ಗ್ಯಾಂಗ್ ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿಯ ಸಹಚರ ಸಂಜೀವ್ ಮಹೇಶ್ವರಿ ಜೀವಾ ಅವರನ್ನು ಲಕ್ನೋ ನ್ಯಾಯಾಲಯದ ಆವರಣದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವಕೀಲರಂತೆ ವಸ್ತ್ರ ಧರಿಸಿ ನ್ಯಾಯಾಲಯ ಆವರಣಕ್ಕೆ ಬಂದಿದ್ದ ವ್ಯಕ್ತಿ ಹತ್ಯೆ ನಡೆಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. 'ಲಖನೌ ಜೈಲಿನಲ್ಲಿದ್ದ ಸ...
ಟಿಪ್ಪು ಸುಲ್ತಾನ್ ಅವರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ವಿಚಾರದಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಉದ್ವಿಗ್ನತೆ ಉಂಟಾಗಿದೆ. ಟಿಪ್ಪು ಸುಲ್ತಾನ್ ಚಿತ್ರವನ್ನು ‘ಆಡಿಯೋ’ ಸಂದೇಶದೊಂದಿಗೆ ತಮ್ಮ ಸಾಮಾಜಿಕ ಮಾಧ್ಯಮ ಪ್ರೊಫೈಲ್ಗಳಲ್ಲಿ ಬಳಸಿರುವ ಸ್ಥಳೀಯರ ವಿರುದ್ಧ ಪ್ರತಿಭಟಿಸಿ ಕೆಲವು ಸಂಘಟನೆಗಳು ‘ಕೊಲ್ಹಾಪುರ ಬಂದ್’ಗೆ ಕರೆ ನೀಡಿದ...
ಆಂಧ್ರಪ್ರದೇಶ: ಕಿಡ್ನಿ ಸಂಬಂಧಿತ ಕ್ಯಾನ್ಸರ್ ನಿಂದ ಬಳಲುತ್ತಿದ್ದ 7 ವರ್ಷದ ಬಾಲಕಿಗೆ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಆರ್ಥಿಕ ಸಹಾಯ ಮಾಡಿದ್ದು, ಚಿಕಿತ್ಸೆಗೆ ವೈದ್ಯಕೀಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊವ್ವೂರು ಮಂಡಲದ ಔರಂಗಾಬಾದ್ ಗ್ರಾಮದ ಪಿಎನ್ ವಿ ಅಪರ್ಣಾ ಎಂಬ ಮಹಿಳೆ, ಕಿಡ್ನಿ ಸಂಬಂಧಿತ ಕ್ಯ...
ಒಡಿಶಾದಲ್ಲಿ ರೈಲು ದುರಂತ ಜನರ ಕಣ್ಣು ಮುಂದೆ ಇರುವಾಗಲೇ ತಮಿಳುನಾಡಿನಲ್ಲೊಂದು ಘಟನೆ ಸಂಭವಿಸಿದ್ದು, ರೈಲ್ವೇ ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ನಡೆಯಬಹುದಾಗಿದ್ದ ಭಾರೀ ಅಪಾಯ ತಪ್ಪಿದಂತಾಗಿದೆ. ಹೌದು…! ವ್ಯಕ್ತಿಯೋರ್ವ ತನ್ನ ಗರ್ಲ್ ಫ್ರೆಂಡ್ ಜೊತೆಗೆ ಜಗಳವಾಡಿದ್ದು, ಆಕೆಯ ಮೇಲಿನ ಕೋಪದಿಂದ ರೈಲ್ವೇ ಸಿಗ್ನಲ್ ಬಾಕ್ಸ್ ನ್ನು ಒಡೆದು ಹಾಕಿದ್ದ...
ದೇಶದಲ್ಲಿ ಮತ್ತೊಂದು ದೊಡ್ಡ ರೈಲು ಅವಘಡ ತಪ್ಪಿದೆ. ಒಂದು ಕ್ಷಣ ತಪ್ಪುತ್ತಿದ್ರೆ ಮೊನ್ನೆ ಒಡಿಶಾದಲ್ಲಿ ಆದಂತಹ ಭೀಕರ ರೈಲು ದುರಂತ ಮತ್ತೊಮ್ಮೆ ಘಟಿಸುತ್ತಿತ್ತು. ದೇವರ ದಯೆಯಲ್ಲಿ ಮತ್ತೊಂದು ದುರಂತ ತಪ್ಪಿಹೋಗಿದೆ. ಹೌದು...! ನವದೆಹಲಿ-ಭುವನೇಶ್ವರ ರಾಜಧಾನಿ ಎಕ್ಸ್ ಪ್ರೆಸ್ ಭೋಜುಡಿಹ್ ನಿಲ್ದಾಣದ ಬಳಿ ಕ್ರಾಸಿಂಗ್ ಮೂಲಕ ಹಾದು ಹೋಗುತ್ತಿದ್...
ರಾಜಸ್ಥಾನ ರಾಜ್ಯದಲ್ಲಿ ಈ ಹಿಂದಿನ ವಸುಂಧರಾ ರಾಜೇ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗಿನ ಅಧಿಕಾರ ಕಿತ್ತಾಟದ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ತಮ್ಮ ಬೇಡಿಕೆಗೆ ಸಚಿನ್ ಪೈಲಟ್ ದೃಢವಾಗಿ ನಿಂತಿದ್ದಾರೆ. ಹೀಗಾಗಿ ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕತ್ವದ ಅಸ್ತಿತ...
ಒಡಿಶಾ ರೈಲು ಅಪಘಾತ ನಡೆದು, 278 ಜನ ಸಾವನ್ನಪ್ಪಿದ್ದ ಘಟನೆಯ ಬಳಿಕ ರೈಲು ಸಂಚಾರ ಮತ್ತೆ ಆರಂಭವಾಗಿದೆ. ಆದರೆ, ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಗುರುತುಪತ್ತೆ ಇನ್ನೂ ನಡೆದಿಲ್ಲ. ಈ ನಡುವೆ ವ್ಯಕ್ತಿಯೊಬ್ಬರ ಕಥೆಯಂತೂ ಕರುಣಾಜನಕವಾಗಿದೆ. ಮೊಮ್ಮದ್ ಸರ್ಫರಾಜ್ ಎಂಬವರು ರೈಲು ದುರಂತದಲ್ಲಿ ಪತ್ನಿ ಹಾಗೂ ಮಗಳನ್ನು ಕಳೆದುಕೊಂಡಿದ್ದಾರೆ. ಈ...
ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಸರ್ಕಾರದ ಸಚಿವರೊಬ್ಬರು 2 ಸಾವಿರ ರೂಪಾಯಿಗಳ ನೋಟುಗಳನ್ನು ವಿತರಿಸಿರುವುದು ಬಿಜೆಪಿ ಹಾಗೂ ಟಿಎಂಸಿ ನಾಯಕರ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿ ಪ್ರಶ್ನಿಸಿರುವ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅ...
ಆಂಧ್ರ ಪ್ರದೇಶದ ಅನಕಪ್ಪಳ್ಳಿ ಜಿಲ್ಲೆಯಲ್ಲಿ ಮದ್ಯ ಸಾಗಿಸುತ್ತಿದ್ದ ಟ್ರಕ್ ಪಲ್ಟಿ ಹೊಡೆದಿದೆ. ಇದೇ ವೇಳೆ ಜನರು ಗುಂಪು ಗುಂಪಾಗಿ ಬಿಯರ್ ಬಾಟ್ಲಿಯನ್ನು ಹೊತ್ತೊಯ್ಯುತ್ತಿರುವ ವಿಡಿಯೋ ವೈರಲ್ ಆಗಿದೆ. 200 ಕೇಸ್ ಬಿಯರ್ ಬಾಟಲಿಗಳು ಈ ಟ್ರಕ್ ನಲ್ಲಿ ಇದ್ದವು ಎಂದು ವರದಿಯಾಗಿದೆ. ಡ್ರೈವರ್ ಮತ್ತು ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರ...
ದೇಶದ ಆರ್ಥಿಕತೆಯ ಬಗ್ಗೆ ಕೇಂದ್ರ ಸರಕಾರ ತಪ್ಪು ಅಂಕಿ ಅಂಶಗಳನ್ನು ನೀಡುತ್ತಿದೆ ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯು ಬಿಜೆಪಿಗೆ ಇರಿಸು ಮುರಿಸನ್ನುಂಟು ಮಾಡಿದೆ. ಅಲ್ಲದೆ ಆರ್ಥಿಕತೆಯ ಬಗ್ಗೆ ಶೀಘ್ರದಲ್ಲಿ ಅಂಕಿ ಅಂಶಗಳನ್ನು ಪುರಾವೆಯಾಗಿ ನೀಡುವೆ ಎಂದು ಅವರು ಹೇಳಿದ್ದು ಈ ಬಗ್ಗೆ ಬಿಜೆ...