ಬಾಲಕನನ್ನು ಮೊಸಳೆ ಕೊಂದಿದ್ದರಿಂದ ಕುಪಿತಗೊಂಡ ಗ್ರಾಮಸ್ಥರು ಮೊಸಳೆಯನ್ನು ಹೊಡೆದು ಕೊಂದ ಘಟನೆ ಬಿಹಾರದ ವೈಶಾಲಿ ಜಿಲ್ಲೆಯ ಬಿದುಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋಕುಲಪುರ ನಿವಾಸಿ ಧರ್ಮೇಂದ್ರ ದಾಸ್ ಎಂಬುವವರು ಇತ್ತೀಚೆಗೆ ಬೈಕ್ ಖರೀದಿಸಿದ್ದರು. ಈ ಹಿನ್ನೆಲೆಯಲ್ಲಿ ಧಾರ್ಮಿಕ ವಿಧಿವಿಧಾನ ನಡೆಸಲು ತಮ್ಮ ಕುಟುಂಬದೊಂದಿಗೆ ಗ...
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಿಳುನಾಡು ಸಚಿವ ಹಾಗೂ ಡಿಎಂಕೆ ನಾಯಕ ವಿ. ಸೆಂಥಿಲ್ ಬಾಲಾಜಿಯವರನ್ನು ಇಡಿ ಬಂಧಿಸಿದೆ. ವಿಚಾರಣೆಗಾಗಿ ಕರೆದೊಯ್ಯುವ ಮೊದಲು ಈಡಿ ಬಾಲಾಜಿ ಅವರ ಮನೆಯ ಮೇಲೆ ದಾಳಿ ನಡೆಸಿತ್ತು. ಹಲವು ಗಂಟೆಗಳ ವಿಚಾರಣೆ ಬಳಿಕ ಸಚಿವರನ್ನು ಬಂಧಿಸಲಾಯಿತು. ಬಂಧನದ ನಂತರ ತನಿಖಾ ಸಂಸ್ಥೆ ಬಾಲಾಜಿಯವರನ್ನು ವೈದ್ಯಕೀಯ ಪರೀಕ...
ಸೂರ್ಯಕಾಂತಿ ಬೀಜಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಯನ್ನು ನೀಡಬೇಕೆಂಬ ಬೇಡಿಕೆಗಳನ್ನು ಈಡೇರಿಸಲು ಹರ್ಯಾಣದ ಸಿಎಂ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ ಒಪ್ಪಿಕೊಂಡ ನಂತರ ಹರ್ಯಾಣದ ಕುರುಕ್ಷೇತ್ರದಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿದ್ದಾರೆ. ಸರ್ಕಾರವು ರೈತರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ...
ದೇಶದಲ್ಲಿ ಕೊರೊನಾ ಬಂದಾಗ ದೇಶಾದ್ಯಂತ ವರ್ಕ್ ಫ್ರಂ ಹೋಮ್ ನಿಯಮವನ್ನು ಜಾರಿಗೆ ತರಲಾಗಿತ್ತು. ಕೊರೊನಾ ಬಂದು ಹೋಗಿ ಆಗಿದೆ. ಇದೀಗ ಇಲ್ಲೊಂದು ಕಂಪನಿಯೊಂದು ವರ್ಕ್ ಫ್ರಂ ಹೋಂ ಸಾಕು. ನೀವೆಲ್ಲಾ ಆಫೀಸಿಗೆ ಬಂದು ಕೆಲಸ ಮಾಡಿ ಎಂದು ಸೂಚನೆ ನೀಡಿದೆ. ಈ ಬೆನ್ನಲ್ಲೇ ಮಹಿಳಾ ಟೆಕ್ಕಿಗಳು ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿರುವ ಘಟನೆ ಬೆಳಕಿಗೆ ಬಂದಿ...
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರನ್ನು ಹೊಗಳಿದ ವ್ಯಕ್ತಿಯನ್ನು ಕ್ಯಾಬ್ ಚಾಲಕನೋರ್ವ ಬರ್ಬರವಾಗಿ ಹತ್ಯೆ ಮಾಡಿ ಘಟನೆ ಉತ್ತರಪ್ರದೇಶದ ಮಿರ್ಜಾಪುರ್ ನಲ್ಲಿ ಜಿಲ್ಲೆಯಲ್ಲಿ ನಡೆದಿದೆ. ಮೃತನನ್ನು ರಾಜೇಶ್ ಧಾರ್ ದುಬೆ ಎಂದು ಗುರುತಿಸಲಾಗಿದೆ. ಮಿರ್ಜಾಪುರ್ ಜಿಲ್ಲೆಯ ಚನ್ಬೆಯ ನಿವಾ...
ಬಿಪೋರ್ಜಾಯ್ ಚಂಡಮಾರುತ ಈ ವಾರ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಲಿದೆ. ಅರೇಬಿಯನ್ ಸಮುದ್ರದಿಂದ, ಬಿಪೋರ್ಜಾಯ್ ಚಂಡಮಾರುತವು ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯ ಮತ್ತು ಗುಜರಾತ್ ಕರಾವಳಿಗೆ ಅಪ್ಪಳಿಸಲಿದ್ದು ಇದು ಗುರುವಾರ ಅಪ್ಪಳಿಸಲಿದೆ. ಈ ಹೊತ್ತಲ್ಲಿ ಇದು ಗರಿಷ್ಠ ಗಾಳಿಯ ವೇಗ ಗಂಟೆಗೆ 150 ಕಿ.ಮೀ ಹೊಂದಿರುತ್ತದೆ. ಅತ್ಯಂತ ತೀವ...
ಅದು ಪ್ರೀತಿಯ ಮಡದಿಗಾಗಿ ಕಟ್ಟಿಸಿದ ತಾಜ್ ಮಹಲ್. ಇದು ಪ್ರೀತಿಯ ತಾಯಿಯ ನೆನಪಿನಲ್ಲಿ ಕಟ್ಟಿಸಿದ ತಾಜ್ ಮಹಲ್. ತಾಯಿ ಪ್ರೀತಿಯನ್ನು ವರ್ಣಿಸಲು ಅಸಾಧ್ಯ. ಹೌದು... ತಮಿಳುನಾಡಿನ ಉದ್ಯಮಿಯೊಬ್ಬರು ತನ್ನ ತಾಯಿಯ ಮೇಲಿನ ಪ್ರೀತಿಗಾಗಿ ತಾಜ್ ಮಹಲ್ ಅನ್ನು ಹೋಲುವಂತಹ ತನ್ನ ತಾಯಿಯ ಭವ್ಯ ಸ್ಮಾರಕವನ್ನು ನಿರ್ಮಾಣ ಮಾಡಿದ್ದಾರೆ. ಈ ಸ...
ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಬದಿಗಿಟ್ಟ ಸುಪ್ರೀಂ ಕೋರ್ಟ್, ದಿಲ್ಲಿ ನಗರದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸುವ ದಿಲ್ಲಿ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದೆ. ಸುಪ್ರೀಂ ಕೋರ್ಟ್ ಆದೇಶದ ನಂತರ ದಿಲ್ಲಿಯ ನಗರದಲ್ಲಿದ್ದ ಬಾಡಿಗೆ ಬೈಕ್ ಸವಾರರು ...
ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ನಡೆದ ಚುನಾವಣಾ ಪ್ರಚಾರದ ವೇಳೆ ರಾಜ್ಯದ ಜನರಿಗೆ ಐದು ಭರವಸೆಗಳನ್ನು ಘೋಷಿಸಿದ್ದಾರೆ. ಅವರು ಜಬಲ್ಪುರ ಜಿಲ್ಲೆಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಸಾರ್ವಜನಿಕ ಸಭೆಯನ್ನುದ್ದೇಶ...
ಕೋವಿನ್ ಪೋರ್ಟಲ್ನಲ್ಲಿ ನೋಂದಣಿ ಮಾಡಿದ ವ್ಯಕ್ತಿಗಳ ಮಾಹಿತಿ ಸೋರಿಕೆಯಾಗಿದ್ದು ಇದು ಟೆಲಿಗ್ರಾಮ್ನಲ್ಲಿ ಲಭ್ಯವಾಗಿದೆ ಎಂಬುದು ಬಹಳ ವೈರಲ್ ಆಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತದ ಆರೋಗ್ಯ ಸಚಿವಾಲಯ, ಕೋವಿನ್ ಪೋರ್ಟಲ್ ‘ಸಂಪೂರ್ಣವಾಗಿ ಸುರಕ್ಷಿತವಾಗಿದೆ’ ಎಂದು ಅಧಿಕೃತ ಹೇಳಿಕೆಯನ್ನು ನೀಡಿದೆ. ಉನ್ನತ ರಾಜಕೀಯ ನಾಯಕರು ...