ಕೆಲವು ಕ್ಷಣಗಳಿಗಿಂತ ಮೊದಲು ಎಲ್ಲವೂ ಸರಿಯಾಗಿತ್ತು. ಪ್ರಯಾಣಿಕರು ಹಾಯಾಗಿ ಪ್ರಯಾಣಿಸುತ್ತಿದ್ದರು, ಪುಟ್ಟ ಮಕ್ಕಳ ಕಿಲಕಿಲ ನಗು, ದೊಡ್ಡವರು ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದರು. ಇನ್ನು ಕೆಲವರು ಕಣ್ಣು ಮುಚ್ಚಿ ನೆಮ್ಮದಿಯಿಂದ ಮಲಗಿದ್ದರು. ಇದ್ದಕ್ಕಿದ್ದ ಹಾಗೆ ಒಂದೇ ಬಾರಿಗೆ ಭೂಕಂಪನ ಸೃಷ್ಟಿಯಾದ ಅನುಭವ, ಕೆಲವೇ ಕ್ಷಣಗಳಲ್ಲಿ ಏನಾಗುತ...
ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ...
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಮೂರು ರೈಲು ಅಪಘಾತದಲ್ಲಿ ಕನಿಷ್ಠ 233 ಸಾವುಗಳು ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬೆಂಗಳೂರು--ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಡಿಕ್ಕಿಯಾಗಿದೆ. ದುರಂತದ ಪರಿಣಾಮವಾಗಿ, ಕೆಲ ರೈಲುಗಳನ್...
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ 233 ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧ...
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಎನ್ ಡಿಆರ್ ಎಫ್ ನ ಮೂರು ತಂಡಗಳು ಮತ್ತು ಒಡಿಶಾದ ಡಿಆರ್ಎಫ್ನ ನಾಲ್ಕು ಘಟಕಗಳು ಮತ್ತು 60 ಆಂಬ್ಯುಲೆನ್ಸ್ ಗಳನ್ನು ಶೋಧ ಮತ್ತು ರಕ್ಷಣಾ ಕಾರ್...
ಒಡಿಶಾದಲ್ಲಿ ರೈಲು ದುರಂತದ ಹಿನ್ನೆಲೆಯಲ್ಲಿ ಬೆಂಗಳೂರು-ಗುವಾಹಟಿ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಒಡಿಶಾ ರೈಲು ದುರಂತದಲ್ಲಿ ಅಪಘಾತಕ್ಕೀಡಾದ ರೈಲಿನಲ್ಲಿ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ 110 ಜನ ಪ್ರಯಾಣಿಸುತ್ತಿದ್ದರು. ಸದ್ಯ ರೈಲಿನಲ್ಲಿ ತೆರಳುತ್ತಿದ್ದ ಕಳಸ ತಾಲೂಕಿನ 110 ಪ್ರಯಾಣಿಕರು ಸ...
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 233 ಕ್ಕೇರಿದೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಇವರನ್ನು ವಿವಿಧ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್ಪ್ರೆಸ್ ರೈಲಿನ 10 ರಿಂದ 12 ಬೋಗಿಗಳು ಹಳಿತಪ್ಪಿ, ಎದುರಿನ ಹಳ...
ಕೋಲ್ಕತ್ತಾದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಒಡಿಶಾದ ಬಾಲಸೋರ್ನ ಬಹನಾಗಾ ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದು ಸುಮಾರು 50 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಘಟನೆಯಲ್ಲಿ 179 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಬಿರುಸಾಗಿದ್ದ...
ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಭಾರೀ ಪ್ರತಿಭಟನೆಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಸಹಿತ ಬಿಜೆಪಿ ಪಕ್ಷದ ಮುಖಂಡರು ಮೌನ ವಹಿಸಿದ್ದಾರೆ. ಈ ಮಧ್ಯೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಬಿಜೆಪಿಯ ಮಹಾರಾಷ್ಟ್ರ ಸಂ...
ಅಯೋಧ್ಯೆಯ ರಾಮಮಂದಿರದಲ್ಲಿ ವಿಗ್ರಹ ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸುವ ಸಾಧ್ಯತೆ ಇದೆ. ವಿಗ್ರಹ ಪ್ರತಿಷ್ಠಾಪನೆಗೆ ಬೇಕಾದ ಸಿದ್ಧತೆಗಳು ನಡೆಯುತ್ತಿರುವುದಾಗಿಯೂ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಮಮಂದಿರ ಟ್ರಸ್ಟ್ ಆಹ್ವಾನಿಸುವ ಸಾಧ್ಯತೆ ಇದೆ ಎಂದೂ ಇಂಡಿಯಾ ಟುಡೇ ವರದಿ ತಿಳಿಸಿದೆ. ಡಿಸೆಂಬರ್ ಮತ್ತು ಜನವ...