ನವದೆಹಲಿ: ಲೋಕಸಭೆ ಸದಸ್ಯತ್ವ ಕಳೆದುಕೊಂಡಿರುವುದರಿಂದ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಂಗಲೆ ಖಾಲಿ ಮಾಡುತ್ತಿದ್ದಾರೆ. ಶೀಘ್ರವೇ ರಾಹುಲ್ ಗಾಂಧಿ ಬಂಗಲೆಯಿಂದ ಹೊರನಡೆಯಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾ...
ಮುಂಬೈ: ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 12 ಮಂದಿ ಮೃತಪಟ್ಟಿದ್ದು, ಬಸ್ನಲ್ಲಿದ್ದ 28ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾದ ಘಟನೆ ಇಂದು ಬೆಳಗಿನ ಜಾವ ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ನಡೆದಿದೆ. ಬಸ್ ಕಣಿವೆಗೆ ಉರುಳಿಬಿದ್ದ ರಭಸಕ್ಕೆ ಬಸ್ ಸಂಪೂರ್ಣ ಛಿದ್ರ ಛಿದ್ರವಾಗಿದೆ. ಅಲ್ಲದೆ ಬಸ್ ನಲ್ಲಿದ್ದ ಬಹುತೇಕ ಸೀಟ್ ಗಳು ಹೊರಗೆ ಚೆ...
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಅವರ ಜನ್ಮ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಿದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು, ಹೈದರಾಬಾದ್ ನಲ್ಲಿ 125 ಅಡಿ ಎತ್ತರದ ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಹೆಲಿಕಾಪ್ಟರ್ ನಿಂದ ಪುಷ್ಪವೃಷ್ಟಿ ಮಾಡಲಾಗಿ...
ನವದೆಹಲಿ: ಗೋಮೂತ್ರ ಸೇವನೆ ಮಾನವನಿಗೆ ಅಪಾಯಕಾರಿಯಾಗಿದ್ದು, ಇದರಲ್ಲಿ ಕನಿಷ್ಠ 14 ವಿಧದ ಅಪಾಯಕಾರಿ ಬ್ಯಾಕ್ಟೀರಿಯಾಗಳಿವೆ ಎಂದು ಭಾರತೀಯ ಪಶು ಸಂಶೋಧನಾ ಸಂಸ್ಥೆ(IVRI) ಅಧ್ಯಯನ ಹೇಳಿದೆ. ಹಸುಗಳು ಹಾಗೂ ಹೋರಿಗಳ ಮೂತ್ರದ ಮಾದರಿಗಳನ್ನು ಬಳಸಿ ಅಧ್ಯಯನ ನಡೆಸಲಾಗಿದ್ದು, ಈ ಅಧ್ಯಯನದಲ್ಲಿ 14 ವಿವಿಧ ಹಾನಿಕಾರಕ ಬ್ಯಾಕ್ಟೀರಿಯಾಗಳು ಗೋಮೂತ್ರದಲ...
ಮುಂಬೈ: ಮೊಬೈಲ್ ನೋಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ನೊಂದ ಬಾಲಕಿಯೊಬ್ಬಳು 7 ಅಂತಸ್ತಿನ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾದ ಘಟನೆ ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದಿದೆ. ಪಶ್ಚಿಮ ಉಪನಗರದ ಮಾಲ್ವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 15 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ...
ನವದೆಹಲಿ: ಸಾರ್ವಜನಿಕ ಸಮಾರಂಭವೊಂದರಲ್ಲಿ ಅಪ್ರಾಪ್ತ ಬಾಲಕನ ಜೊತೆಗೆ ಅನುಚಿತ ವರ್ತನೆ ತೋರಿದ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ, ತೀವ್ರ ವಿರೋಧಗಳ ಬೆನ್ನಲ್ಲೇ ಕ್ಷಮೆಯಾಚಿಸಿದ ಘಟನೆ ನಡೆದಿದೆ. ಮಗುವಿನ ತುಟಿಗೆ ಚುಂಬಿಸಿದ ದಲೈಲಾಮಾ ಬಳಿಕ ಮಗುವಿಗೆ ತನ್ನ ನಾಲಿಗೆಯನ್ನು ಹೀರುವಂತೆ ಕೇಳಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಾರಾಮುಲ್ಲಾ ಬಳಿ ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. ಫಾರೂಕ್ ಅಹ್ಮದ್ ಫರಾ ಮತ್ತು ಸೈಮಾ ಬಶೀರ್ ಬಂಧಿತ ಉಗ್ರರು ಎಂದು ಹೇಳಲಾಗಿದೆ. ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂ...
ದೆಹಲಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ. ಆದರೆ ಬಿಜೆಪಿ ಮಾತ್ರ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲು ವಿಳಂಬ ಮಾಡುತ್ತಿದೆ. ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳುತ್ತಿರುವಾಗಲೇ ಸಿಎಂ ಬೊಮ್ಮಾಯಿ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲಿದೆ ಎಂದು ಹೇಳಿದ್ದಾರೆ. ದೆಹ...
ಕೇರಳ: ರೈಲು ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಮಹಾರಾಷ್ಟ್ರದ ರತ್ನಗಿರಿ ರೈಲು ನಿಲ್ದಾಣದಿಂದ ಕೇಂದ್ರ ಗುಪ್ತಚರ ಮತ್ತು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ( ಎಟಿಎಸ್ ) ಬಂಧಿಸಿದೆ. ಕೇರಳದ ಅಲಪ್ಪುಳ--ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ ಪ್ರೆಸ್ ರೈಲು ಭಾನುವಾರ ರಾತ...
ನವದೆಹಲಿ ದೆಹಲಿಯ ವಿಜ್ಞಾನ ಭವನದಲ್ಲಿ ಸಿಬಿಐಯ ವಜ್ರ ಮಹೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದು ಸಿಬಿಐಯನ್ನು ಹಾಡಿಹೊಗಳಿದ್ದಾರೆ. ಸಿಬಿಐಯು ಸತ್ಯ ಹಾಗೂ ನ್ಯಾಯದ ಬ್ರಾಂಡ್ ಆಗಿ ಹೊರಹೊಮ್ಮಿದ್ದು, ಸಾಮಾನ್ಯ ಜನರಿಗೆ ಹೊಸ ಭರವಸೆ ಮತ್ತು ಶಕ್ತಿಯನ್ನು ನೀಡಿದೆ ಎಂದು ಅವರು ಹೇಳಿದರು. ದೇಶವನ್ನು ಭ್ರಷ್ಟಾಚಾರ ಮುಕ್ತ...