ಕೇರಳದ ತ್ರಿಶೂರ್ ಜಿಲ್ಲೆಯ ಫೆಡರಲ್ ಬ್ಯಾಂಕಿನ ಚಲಕುಡಿ ಪೊಟ್ಟಾ ಶಾಖೆಯಲ್ಲಿ ಹಗಲು ದರೋಡೆ ನಡೆದಿದೆ. ಅಲ್ಲಿ ಉದ್ಯೋಗಿಗಳನ್ನು ಒತ್ತೆಯಾಳುಗಳಾಗಿ ಇರಿಸಿ ಹಣವನ್ನು ಕಳವು ಮಾಡಲಾಗಿದೆ. ಇನ್ನು ಈ ಘಟನೆಯ ಸಮಯದಲ್ಲಿ ಉಳಿದ ಉದ್ಯೋಗಿಗಳು ಊಟಕ್ಕೆ ಹೋಗಿದ್ದರಿಂದ ಮ್ಯಾನೇಜರ್ ಮತ್ತು ಇನ್ನೊಬ್ಬ ಸಿಬ್ಬಂದಿ ಮಾತ್ರ ಹಾಜರಿದ್ದರು. ಚಾಕು ಹಿಡಿದು ಮ್ಯಾ...
ಜಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, 11,344 ರೇಷ್ಮೆ ಸೀರೆಗಳು, 7040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು ಹಾಗೂ 750 ಜೊತೆ ಚಪ್ಪಲಿಗಳು, ವಾಚ್ಗಳು ಸೇರಿದಂತೆ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಸಂಬಂಧ ಈಗಾಗಲೇ ತಮಿಳುನಾಡು ಪೊಲೀಸರು ...
ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಶ್ರೀಲಂಕಾದಲ್ಲಿನ ತನ್ನ ಪವನ ಶಕ್ತಿ ಯೋಜನೆ ಮತ್ತು ಎರಡು ಪ್ರಸರಣ ಯೋಜನೆಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಸ್ಥಳೀಯರ ತೀವ್ರ ವಿರೋಧ ಮತ್ತು ಈ ಹಿಂದಿನ ಸರ್ಕಾರವು ಯೋಜನೆಗಳಿಗೆ ಹೇಗೆ ಅನುಮೋದನೆ ನೀಡಿತು ಎಂಬ ಪರಿಶೀಲನೆಯ ಬಳಿಕ ಈ ಬೆಳವಣಿಗೆ ನಡೆದಿದೆ. ಈ ಕ್ರಮವನ್ನು ಶ್ರೀಲಂ...
ಕೇರಳದ ಕೋಯಿಕ್ಕೋಡ್ ನಲ್ಲಿ ನಡೆದ ದೇವಾಲಯದ ಉತ್ಸವದ ಸಂದರ್ಭದಲ್ಲಿ ಎರಡು ಆನೆಗಳು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಕೊಯಿಲಾಂಡಿಯ ಕುರುವಂಗಾಡ್ ನ ಮನಕುಲಂಗರ ದೇವಸ್ಥಾನದಲ್ಲಿ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ನಡೆದ ಘಟನೆಯಲ್ಲಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ ಎಂದು ಅವರು ಖಚಿ...
ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಜಂಟಿ ಆಯುಕ್ತರ ಶ್ರೇಣಿಯನ್ನು ಹೊಂದಿರುವ ಹಿರಿಯ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಆರೋಪಗಳ ಬಗ್ಗೆ ಆಂತರಿಕ ತನಿಖೆ ಪ್ರಾರಂಭವಾದ ನಂತರ ಚೆನ್ನೈ ಉತ್ತರ (ಸಂಚಾರ) ಮುಖ್ಯಸ್ಥರಾಗಿದ್ದ ಡಿ ಮಹೇಶ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಆ...
ಕೇಂದ್ರ ಬಜೆಟ್ ಬಗ್ಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಇತ್ತೀಚಿನ ಹೇಳಿಕೆಗಳಿಗೆ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ತಿರುಗೇಟು ನೀಡಿದ್ದಾರೆ. ಹಣಕಾಸು ನೀತಿಗಳನ್ನು ಹೇಗೆ ರೂಪಿಸಲಾಗುತ್ತದೆ ಎಂಬುದರ ಬಗ್ಗೆ ಅವರಿಗೆ ಮೂಲಭೂತ ತಿಳುವಳಿಕೆ ಇಲ್ಲ ಎಂದು ಆರೋಪಿಸಿದ್ದಾರೆ. ಈ ಹಿಂದೆ ಬಜೆಟ್ ಅನ್ನು ಟೀಕಿಸಿದ್ದ...
ವೈದ್ಯಕೀಯ ಗರ್ಭಪಾತ ನಿಯಮಗಳಲ್ಲಿ ಕೆಲವು ತಾಂತ್ರಿಕತೆಗಳ ಹೊರತಾಗಿಯೂ 35 ವರ್ಷದ ಮಹಿಳೆಗೆ ತನ್ನ ಆಯ್ಕೆಯ ಖಾಸಗಿ ಆಸ್ಪತ್ರೆಯಲ್ಲಿ ತನ್ನ 25 ವಾರಗಳ ಗರ್ಭಧಾರಣೆಯನ್ನು ಕೊನೆಗೊಳಿಸಲು ಬಾಂಬೆ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ. ಮುಂಬೈನ ಮಲಾಡ್ ಪ್ರದೇಶದಲ್ಲಿರುವ ತನ್ನ ಆಯ್ಕೆಯ ಖಾಸಗಿ ಆಸ್ಪತ್ರೆಯಲ್ಲಿ ಗರ್ಭಪಾತಕ್ಕೆ ಒಳಗಾಗಲು ಮಹಿಳೆ ಬಯಸ...
ದೇಶದ ಪ್ರತಿಯೊಂದು ಪ್ರಾದೇಶಿಕ ಪಕ್ಷವನ್ನು ಒಡೆದು ಮುಗಿಸುವುದು ಬಿಜೆಪಿಯ ಕನಸಾಗಿರುವುದರಿಂದ ದೇಶದ ಭವಿಷ್ಯ ಅಪಾಯದಲ್ಲಿದೆ ಎಂದು ಶಿವಸೇನೆ ಯುಬಿಟಿ ನಾಯಕ ಆದಿತ್ಯ ಠಾಕ್ರೆ ಹೇಳಿದ್ದಾರೆ. ಹರಿಯಾಣ, ಮಹಾರಾಷ್ಟ್ರ ಮತ್ತು ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಕಳಪೆ ಪ್ರದರ್ಶನದೊಂದಿಗೆ, ಇಂಡಿಯಾ ಒಕ್ಕೂಟವು ಎನ್ಡಿಎ ವಿರುದ್ಧದ ಹೋರಾಟದಲ್ಲಿ ಸವಾಲು...
ಆರ್ ಎಸ್ ಎಸ್ ಗೆ ದೆಹಲಿಯಲ್ಲಿ ಹೊಸ ಕಚೇರಿ ನಿರ್ಮಾಣವಾಗಲಿದೆ. ನಾಲ್ಕು ಎಕರೆ ಪ್ರದೇಶದಲ್ಲಿ ಕೇಶವ ಕುಂಜ್ ಎಂಬ ಹೆಸರಲ್ಲಿ ಈ ಕಚೇರಿ ನಿರ್ಮಾಣವಾಗಲಿದೆ. ಒಟ್ಟು 150 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣವಾಗಲಿದ್ದು ಒಟ್ಟು ಮೂರು ಕಟ್ಟಡಗಳನ್ನು ಇಲ್ಲಿ ಕಟ್ಟಲಾಗುತ್ತದೆ. 270 ಕಾರುಗಳನ್ನು ನಿಲ್ಲಿಸುವುದಕ್ಕಿರುವ ಸ್ಥಳಾವಕಾಶ, ಸಾವ...
ಲಕ್ನೋ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ರಕ್ಷಿಸಿದ್ದ ಯುವಕ ಮತ್ತು ಆತನ ಪ್ರೇಯಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಯುವತಿ ಸಾವನ್ನಪ್ಪಿ, ಯುವಕನ ಸ್ಥಿತಿ ಗಂಭೀರವಾಗಿದೆ. ಫೆ.9ರಂದು ಈ ಘಟನೆ ನಡೆದಿದೆ. ರಜತ್ ಕುಮಾರ್(25) ಮತ್ತು ಆತನ ಗೆಳತಿ ಮನು ಕಶ್ಯಪ್(21) ಪರಸ್ಪರ ಪ್ರೀತಿಸುತ್ತಿ...