Pradeep Kurulkar Honeytrap: ಮುಂಬೈ: ಹನಿಟ್ರ್ಯಾಪ್ ಗೆ ಒಳಗಾಗಿ ಭಾರತದ ರಕ್ಷಣಾ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಡಿಆರ್ ಡಿಒ ವಿಜ್ಞಾನಿ ಪ್ರದೀಪ್ ಕುರುಲ್ಕರ್ ಆರೆಸ್ಸೆಸ್ ನ ಸಕ್ರಿಯ ಸ್ವಯಂ ಸೇವಕನಿಂದ ಎಂದು ಕಾಂಗ್ರೆಸ್ ಆರೋಪಿಸಿದೆ. ಕಳೆದ ವಾರ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದ...
ಲಕ್ನೋ: ಮದುವೆ ಮೆರವಣಿಗೆಯಲ್ಲಿ ಕುದುರೆ ಮೆರವಣಿಗೆ ವೇಳೆ ದಲಿತ ವರನನ್ನು ಕುದುರೆಯಿಂದ ಇಳಿಸಿದ ಗುಂಪೊಂದು ಥಳಿಸಿ, ಅವಮಾನಿಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಅಜಯ್ ಜಾಟವ್(24) ಹಲ್ಲೆ ಅಪಮಾನಕ್ಕೀಡಾದ ದಲಿತ ವರನಾಗಿದ್ದು, ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಸೊಹಲ್ಲಾ ಜಾತವ್ ಬಸ್ತಿ ಪ್ರದೇಶದಲ್ಲಿ, ರಾಧಾ ...
ಕೊಲ್ಲಂ: ಕೇರಳದ (Kerala) ಕೊಲ್ಲಂನ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯೆಯೊಬ್ಬರನ್ನು(Doctor) ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆತಂದ ಶಾಲಾ ಶಿಕ್ಷಕನೊಬ್ಬ ಬುಧವಾರ ಕತ್ತರಿಯಿಂದ ಇರಿದು ಕೊಂದಿರುವ ಘಟನೆ ವರದಿ ಆಗಿದೆ. ಕೊಟ್ಟಾರಕ್ಕರ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ....
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರೌಡಿಶೀಟರ್ ಮಣಿಕಂಠ ರಾಠೋಡ್ ವಿರುದ್ಧ ರಾಜಸ್ಥಾನದಲ್ಲಿ ಪ್ರಕರಣ ದಾಖಲಾಗಿದೆ. ಖರ್ಗೆ ಅವರ ವಿರುದ್ಧ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಚಿತ್ತಾಪುರ ಬಿಜೆಪಿ ಅಭ್ಯರ್ಥ...
ಮಧ್ಯಪ್ರದೇಶ: ಮಧ್ಯಪ್ರದೇಶದ ಖಾರ್ಗೋನೆಯಲ್ಲಿ ಇಂದು ಬೆಳಗ್ಗೆ ಬಸ್ಸೊಂದು ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. ವರದಿಯ ಪ್ರಕಾರ, ಅಪಘಾತದ ಸಮಯದಲ್ಲಿ ಬಸ್ ನಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಡೊಂಗರ್ ಗಾಂವ್ ಬಳಿಯ ಬೋರಾಡ್ ನದಿ ಸೇತುವೆಯ ಮೇಲಿನ ಸೇತುವೆಯ ಹಳಿ ಮುರಿದ...
ನವದೆಹಲಿ: ವಿದ್ಯುತ್ ಮತ್ತು ಗ್ಯಾಸ್ ಚಾಲಿತ ವಾಹನಗಳ ಬಳಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ದೇಶದ ಪ್ರಮುಖ ನಗರಗಳಲ್ಲಿ 2017ರೊಳಗೆ ನಾಲ್ಕು ಚಕ್ರಗಳ ಡೀಸೆಲ್ ಚಾಲಿತ ವಾಹನಗಳ ಬಳಕೆ ನಿಷೇಧಿಸುವ ಶಿಫಾರಸು ಮಾಡಲಾಗಿದೆ ಎಂದು ವರದಿಯಾಗಿದೆ. ಕೇಂದ್ರ ಇಂಧನ ಸಚಿವಾಲಯದ ಸಮಿತಿಯೊಂದು ಈ ಶಿಫಾರಸು ಮಾಡಿದ್ದು, 2030ರ ವೇಳೆಗೆ ಎಲೆಕ್ಟ್ರಿಕ್ ಅಲ್ಲ...
ಪಾಟ್ನ: ಖರ್ಗೆ, ಹೆಂಡತಿ ಮಕ್ಕಳನ್ನು ಸಾಫ್ ಮಾಡ್ತೀನಿ... ಎಂದು ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಹೇಳಿದ್ದಾರೆ ಎನ್ನಲಾದ ಆಡಿಯೊ ಸಂಬಂಧ ಪಟ್ನಾದಲ್ಲೂ ಪ್ರಕರಣ ದಾಖಲಾಗಿದೆ. ಬಿಹಾರ ಕಾಂಗ್ರೆಸ್ ಘಟಕವು ಪೊಲೀಸರಿಗೆ ಈ ಸಂಬಂಧ ದೂರು ದಾಖಲಿಸಿದ್ದು, ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಮಲ್ಲಿಕಾರ್ಜುನ ಖರ್ಗೆ ಮತ್ತ...
ಇಂಫಾಲ: ಮಣಿಪುರ ಗಲಭೆ ಮತ್ತು ಹಿಂಸಾಚಾರದಲ್ಲಿ 60 ಮಂದಿ ಮೃತಪಟ್ಟಿದ್ದು, 231 ಜನರು ಗಾಯಗೊಂಡಿದ್ದಾರೆ. ದೇವಸ್ಥಾನಗಳು, ಚರ್ಚ್ಗಳು ಸೇರಿದಂತೆ 1,700 ಮನೆಗಳು ಬೆಂಕಿಗಾಹುತಿಯಾಗಿವೆ ಎಂದು ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಮೃತರ ಕುಟುಂಬಗಳಿಗೆ ತಲಾ 5 ...
ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾನುವಾರ ಭೀಕರ ದೋಣಿ ದುರಂತ ಸಂಭವಿಸಿದ್ದು, ನಾಲ್ವರು ಮಕ್ಕಳು ಸೇರಿದಂತೆ 17 ಮಂದಿ ಜಲ ಸಮಾಧಿಯಾಗಿದ್ದಾರೆ. ಡಬಲ್ ಡೆಕ್ಕರ್ ದೋಣಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಥೂವಲ್ ಥೀರಮ್ ಎಂಬ ಪ್ರವಾಸಿ ತಾಣದ...
ಹೈದರಾಬಾದ್: ಮದುವೆಯ ವಯಸ್ಸಾದರೂ ಇನ್ನೂ ಮದುವೆಯಾಗಿಲ್ಲ ಎನ್ನುವ ನೋವಿನಿಂದ ಮಹಿಳಾ ಕಾನ್ಸ್ ಟೇಬಲ್ ವೊಬ್ಬರು ಸಾವಿಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ತೆಲಂಗಾಣದ ಕಂದಕುರ ಮಂಡಲದ ಜೈತವರಮ್ ಗ್ರಾಮದ ಸುರೇಖಾ(28) ಸಾವಿಗೆ ಶರಣಾಗಿರುವ ಮಹಿಳಾ ಕಾನ್ಸ್ ಟೇಬಲ್ ಆಗಿದ್ದು, ಇವರು ಹೈದರಾಬಾದ್ ನ ಛತ್ರಿನಕ ಪೊಲೀಸ್ ಠಾಣೆಯಲ್ಲಿ ಸೇ...