರವನ್ನು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿಯು ಅನುಮೋದಿಸಿದೆ ಎಂದು ಪಿಸಿ ಚಾಕೊ ಹೇಳಿದ್ದಾರೆ. ಅಜಿತ್ ಪವಾರ್ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ...
ಶಾಲಾ ಅಸೆಂಬ್ಲಿಯಲ್ಲಿ ಕ್ರೈಸ್ತ ಪ್ರಾರ್ಥನೆಯನ್ನು ಮಾಡಲಾಗಿದೆ ಎಂದು ಆರೋಪಿಸಿ ಶಾಲೆಗೆ ನುಗ್ಗಿರುವ ಹಿಂದೂ ಕಾರ್ಯಕರ್ತರ ಗುಂಪೊಂದು ಶಾಲಾ ಪ್ರಾಂಶುಪಾಲರನ್ನು ತೀವ್ರವಾಗಿ ಥಳಿಸಿರುವ ಘಟನೆ ಪುಣೆಯಲ್ಲಿಂದು ನಡೆದಿದೆ. ಪುಣೆಯ ತಾಲೆಗಾಂವ್ ದಭಾದೆ ಪಟ್ಟಣದಲ್ಲಿರುವ ಡಿ ವೈ ಪಾಟೀಲ್ ಹೈಸ್ಕೂಲಿನಲ್ಲಿ ಅಸೆಂಬ್ಲಿ ವೇಳೆ ವಿದ್ಯಾರ್ಥಿಗಳಿಂದ ಕ್ರೈ...