ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ಮನೆಯ ಮೇಲೆ ಉತ್ತರ ಪ್ರದೇಶದ ಅಧಿಕಾರಿಗಳು ಬುಲ್ಡೋಜರ್ ಅಸ್ತ್ರ ಪ್ರಯೋಗಿಸಿದ್ದಾರೆ. ಆರೋಪಿ ಸೋನು ಅಲಿಯಾಸ್ ಸಿಕಂದರ್ ಲವ್ ಜಿಹಾದ್ ಆರೋಪ ಎದುರಿಸುತ್ತಿದ್ದಾನೆ. ಉತ್ತರ ಪ್ರದೇಶದ ಫತೇಪುರ್ನಲ್ಲಿ 19 ವರ್ಷದ ಯುವತಿಯನ್ನು ಆರೋಪಿ ಅತ್ಯಾಚಾರ ಮತ್ತು ಕೊಲೆ ಮಾಡಿದ್ದಾನೆ ಎಂದು ಆರೋ...
ವೃದ್ದೆಯ ಮೇಲೆ ಚಿರತೆಯೊಂದು ದಾಳಿ ಮಾಡಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ದುಧ್ವಾ ಬಫರ್ ವಲಯದ ಧೌರಾಹ್ರಾ ಅರಣ್ಯ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ರಾಮನಗರ ಬಾಘಾ ಗ್ರಾಮದ ನಿವಾಸಿ ರಾಮಕಾಲಿ, ಚಿರತೆ ದಾಳಿಗೆ ಬಲಿಯಾದ ವೃದ್ದೆ. ದಾಳಿಯ ಕ್ರೂರತೆ ಎಷ್ಟಿತ್ತೆಂದರೆ ವೃದ್ದೆಯ ರುಂಡ...
ಉತ್ತರ ಪ್ರದೇಶದ ಗೋರಖ್ಪುರ ರೈಲು ನಿಲ್ದಾಣವನ್ನು ವಿಶ್ವ ದರ್ಜೆಯ ರೈಲು ನಿಲ್ದಾಣವನ್ನಾಗಿ ಪುನರ್ ಅಭಿವೃದ್ಧಿ ಮಾಡಲು ರೈಲ್ವೆ ಇಲಾಖೆ ಮುಂದಾಗಿದೆ. ಜುಲೈ 7 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಲಿದ್ದಾರೆ. ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿಲ್ದಾಣವನ್ನು ಪುನರ್ ಅಭಿವೃದ್ಧಿಪಡಿಸಲಾಗುವುದು. ವಿಶ್ವದರ್ಜೆಯ ಪ್ರಯಾ...
ಎನ್ಸಿಪಿ ಪಕ್ಷದ ನಾಯಕ ಅಜಿತ್ ಪವಾರ್ ಕಳೆದ ವಾರ ಬಿಜೆಪಿ ಮತ್ತು ಸಿಂಧೆ ಶಿವಸೇನೆ ಬೆಂಬಲಿತ ಸರ್ಕಾರಕ್ಕೆ ಬೆಂಬಲ ನೀಡಿ, ಉಪಮುಖ್ಯಮಂತ್ರಿ ಆದರು. ಇದೀಗ ಪಕ್ಷದ ಬಹುಪಾಲು ಶಾಸಕರು ತಮ್ಮೊಂದಿಗಿದ್ದಾರೆ ಎಂಬುದನ್ನು ನಿರೂಪಿಸಲು ಎನ್ ಸಿಪಿಯ ಎರಡು ಬಣಗಳು ಇಂದು ಮುಂಬೈನಲ್ಲಿ ಸಭೆ ಕರೆದಿವೆ. ಈ ಬಗ್ಗೆ ಶರದ್ ಪವಾರ್ ಅವರು ಇಂದು ಕರೆದಿರುವ ...
ದೇಶದಲ್ಲಿ ಮಾನವೀಯತೆ ಎಂಬ ಪದಕ್ಕೆ ಕಳಂಕ ತರುವಂತಹ ಘಟನೆಯೊಂದು ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಮೆಟ್ಟಿಲುಗಳ ಮೇಲೆ ಕುಳಿತಿದ್ದ ಆದಿವಾಸಿ ಯುವಕನ ಮುಖದ ಮೇಲೆ ಮದ್ಯದ ಅಮಲಿನಲ್ಲಿದ್ದ ಬಿಜೆಪಿ ಮುಖಂಡ ಪ್ರವೇಶ್ ಶುಕ್ಲಾ ಎಂಬಾತ ಮೂತ್ರ ವಿಸರ್ಜಿಸಿದ್ದಾನೆ. ಈ ನಾಚಿಕೆಗೇಡಿನ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗು...
ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಮಹಿಳೆ ಮತ್ತು ಆಕೆಯ ಮಗಳಿಗೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅವರಿಬ್ಬರು ಸಾವನ್ನಪ್ಪಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ನರಸಿಂಗಿ ಪೊಲೀಸ್ ಠಾಣೆ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಇವರು ನಡೆದುಕೊಂಡು ಹೋಗ...
ದೇಶದಲ್ಲಿ ಮುಂಬರುವ ಪ್ರಮುಖ ರಾಜ್ಯಗಳ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಮಂಗಳವಾರ ನಾಲ್ಕು ರಾಜ್ಯಗಳಲ್ಲಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿದೆ. ತೆಲಂಗಾಣದ ಬಿಜೆಪಿ ಅಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶದ ರಾಜ್ಯಾಧ್ಯಕ್ಷರಾಗಿ ಡಿ ಪುರಂದೇಶ್ವರಿ, ಜಾರ್ಖಂಡ್ನ ನೂತನ ರಾಜ್ಯಾಧ್ಯಕ್...
ಎನ್ ಸಿಪಿ ಪಕ್ಷದೊಳಗಿನ ರಾಜಕೀಯ ಬಿಕ್ಕಟ್ಟಿನ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಅಜಿತ್ ಪವಾರ್ ನೇತೃತ್ವದ ಬಣ ಇಂದು ಕಚೇರಿ ಕೀ ಕಳೆದುಕೊಂಡು ಮುಜುಗರಕ್ಕೊಳಗಾಗಿದೆ. ಈಗ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಆಗಿರುವ ಅಜಿತ್ ಪವಾರ್ ಅವರು ರಾಜ್ಯ ಸಚಿವಾಲಯದ ಬಳಿ ಪಕ್ಷದ ಹೊಸ ಕಚೇರಿಯನ್ನು ಇಂದು ಉದ್ಘಾಟಿಸಬೇಕಾಗಿತ್ತು. ಆದರೆ ಇಂದು ಅಜಿತ್ ಪವಾರ್...
ಕೊರೊನಾ ಎಂಬ ಸಾಂಕ್ರಾಮಿಕ ರೋಗವು ಜನರನ್ನು ತಮ್ಮ ತಮ್ಮ ಮನೆಗಳಲ್ಲಿ ಬಂಧಿಯಾಗಿಸಿತ್ತು. ಆವಾಗ ಹೆಚ್ಚಿನವರು ಒಟಿಟಿ ಪ್ಲ್ಯಾಟ್ ಫಾರ್ಮ್ಗಳಲ್ಲಿ ಸಿನಿಮಾಗಳನ್ನು ನೋಡುವ ಮೂಲಕ ಅಧಿಕ ಪ್ರಮಾಣದ ಹಣವನ್ನು ಉಳಿಸಿದ್ದರು. ಕೊರೊನಾ ಹೊರಟು ಹೋದ ನಂತರ ಜನರು ಮಾಲ್ ಗಳು ಮತ್ತು ಚಿತ್ರಮಂದಿರಗಳಿಗೆ ಭೇಟಿ ನೀಡಲು ಪ್ರಾರಂಭಿಸಿದರು. ನೋಯ್ಡಾದ ಮಲ್ಟಿಪ್ಲ...
ನೋಂದಾಯಿತ ರಾಜಕೀಯ ಪಕ್ಷಗಳು ಈಗ ತಮ್ಮ ಹಣಕಾಸಿನ ದಾಖಲೆಗಳನ್ನು, ವರದಿ, ಲೆಕ್ಕಪರಿಶೋಧಕರ ವಿವರಗಳನ್ನು ಮತ್ತು ಚುನಾವಣಾ ವೆಚ್ಚದ ಹೇಳಿಕೆಯನ್ನು ಮೀಸಲಾದ ವೆಬ್ ಪೋರ್ಟಲ್ ನಲ್ಲಿ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಚುನಾವಣಾ ಆಯೋಗ (ಇಸಿ) ಘೋಷಿಸಿದೆ. ಈ ಕ್ರಮವು ಚುನಾವಣಾ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆಯನ್ನು ತರುವ ಗುರಿಯನ್ನು ಹೊಂದಿದ...