ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಕೊಲ್ಲುವುದಾಗಿ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ ಎಂದು ದೆಹಲಿ ಪೊಲೀಸರ ಸೈಬರ್ ಸೆಲ್ ಬುಧವಾರ ಹೇಳಿದೆ. ಸುದ್ದಿ ಸಂಸ್ಥೆ ಐಎಎನ್ಎಸ್ ಪ್ರಕಾರ, ದೆಹಲಿ ಪೊಲೀಸರ ಜಿಲ್ಲಾ ಘಟಕಕ್ಕೆ ಈ ಬೆದರಿಕೆ ಕರೆ ಬಂದಿದೆ. ಪೊಲೀ...
ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿದ್ದರಿಂದ ಬಾಲಕನೊಬ್ಬ ಹೆದರಿ ಓಡಿ ಹೋಗುವ ವೇಳೆ ಟ್ರ್ಯಾಕ್ಟರ್ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಹನುಮಕೊಂಡ ಜಿಲ್ಲೆಯಲ್ಲಿ ಈ ದಾರುಣ ಘಟನೆ ನಡೆದಿದೆ. ಹನುಮಕೊಂಡ ಜಿಲ್ಲೆಯ ಕಮಲಾಪುರ ಮಂಡಲದ ಮರ್ರಿಪಲ್ಲಿಗುಡ್ಡೆ ನಿವಾಸಿಗಳಾದ ಜಯಪಾಲ್ ಮತ್ತು ಸ್ವಪ್ನಾ ದಂಪತಿಯ ಏಕೈಕ ಮಗು ಧನುಷ್ (10). ಸ್ಥಳೀಯ ಸರಕಾರ...
ಕೋಲ್ಕತಾ: ಬ್ರೇಕಪ್ ಮಾಡಿಕೊಂಡ ಯುವತಿಯ ಮೇಲೆ ಭಗ್ನ ಪ್ರೇಮಿಯೋರ್ವ ಭೀಕರ ದಾಳಿ ನಡೆಸಿದ್ದು, ಚಾಕುವಿನಿಂದ ಅಟ್ಟಾಡಿಸಿ ಇರಿದ ಪ್ರೇಮಿ, ನೀರಲ್ಲಿ ಮುಳುಗಿಸಿ ಯುವತಿಯ ಹತ್ಯೆಗೆ ಮುಂದಾಗಿದ್ದಾನೆ. ಈ ಘಟನೆ ನಡೆದಿರೋದು, ಕೋಲ್ಕತಾದ ಸರ್ವೆ ಪಾರ್ಕ್ ಪ್ರದೇಶದಲ್ಲಿ. 21 ವರ್ಷದ ಯುವತಿಯನ್ನು ಮಾಜಿ ಪ್ರಿಯಕರ ಅಟ್ಟಾಡಿಸಿ ಮನಸ್ಸೋ ಇಚ್ಛೆ ಇರಿದಿದ್ದ...
ಇದೊಂದು ವಿಚಿತ್ರದಲ್ಲಿ ವಿಚಿತ್ರ. ಮದುವೆ ಅಂದರೆ ಒಂದು ಸಂಭ್ರಮ. ಆದರೆ ಇಲ್ಲೊಂದು ವಿಚಿತ್ರ ನಡೆಯಿತು. ಹೌದು... ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಮದುವೆ ಕಾರ್ಯಕ್ರಮದ ನಂತರ ವರನಿಗೆ ದೇಶದ ಪ್ರಧಾನಿ ಯಾರು ಎಂದು ಉತ್ತರಿಸುವಂತೆ ವಧು ಪ್ರಶ್ನೆ ಕೇಳಿದ್ದಾಳೆ. ಆದರೆ ವರನಿಗೆ ದೇಶದ...
15 ವರ್ಷದ ಅನಾಥ ಬಾಲಕಿ ಮೇಲೆ ಹಲವು ತಿಂಗಳುಗಳಿಂದ ತಾನೇ ನಡೆಸುತ್ತಿದ್ದ ಆಶ್ರಮದಲ್ಲಿ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ಆಂಧ್ರಪ್ರದೇಶದಲ್ಲಿ ಸ್ವಾಮೀಜಿಯನ್ನು ಬಂಧಿಸಿದ ಘಟನೆ ವಿಶಾಖಪಟ್ಟಣದಲ್ಲಿನ ಆಶ್ರಮದಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಜೂನ್ 13ರಂದು ಆಶ್ರಮದಿಂದ ತಪ್ಪಿಸಿಕೊಂಡು ಹೋಗಿದ್ದಳು. ಈ ಬಗ್ಗೆ ಪೊಲೀಸರು ನಾಪತ್ತೆಯ ದೂರನ್ನು...
ಗಡಿ ಭದ್ರತಾ ಪಡೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿರುವ ತನ್ನ ತಂದೆಯಿಂದ ಸ್ಫೂರ್ತಿ ಪಡೆದ ಜಮ್ಮು ಮತ್ತು ಕಾಶ್ಮೀರದ ಗುಡ್ಡಗಾಡು ಜಿಲ್ಲೆಯ 23 ವರ್ಷದ ಆಕೃತಿ ಶರ್ಮಾ ಮುಂದಿನ ತಿಂಗಳು ಭಾರತೀಯ ವಾಯುಪಡೆಗೆ ಫ್ಲೈಯಿಂಗ್ ಆಫೀಸರ್ ಆಗಿ ಸೇರಲು ಸಜ್ಜಾಗಿದ್ದಾರೆ. ಹೌದು. ಶರ್ಮಾ ಅವರು ಮಗನಿ ಗ್ರಾಮದವರು. ಏರ್ ಫೋರ್ಸ್ ಕಾಮನ್ ಅಡ್ಮಿಷನ್ ಟೆಸ್ಟ್ (ಎ...
ಲಕ್ನೋ, ನೋಯ್ಡಾ ಮತ್ತು ಸಹರಾನ್ಪುರದಲ್ಲಿ ಭೂಗತ ಪಾತಕಿ ಹಾಜಿ ಇಕ್ಬಾಲ್ ಗೆ ಸೇರಿದ 500 ಕೋಟಿ ರೂ.ಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿಯನ್ನು ಉತ್ತರ ಪ್ರದೇಶ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇವುಗಳಲ್ಲಿ ಸಹರಾನ್ಪುರದಲ್ಲಿ 200 ಕೋಟಿ ರೂ.ಗಳ ಆಸ್ತಿ, ಗೌತಮ್ ಬುದ್ಧ ನಗರ ಜಿಲ್ಲೆಯ ಗ್ರ...
ಇದು ಗಂಭೀರವಾದ ಆರೋಪ. ಹೌದು. ತಾನು 14 ವರ್ಷದ ಬಾಲಕಿಯಾಗಿದ್ದಾಗ ತನಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ತಮಿಳುನಾಡಿನ ತೂತುಕುಡಿ ಜಿಲ್ಲೆಯ ಕ್ರೈಸ್ತ ಪಾದ್ರಿಯ ವಿರುದ್ಧ ಯುವತಿಯೊಬ್ಬರು ಆರೋಪ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ, 2012, (ಫೋಕ್ಸೋ Act) ಅಡಿಯಲ್ಲಿ ...
ವಿಶಾಖಪಟ್ಟಣಂ: ಆಶ್ರಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ವಾಮೀಜಿಯನ್ನು ವಿಶಾಖಪಟ್ಟಣಂ ನಗರ ಪೊಲೀಸರು ಬಂಧಿಸಿದ್ದಾರೆ. ವೆಂಕೋಜಿಪಾಲೆಂನಲ್ಲಿರುವ ಸ್ವಾಮಿ ಜ್ಞಾನಾನಂದ ಆಶ್ರಮ, ಅನಾಥಾಶ್ರಮ ಮತ್ತು ವೃದ್ಧಾಶ್ರಮದ ಮುಖ್ಯಸ್ಥ 64 ವರ್ಷ ವಯಸ್ಸಿನ ಸ್ವಾಮಿ ಪೂರ್ಣಾನಂದನ ಬಂಧಿತ ಸ್ವಾಮೀಜಿಯಾಗಿದ್ದಾನೆ. ಈತ...
ಭಗವಾನ್ ಜಗನ್ನಾಥ ರಥಯಾತ್ರೆ ಹೋಗುತ್ತಿದ್ದ ವೇಳೆ ಎರಡು ಅಂತಸ್ತಿನ ಕಟ್ಟಡದ ಬಾಲ್ಕನಿ ಕುಸಿದ ಪರಿಣಾಮ ಕನಿಷ್ಠ 8 ಮಂದಿ ಗಾಯಗೊಂಡಿರುವ ಘಟನೆ ಅಹಮದಾಬಾದ್ ನ ದರಿಯಾಪುರದಲ್ಲಿ ನಡೆದಿದೆ. ಬೀದಿಯಲ್ಲಿ ಹಾದುಹೋಗುವ ಮೆರವಣಿಗೆಯನ್ನು ವೀಕ್ಷಿಸುತ್ತಿದ್ದ ಸ್ಥಳೀಯರ ಮೇಲೆ ಕಟ್ಟಡದ ಒಂದು ಭಾಗ ಹೇಗೆ ಕುಸಿದಿದೆ ಎಂಬುದನ್ನು ತೋರಿಸುವ ಘಟನೆಯ ವೀಡಿಯೊ ಸಾಮಾ...