ತಮಿಳಿನ ಖ್ಯಾತ ಹಿರಿಯ ಹಾಸ್ಯ ನಟ, ನಿರ್ದೇಶಕ ಮನೋಬಾಲ ಅವರಿಂದು ನಿಧನರಾಗಿದ್ದು, ಅವರ ನಿಧನಕ್ಕೆ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ. 69 ವರ್ಷದ ಮನೋಬಾಲ ಅವರು, ಲಿವರ್ ಸಂಬಂಧಿತ ಸಮಸ್ಯೆಯಿಂದ ಸಮಸ್ಯೆಯಿಂದ ಬಳಲುತ್ತಿದ್ದರು. ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಕಲಾ ಕ್ಷೇತ್ರದಲ್ಲಿ ಬಣ್ಣ ಹಚ್ಚಿದ್ದರು. ಸುಮಾರು 450ಕ್ಕೂ ಹೆಚ್ಚು ಸಿನಿ...
ಮಹಾರಾಷ್ಟದ ಥಾಣೆಯಲ್ಲಿ ರಸ್ತೆ ವಿಭಜಕ್ಕೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾ ಬೆಂಕಿಗೆ ಆಹುತಿಯಾಗಿ ಮಹಿಳೆ ಸಜೀವ ದಹನಗೊಂಡ ಆಘಾತಕಾರಿ ಘಟನೆ ನಡೆದಿದೆ. ಘೋಡ್ಬಂದರ್ ರಸ್ತೆಯ ಗೈಮುಖ್ ಪ್ರದೇಶದಲ್ಲಿ ಬೆಳಿಗ್ಗೆ 5:45ಕ್ಕೆ ಆಟೊದಲ್ಲಿ ಮಹಿಳೆ ಥಾಣೆ ನಗರದಿಂದ ಭಾಯಂದರ್ ಕಡೆಗೆ ಚಲಿಸುತ್ತಿದ್ದಾಗ ಆಟೋ ಚಾಲಕ ನಿಯಂತ್ರಣ ಕಳೆದುಕೊಂ...
ಬೆಂಗಳೂರು: ಹನುಮಂತನನ್ನು ಒಬ್ಬ ವ್ಯಕ್ತಿ ಅಥವಾ ಒಂದು ಸಂಘಟನೆಗೆ ಹೋಲಿಸುವುದು ಹನುಮಂತನಿಗೆ ಮಾಡುವ ಅವಮಾನ, ಪ್ರಧಾನಿ ನರೇಂದ್ರ ಮೋದಿ ಅವರು ಹನುಮ ಭಕ್ತರ ಕ್ಷಮೆ ಯಾಚಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹಿಸಿದ್ದಾರೆ. ಬಜರಂಗದಳ ನಿಷೇಧ ಕುರಿತಂತೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿರ...
ಪಾಟ್ನಾ: 2 ಲಕ್ಷ ರೂಪಾಯಿ ಸಾಲವನ್ನು ಪಡೆದು ಮರುಪಾವತಿ ಮಾಡದ ಆರೋಪ ಹೊರಿಸಿ ಕುಟುಂಬವೊಂದರ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾದ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಾಲಕಿಯ ಪೋಷಕರು ಪಾಂಡೆಯಿಂದ ಸಾಲವಾಗಿ 2 ಲಕ್ಷ ರೂ. ಪಡೆದುಕೊಂಡಿದ್ದರು. ಆದರೆ, ಸಾಲವನ್ನು ಮರುಪಾವತಿಸಲು ಸಾಧ್ಯವಾಗಿರಲಿಲ್ಲ. ಆ ಕಾ...
ಮಹಾರಾಷ್ಟ್ರ: ಭಿವಂಡಿ ಪಟ್ಟಣದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು 8 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ನಡೆದಿದೆ. ಈ ಕಟ್ಟಡವು ಹತ್ತು ವರ್ಷ ಹಳೆಯ ಕಟ್ಟಡವಾಗಿತ್ತು ಎನ್ನಲಾಗಿದೆ. ಕಟ್ಟಡದ ಮಾಲಿಕ, ಆಹಾರ ಉತ್ಪನ್ನಗಳ ಕಂಪನಿಯನ್ನು ಹೊಂದಿದ್ದ ಇಂದ್ರಪಾಲ್ ಪಾಟೀಲ್ ಅವರನ್ನು ಘಟನೆಗೆ ಸಂಬಂಧಿಸಿದಂತೆ ಪೋಲಿಸರು ಬಂಧಿಸಿದ್ದಾರೆ. ...
ನವದೆಹಲಿ: ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕ್ರೀಡಾಪಟುಗಳು ಮಾಧ್ಯಮಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಮಾಧ್ಯಮಗಳು ಕ್ರೀಡಾ ಪಟುಗಳ ಬದಲಿಗೆ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಾಧ್ಯಮಗಳು ಬೆಂಬಲಿಸುತ್ತಿವೆ ಎಂದು ಆರೋಪಿಸಿದೆ. ಮಾ...
ಕೇರಳ: ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಎರಡೂವರೆ ವರ್ಷದ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಚ್ಚಿಯ ತ್ರಿಪುನಿತರಾದಲ್ಲಿ ನಡೆದಿದೆ. ಮೃತ ಬಾಲಕನನ್ನು ಪುತ್ತಿಕಾವ್ ಊಪಿಡಿತ್ತಾರ ರಂಜಿತ್ ಹಾಗೂ ರಮ್ಯ ದಂಪತಿಯ ಪುತ್ರ ಆದಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬಾಲಕನ ತಾಯಿಯ ಕಾಲು ಮ...
ಉತ್ತರಪ್ರದೇಶ: ಕಾಲೇಜೊಂದರಲ್ಲಿ ಶಿಕ್ಷಕನೋರ್ವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಉತ್ತರಪ್ರದೇಶ ಮಿರ್ಜಾಪುರದ ಸರ್ಕಾರಿ ಕೈಗಾರಿಕಾ ಸಂಸ್ಥೆಯ ಐಟಿಐ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಲೈಂಗಿಕ ಹಾಡಹಗಲೇ ಲೈಂಗಿಕ ಕಿರುಕುಳ ...
ನವದೆಹಲಿ: ಅತೀಕ್ ಮತ್ತು ಆತನ ತಮ್ಮ ಅಶ್ರಫ್ ನನ್ನು ಪೊಲೀಸ್ ಕಾವಲಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಅವರನ್ನು ಮಾಧ್ಯಮಗಳ ಮುಂದೆ ಏಕೆ ಪರೇಡ್ ಮಾಡಲಾಯಿತು ಎಂದು ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಉತ್ತರ ಪ್ರದೇಶದಲ್ಲಿ 2017ರಿಂದ ನಡೆದ 183 ಎನ್ ಕೌಂಟರ್ ಗಳ ಬಗ್ಗೆ ತನಿಖೆ ನಡೆಸುವಂತೆ ವಕೀಲ ವಿಶಾಲ್ ತ...
ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಶೋಷಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು 2 ಎಫ್ ಐಆರ್ ದಾಖಲಿಸಿದ್ದಾರೆ. ಆರು ದಿನಗಳಿಂದಲೂ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪ...