ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉತ್ತರ ಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಂದೀಪ್ ಸಿಸೋಡಿಯಾಗೆ ಎಸ್ಸಿ/ಎಸ್ಟಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ರ ಅಡಿಯಲ್ಲಿ ಸಂದೀಪ್ ಅವರದು ನರಹತ್ಯೆಯ ಅಪರಾಧವೆಂದು ಪರಿಗಣಿಸಲಾಗಿದೆ. ಪ್ರಕರಣದ ನಾಲ್ವರು ಆರೋಪ...
ಆಂಧ್ರಪ್ರದೇಶ: ಆ ಪಾಪಿ ತಂದೆಗೆ ತನ್ನ ಜಾತಿಯ ಮೇಲೆ, ತನ್ನ ಪ್ರತಿಷ್ಠೆಯ ಮೇಲಿರುವ ಪ್ರೀತಿ, ತನ್ನ ರಕ್ತವಾಗಿರುವ ಮಗಳ ಮೇಲಿರಲಿಲ್ಲ, ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಾಳೆ ಅನ್ನೋ ಒಂದೇ ಕಾರಣಕ್ಕೆ ಮಗಳ ರುಂಡವನ್ನೇ ಕತ್ತರಿಸಿರುವ ಪಾಪಿ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಘಟನೆ ನಡೆದಿರೋದು ಆಂಧ್ರಪ್ರದೇಶದ ನಂದ್ಯಾಲ ...
ನವದೆಹಲಿ: ರೈಲ್ವೇ ಟ್ರ್ಯಾಕ್ ನಲ್ಲಿ ರೀಲ್ಸ್ ಮಾಡುತ್ತಿದ್ದ ಯುವಕರಿಬ್ಬರು ರೈಲಿನಡಿಗೆ ಸಿಲುಕಿ ಮೃತಪಟ್ಟ ಘಟನೆ ನವದೆಹಲಿಯಲ್ಲಿ ನಡೆದಿದೆ. ವನ್ಶ್ ಶರ್ಮಾ(23) ಹಾಗೂ ಮೋನು ಅಲಿಯಾಸ್ ವರುಣ್(20) ಮೃತಪಟ್ಟ ಯುವಕರಾಗಿದ್ದಾರೆ. ಇವರಿಬ್ಬರು ಅಂಗಡಿ ಸೇಲ್ಸ್ ಮ್ಯಾನ್ಸ್ ಆಗಿ ಕೆಲಸ ಮಾಡುತ್ತಿದ್ದರು. ಮೃತ ಯುವಕರು ಶಾರ್ಟ್ ಫಿಲ್ಮ್, ರೀಲ್ಸ್...
ಬಳ್ಳಾರಿ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿಯೊಂದೇ ಉತ್ತರ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ತಿಳಿಸಿದರು. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಇಂದು ವಿಜಯ ಸಂಕಲ್ಪ ಸಮಾವೇಶದ ಅಂಗವಾಗಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಆಯ್ಕೆಗೆ ಮೊದಲೇ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ- ...
ತಿರುವನಂತಪುರಂ: ಮದ್ಯಮಾರಾಟ ನಿಷೇಧದ ನಡುವೆಯೂ ಕೇರಳದಲ್ಲಿ ಕುಡಿದು ವಾಹನ ಚಲಾಯಿಸುತ್ತಿರುವ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಕಟ್ಟುನಿಟ್ಟಿನ ಕ್ರಮವನ್ನ ಜಾರಿಗೊಳಿಸಲು ಮುಂದಾಗಿದ್ದಾರೆ. ಕುಡಿದು ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇರಳದಲ್ಲಿ 3,764 ಪ್ರಕರಣಗಳು ದಾಖಲಾಗಿವೆ. ಸಂಚಾರ ವಿಭಾಗದ ...
ನವದೆಹಲಿ: ಅದಾನಿ ಸಮೂಹ ಸಂಸ್ಥೆಗಳ ಷೇರು ಬೆಲೆಗಳು ಸೋಮವಾರ ಮತ್ತೆ ಕುಸಿದಿದ್ದು, ಕಳೆದ ವರ್ಷ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿಯಾಗಿದ್ದ ಅವರ ಸಂಪತ್ತು ಗರಿಷ್ಠ ಮಟ್ಟದಿಂದ ಈಗ ಸುಮಾರು 100 ಬಿಲಿಯನ್ ಡಾಲರ್ ನಷ್ಟು ಕುಸಿತಗೊಂಡಿದೆ. ಗೌತಮ್ ಅದಾನಿ ಅವರ ನಿವ್ವಳ ಸಂಪತ್ತು ಈಗ 50 ಬಿಲಿಯನ್ ಅಮೆರಿಕನ್ ಡಾಲರ್ ಗಿಂತ ಕಡಿಮೆಯಾಗಿದೆ. ಸೋಮವಾರ ...
ಬೆಂಗಳೂರು: ಕರ್ನಾಟಕದ ಬಿಜೆಪಿ ಸರಕಾರವು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಉಡುಪಿಯಲ್ಲಿ ಇಂದು ಜಿಲ್ಲಾ ಬೂತ್ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ತಳಮಟ್ಟದಲ್ಲಿ ಬಲಪಡಿಸಿ. ಬಿಜೆಪಿ ಸರಕಾರಗಳ ವಿಶೇಷ ಸಾಧನೆಗಳನ್ನು...
ಬೆಂಗಳೂರು: ಖ್ಯಾತ ತೆಲುಗು ನಟ ನಂದಮೂರಿ ತಾರಕರತ್ನ ಅವರು ಹಲವು ದಿನಗಳ ಸಾವು ಬದುಕಿನ ಹೋರಾಟದ ಬಳಿಕ ಇದೀಗ ನಿಧನರಾಗಿದ್ದು, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಕೊನೆಯುಸಿರೆಳೆದಿದ್ದಾರೆ. 39 ವರ್ಷದ ನಂದಮೂರಿ ತಾರಕರತ್ನ ಅವರು ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ...
ಚಾಮರಾಜನಗರ: ಬಂಡೀಪುರ ಅರಣ್ಯ ಇಲಾಖೆಯ ಕ್ಷಿಪ್ರ ಕಾರ್ಯದಿಂದಾಗಿ ಆನೆ ಬದುಕುಳಿದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಸ ವ್ಯಕ್ತ ಪಡಿಸಿದ್ದಾರೆ. ಕಳೆದ ಮಂಗಳವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯಕ್ಕೆ ಒಳಪಡುವ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಖಾಸಗಿ ಜಮೀನಿನಲ್ಲಿ ಅಕ್ರಮ ವಿದ್ಯುತ್ ಪ್ರವಹಿಸ...
ನವದೆಹಲಿ: ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಬಣವನ್ನೇ ನಿಜವಾದ ಶಿವಸೇನೆ ಎಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ. ಶಿಂದೆ ಬಣಕ್ಕೆ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಮತ್ತು ಬಾಣ'ದ ಗುರುತು ದೊರಕಿದ್ದು, ಈ ಮೂಲಕ ಶಿವಸೇನೆಯ ಗುರುತನ್ನೇ ಉದ್ಧವ್ ಠಾಕ್ರೆ ಬಣ ಕಳೆದುಕೊಂಡಿದೆ. 2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ 55 ...