ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರೌತ್ ಅವರು ಮಣಿಪುರದಲ್ಲಿ ಹಿಂಸಾಚಾರವನ್ನು ಉತ್ತೇಜಿಸುವಲ್ಲಿ ಚೀನಾ ಭಾಗಿಯಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಅಲ್ಲದೇ ಚೀನಾದ ವಿರುದ್ಧ ತೆಗೆದುಕೊಂಡ ಕ್ರಮದ ಬಗ್ಗೆ ಕೇಂದ್ರ ಸರ್ಕಾರದಿಂದ ಅವರು ಉತ್ತರಗಳನ್ನು ಕೋರಿದ್ದಾರೆ. ಮೇ 3 ರಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾದ ಈಶಾನ್ಯ ರಾಜ್ಯದಲ್ಲಿ ...
ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಭಾನುವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನ್ನು ಬೆಂಬಲಿಸುವಂತಹ ಹೇಳಿಕೆ ನೀಡಿದ್ದಾರೆ. ಇದು ಭಾರತೀಯರನ್ನು 'ಒಗ್ಗೂಡಿಸುತ್ತದೆ' ಎಂಬ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಯುಸಿಸಿ ಅನುಷ್ಠಾನವು ಭಾರತವನ್ನು 'ಬಲಪಡಿಸು...
ಪಾಟ್ನಾದಲ್ಲಿ ನಡೆದ 15 ಮಿತ್ರ ಪಕ್ಷಗಳ ಸಭೆಯ ಭರ್ಜರಿ ಯಶಸ್ಸಿನ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಮಹಾಘಟಬಂಧನ್ (ಮಹಾ ಮೈತ್ರಿಕೂಟ) ನಾಯಕರ ನೈತಿಕ ಸ್ಥೈರ್ಯವು ತುಂಬಾ ಹೆಚ್ಚಾಗಿದೆ. ಆದರೆ ಇದೇ ಸಮಯದಲ್ಲಿ ನಿತೀಶ್ ಕುಮಾರ್ ಅವರು ತಾವು ತೆಗೆದುಕೊಂಡ ಕೆಲ ನಿರ್ಧಾರಗಳಿಂದ ಕೆಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಬಿಹಾ...
ದೆಹಲಿಯ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಭಾನುವಾರ ಬೆಳಿಗ್ಗೆ ಭಜನ್ಪುರ ಚೌಕ್ ನಲ್ಲಿ ಹನುಮಾನ್ ದೇವಾಲಯ ಮತ್ತು ದರ್ಗಾವನ್ನು ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ನಡೆಸಿತು. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯ ಪೊಲೀಸರು ಮತ್ತು ಸಿಆರ್ ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಸಹರಾನ್ಪುರ ಹೆದ್ದಾರಿಗೆ ರಸ್ತೆಯನ್ನು ಅಗಲಗೊಳ...
ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತ ಚರ್ಚೆಯ ಮಧ್ಯೆ, ಮೇಘಾಲಯ ಮುಖ್ಯಮಂತ್ರಿ ಕೋನ್ರಾಡ್ ಸಂಗ್ಮಾ ಇದು 'ಭಾರತದ ಕಲ್ಪನೆಗೆ' ವಿರುದ್ಧವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಮಸೂದೆಯ ನಿಜವಾದ ಕರಡನ್ನು ನೋಡದೆ ಅದರ ವಿವರಗಳಿಗೆ ಹೋಗುವುದು ಕಷ್ಟ ಎಂದು ಹೇಳಿದ್ದಾರೆ. ಎಎನ್ಐ ಜೊತೆ ಮಾತನಾಡಿದ ಮೇಘಾಲಯ ಮುಖ್ಯಮಂತ್ರಿ, ದೇಶವು ಸ್ಥಾಪಿಸಿದ ...
ಮಧ್ಯಪ್ರದೇಶ ಚುನಾವಣೆಗೆ ತಿಂಗಳುಗಳು ಬಾಕಿ ಇರುವಾಗ ಪ್ರತಿಪಕ್ಷವು ಮತದಾರರನ್ನು ಸೆಳೆಯಲು ಪ್ರಯತ್ನಿಸುವುದರೊಂದಿಗೆ ರಾಜ್ಯದಲ್ಲಿ ರಾಜಕೀಯ ಪ್ರಚಾರವು ತೀವ್ರಗೊಂಡಿದೆ. ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು ಉಚಿತ ಕೊಡುಗೆಗಳ ಭರವಸೆ ನೀಡುತ್ತಿರುವ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ನಕಲಿ ಗ್ಯಾರಂಟಿಗಳ' ಬಗ್ಗೆ ವಿರೋಧ ಪಕ್ಷಗಳ ...
ಶಾಲೆಯಲ್ಲಿ ಈದ್ ಆಚರಿಸಿರುವುದಕ್ಕಾಗಿ ಗುಜರಾತ್ ನ ಎರಡು ಶಾಲೆಗಳು ಕ್ಷಮೆಯಾಚಿಸಿರುವ ಘಟನೆ ನಡೆದಿದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವು ತರಿಸಿರುವುದಕ್ಕಾಗಿ ಕ್ಷಮೆಯಾಚಿಸುತ್ತೇವೆ ಎಂದು ಶಾಲೆಗಳ ಮ್ಯಾನೇಜ್ಮೆಂಟ್ ತಿಳಿಸಿದೆ. ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ ನಡೆಸಿತ್ತು. ಎರಡು ಶಾಲೆಗಳು ಕ್ಷಮೆಯಾಚಿಸಿವೆಯಾದರೂ ಇವುಗಳಲ...
2002ರ ಗೋಧ್ರೋತ್ತರ ದಂಗೆಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ರ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ. ಅಮಾಯಕರನ್ನು ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ರನ್ನು ಗುಜರಾತ್ ಪೊಲೀಸರು 2022ರ ಜೂನ್ನಲ್ಲಿ ಬಂಧಿಸಿದ್ದರು. ತೀಸ್ತಾ ಕೂಡಲೇ ಶರಣಾ...
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ಪ್ರತಿಪಕ್ಷಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಆರೋಪಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿರುವಾಗ ಬಿಜೆಪಿ ಏಕರೂಪ ನಾಗರಿಕ ಸಂಹಿತೆ ಪ್ರಸ್ತಾಪಿಸಿದೆ ಎಂದು ಸಿನ್ಹಾ ಹೇಳಿದ್ದಾರೆ. ಟಿಎಂಸಿ ಪಕ್ಷ...
ಅಯೋಧ್ಯೆ ವಿಮಾನ ನಿಲ್ದಾಣದ ನಿರ್ಮಾಣವು ಇದೇ ಸೆಪ್ಟೆಂಬರ್ ಒಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಹೊಸ ವಿಮಾನ ನಿಲ್ದಾಣವು ಎ -320 / ಬಿ -737 ಮಾದರಿಯ ವಿಮಾನಗಳ ಕಾರ್ಯಾಚರಣೆಗೆ ಸೂಕ್ತವಾಗಿರುತ್ತದೆ ಮತ್ತು ಇದನ್ನು 350 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸಚಿವಾಲ...