ಮೆಕ್ಕೆಜೋಳದ ಗದ್ದೆಗೆ ನುಗ್ಗಿ ಮೆಕ್ಕೆಜೋಳ ತಿಂದಿದ್ದಕ್ಕೆ ಗದ್ದೆಯ ಮಾಲಿಕ ಎಮ್ಮೆಯನ್ನು ಮುಳ್ಳು ತಂತಿಯಿಂದ ಕಟ್ಟಿಹಾಕಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ತಿರ್ವಾ ಕೊತ್ವಾಲಿ ಪ್ರದೇಶದ ಅಹೆರ್ ಗ್ರಾಮದಲ್ಲಿ ನಡೆದಿದೆ. ಸಂತೋಷ್ ಎಂಬ ವ್ಯಕ್ತಿಗೆ ಸೇರಿದ ಎಮ್ಮೆ ಗ್ರಾಮದ ರೈತರೊಬ್ಬರ ಮೆಕ್ಕೆಜೋಳದ ಗದ್ದೆಗೆ ಹೋಗಿ ಸ್ವಲ್ಪ ಮೆಕ್ಕೆಜೋಳವನ್ನು ತ...
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಬಿಜೆಪಿ ಸಂಸದರ ಸಭೆಯಲ್ಲಿ ಪ್ರತಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಬಗ್ಗೆ ಟೀಕಿಸಿದ್ದಾರೆ. ವಿರೋಧ ಪಕ್ಷಗಳ ಮೈತ್ರಿಕೂಟವು ದೇಶದಲ್ಲಿ ದಿಕ್ಕು ತೋಚದಂತಿದೆ. ದೇಶದ ಹೆಸರಲ್ಲಿ ಜನರ ದಿಕ್ಕು ತಪ್ಪಿಸಲು ಪ್ರಯತ್ನ ಮಾಡುತ್ತಿದೆ. ಈ ಸಮಯದಲ್ಲಿ ಈಸ್ಟ್ ಇಂಡಿಯಾ ಕಂಪನಿ ಮತ್ತು ಭಯೋತ್ಪಾದಕ ಸಂಘಟನೆ ಇಂಡಿ...
ಚುನಾವಣೆ ದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ. ಹೀಗಾಗಿ ಇದೇ ಜುಲೈ 30 ರಂದು ಕೊಲ್ಲಾಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಸಭೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗಮಿಸಲಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆಯ ಸಿದ್ಧತ...
ಮೇಘಾಲಯದ ತುರಾದಲ್ಲಿ ರಾಜಧಾನಿ ಸ್ಥಾಪನೆಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಗಾರೊ-ಹಿಲ್ಸ್ ಮೂಲದ ಪ್ರತಿಭಟನಾನಿರತ ಸಂಘಟನೆಗಳೊಂದಿಗೆ ಸಿಎಂ ಕಾನ್ರಾಡ್ ಸಂಗ್ಮಾ ಚರ್ಚೆ ನಡೆಸುತ್ತಿದ್ದಾಗ ಮುಖ್ಯಮಂತ್ರಿ ಕಚೇರಿಯ ಮೇಲೆ ಕಲ್ಲು ತೂರಾಟ ನಡೆದಿದೆ. ಉದ್ರಿಕ್ತ ಗುಂಪೊಂದು ತುರಾದ ಸಿಎಂಒನಲ್ಲಿ ಜಮಾಯಿಸಿ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿತು...
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಪ್ರಮುಖ ಗುಪ್ತಚರ ಸಂಸ್ಥೆಗಳಾದ ಗುಪ್ತಚರ ಬ್ಯೂರೋ ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ನಿಂದ ಮುಸ್ಲಿಂ ಅಧಿಕಾರಿಗಳನ್ನು ಸದ್ದಿಲ್ಲದೇ ಹೊರಹಾಕುತ್ತಿದೆ ಎಂದು ಲೋಕಸಭಾ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದಕ್ಕೆ ಜನಪ್ರಿಯ ಕವ...
