ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಒಡಿಶಾದಲ್ಲಿ ಮುಂದಿನ ಮೂರು ದಿನಗಳವರೆಗೆ ಸುಡುವ ಬಿಸಿ ವಾತಾವರಣ ಇದೆ ಎಂದು ಎಚ್ಚರಿಕೆ ನೀಡಿದೆ. ಈ ಕುರಿತು ಐಎಂಡಿ ವಿಜ್ಞಾನಿ ಉಮಾಶಂಕರ್ ದಾಸ್ ಮಾತನಾಡಿ, ರಾಜ್ಯದ ಹಲವಾರು ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 4 ರಿಂದ 6 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ನಿರೀಕ್ಷೆ ಇದೆ. ಇದು ಜೂನ್ 13 ರವರೆಗೆ ...
2024 ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸರ್ಕಾರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಎದುರಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಏಕೀಕೃತ ವಿರೋಧ ಪಕ್ಷವನ್ನು ರೂಪಿಸುವ ಪ್ರಯತ್ನಗಳ ಮಧ್ಯೆ, ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಅವರು ನಿತೀಶ್ ಕುಮಾರ್ ಪ್ರಧಾನಿ ಸ್ಪರ್ಧಿಯಲ್ಲ. ಅವರು 'ಬಿಜೆಪಿ ಮುಕ್ತ ರಾಷ್ಟ್ರ' ನಿರ್...
ಒಡಿಶಾ ದುರಂತದಲ್ಲಿ ಮೃತಪಟ್ಟ ವ್ಯಕ್ತಿಗಳ ಗುರುತನ್ನು ಪತ್ತೆ ಹಚ್ಚಲು ರೈಲ್ವೇ ಸಚಿವಾಲಯ ಕೇಂದ್ರದ ವಿವಿಧ ಸಂಸ್ಥೆಗಳ ನೆರವಿನಿಂದ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ತಂತ್ರಜ್ಞಾನದ ಸಹಾಯ ಪಡೆದು ಮೃತರ ದೇಹಗಳನ್ನು ಪತ್ತೆ ಹಚ್ಚಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದೆ. ಒಡಿಶಾ ರೈಲು ದುರಂತದಲ್ಲಿ ಒಟ್ಟು 275 ಮಂದಿ ಮೃತಪಟ್ಟಿದ್ದರು. ಇದರಲ್ಲಿ ...
ಕೇಂದ್ರ ಲೋಕಸೇವಾ ಆಯೋಗ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಪರೀಕ್ಷೆಯಲ್ಲಿ ಜಮ್ಮು-ಕಾಶ್ಮೀರದ ನೌಶೆರಾ ಪಟ್ಟಣದ ನಿವಾಸಿ ಸಿಮ್ರಾನ್ ಬಾಲಾ ಅವರು ತೇರ್ಗಡೆಯಾಗಿದ್ದಾರೆ. ಈ ಮೂಲಕ ಇವರು ರಾಜ್ಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ವರ್ಷ ಯುಪಿಎಸ್ಸಿ ಸಿಎಪಿಎಫ್ಗೆ ಅರ್ಹತೆ ಪಡೆದ 151 ಅಭ್ಯರ್ಥಿಗಳ ಪೈಕಿ 82ನೇ ರ್ಯಾಂಕ...
ಅಂಗಡಿ ಮಾಲೀಕನೊಬ್ಬ ಎಲೆಕ್ಟ್ರಿಷಿಯನ್ ಕೈಗೆ ಸರಪಳಿ ಹಾಕಿ ಹಾಕಿ ತಳ್ಳುವ ಗಾಡಿಗೆ ಕಟ್ಟಿರುವ ಅಮಾನವೀಯ ಘಟನೆ ಜಾರ್ಖಂಡ್ನ ಧನ್ಬಾದ್ನಲ್ಲಿ ನಡೆದಿದೆ. ಎಲೆಕ್ಟ್ರಿಷಿಯನ್ ಒಂದು ಕೆಲಸ ಮಾಡಿಕೊಡುತ್ತೇನೆ ಅಂತಾ ಹೇಳಿ ಮುಂಗಡ 15 ಸಾವಿರ ರೂಪಾಯಿ ಪಡೆದಿದ್ದರಂತೆ. ಆದರೆ ಹಣ ತೆಗೆದು ಕೆಲವು ದಿನಗಳಿಂದ ಕಾಲ್ ಕೂಡ ರಿಸೀವ್ ಮಾಡುತ್ತಿರಲಿಲ್ಲ. ಹ...
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಅವಧಿಪೂರ್ವವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಹೇಳಿಕೆ ನೀಡಿದ್ದಾರೆ. ಸೇಲಂನಲ್ಲಿ ಡಿಎಂಕೆ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, 2014 ರಲ್ಲಿ ಕೇಂದ್ರದಲ್ಲಿ...
ಅದು 2016. ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಬುರ್ಹಾನ್ ವಾನಿ ಸಾವನ್ನಪ್ಪಿದ ಮೂರು ದಿನದ ಬಳಿಕ 2016 ರ ಜುಲೈ 11ರಂದು ಶೋಪಿಯಾನ ಜಿಲ್ಲೆಯ ಸೆಡೋ ಗ್ರಾಮದಲ್ಲಿರುವ ಆ ಮನೆಗೆ ಪೆಲೆಟ್ ಗುಂಡು ಅಪ್ಪಳಿಸಿತ್ತು. ಪರಿಣಾಮ ಆ ಮನೆಯಲ್ಲಿದ್ದ ಬಾಲಕಿ ಇನ್ಶಾ ಮುಸ್ತಾಖ್ ಳ ಎರಡೂ ಕಣ್ಣುಗಳಿಗೂ ಹಾನಿಯಾಗಿತ್ತು. ಈಕೆಗೆ ಜ...
ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ 14 ಮಂದಿ ನ್ಯಾಯಾಧೀಶರು, 11 ರಾಯಭಾರಿಗಳು, 141 ನಿವೃತ್ತ ಸಶಸ್ತ್ರ ಪಡೆ ಅಧಿಕಾರಿಗಳು,115 ನಿವೃತ್ತ ಅಧಿಕಾರಿಗಳು ಸೇರಿದಂತೆ ಒಟ್ಟು 270 ಮಂದಿ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಇದಕ್ಕೆ ಕಾರಣ ಏನು ಗೊತ್ತಾ..? ಅಷ್ಟಕ್ಕೂ ಈ ಪತ್ರ ಯಾಕೆ ಬರೆಯಲಾಗಿದೆ ಎಂಬುದು ಎಲ್ಲರ ಕುತೂಹಲ. ಆ ಪತ್ರದಲ್ಲೇನ...
ರಾಹುಲ್ ಗಾಂಧಿ ಅವರು 'ಒಸಾಮಾ ಬಿನ್ ಲಾಡೆನ್ ನಂತೆ ಗಡ್ಡ ಬೆಳೆಯುತ್ತಿದ್ದಾರೆ' ಎಂಬ ಬಿಹಾರ ಬಿಜೆಪಿಯ ಅಧ್ಯಕ್ಷ ಸಾಮ್ರಾಟ್ ಚೌಧರಿ ಹೇಳಿಕೆಗೆ ರಾಷ್ಟ್ರೀಯ ಜನತಾ ದಳದ ಸಂಸದ ಮನೋಜ್ ಝಾ ತಿರುಗೇಟು ನೀಡಿದ್ದಾರೆ. 'ಈ ದೇಶದಲ್ಲಿ ಕೋಟ್ಯಂತರ ಜನರು ಗಡ್ಡವನ್ನು ಇಟ್ಟುಕೊಂಡಿದ್ದಾರೆ. ಅವರೆಲ್ಲರೂ ಒಸಾಮಾ ಬಿನ್ ಲಾಡೆನ್ ಆಗುತ್ತಾರ..? ಎಂದು ಕಿಡಿಕಾ...
ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತಾ..? ಈ ಕುರಿತು ಇಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿಕೆ ನೀಡಿದ್ದಾರೆ. ಮೋದಿ ಸರ್ಕಾರದ ಒಂಬತ್ತು ವರ್ಷ ಪೂರೈಸಿರುವ ಕುರಿತು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಸ್ಥಿರವಾಗಿದ್ರೆ ...