ಜನಾಂಗೀಯ ಕಲಹ ಪೀಡಿತ ರಾಜ್ಯದ ಪರಿಸ್ಥಿತಿಯ ಬಗ್ಗೆ ಸಂಸತ್ತಿನಲ್ಲಿ ಮಾತನಾಡುವಂತೆ ಒತ್ತಾಯಿಸಿ ಕೇಂದ್ರ ಸಚಿವ ಆರ್.ಕೆ.ರಂಜನ್ ಸಿಂಗ್ ಅವರ ನಿವಾಸದ ಹೊರಗೆ ನಡೆದ ಮಹಿಳಾ ರ್ಯಾಲಿಯ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಇದು ಎರಡು ತಿಂಗಳಲ್ಲಿ ಎರಡನೇ ಬಾರಿಗೆ ವಿದೇಶಾಂಗ ವ್ಯವಹಾರಗಳ ಸಚಿವರ ಮನೆಯ ಮೇಲೆ ದಾಳಿ ನಡೆದ ...
ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು 2021ಕ್ಕೆ ಹೋಲಿಸಿದರೆ 2022ರಲ್ಲಿ ಶೇಕಡಾ 30ರಷ್ಟು ಹೆಚ್ಚಳಗೊಂಡಿದೆ ಎಂದು ರಾಷ್ಟ್ರೀಯ ಮಹಿಳಾ ಹಕ್ಕುಗಳ ಆಯೋಗ ವರದಿ ನೀಡಿದೆ. ರಾಷ್ಟ್ರೀಯ ಮಹಿಳಾ ಹಕ್ಕುಗಳ ಆಯೋಗದಲ್ಲಿ 2021ರಲ್ಲಿ ಒಟ್ಟು 23,700 ಪ್ರಕರಣಗಳು ದಾಖಲಾಗಿದ್ದವು. 2022ರಲ್ಲಿ ಇದು 30,957ಕ್ಕೆ ಏರಿಕೆಯಾಗಿದೆ. ಈ ದೂರುಗಳಲ...
ಮಣಿಪುರ ಹಿಂಸಾಚಾರ, ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಮಣಿಪುರ ಹಿಂಸಾಚಾರ ಖಂಡಿಸಿ ದೆಹಲಿಯಲ್ಲಿ, ಜಂತರ್ ಮಂತರ್ನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಕ್ಷದ ಉನ್ನತ ನಾಯಕರು ಭಾಗವಹಿಸಲಿದ್ದಾರೆ. ಮಣಿಪುರ ವಿಷಯದ ಕುರ...
ಮಹಿಳೆಯರ ಸುರಕ್ಷತೆಯ ಬಗ್ಗೆ ತಮ್ಮದೇ ಪಕ್ಷದ ಸರ್ಕಾರವನ್ನು ಟೀಕಿಸಿದ್ದ ರಾಜಸ್ಥಾನದ ಮಾಜಿ ಸಚಿವ ರಾಜೇಂದ್ರ ಸಿಂಗ್ ಗೂಢಾ ಅವರನ್ನು ರಾಜ್ಯ ವಿಧಾನಸಭೆ ಪ್ರವೇಶಿಸದಂತೆ ಕಾಂಗ್ರೆಸ್ ನಾಯಕರು ತಡೆದ ಘಟನೆ ನಡೆದಿದೆ. ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಗಂಭೀರ ಆರೋಪ ಮಾಡಿದ ಅವರು, ಕಾಂಗ್ರೆಸ್ ನಾಯಕರು ನನ್ನನ್ನು ಒದ್ದು, ಸಭೆಯಿಂದ ಹೊರಗೆ ಎಳ...
ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಗೆ ಪೊಲೀಸ್ ಪೇದೆಯೋರ್ವ ಶೂನಿಂದ ಥಳಿಸಿದ ಘಟನೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸ್ ಪೇದೆ ವ್ಯಕ್ತಿಗೆ ಶೂನಿಂದ ಕ್ರೂರವಾಗಿ ಥಳಿಸಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಪೊಲೀಸ್ ಪೇದೆಯನ್ನು ಅಮಾನತು ಮಾಡಲಾಗಿದೆ. ಘಟನೆಯ ವಿವರ: ದಿನೇಶ್ ಅತ್...